ಮತ್ತಾಯನು 11:5 KANIRV Bible Verse Picture Image

Inspirational bible verses with beautiful images and backgrounds. Download ಮತ್ತಾಯನು 11:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 11:5 KANIRV - ಕುರುಡರು - Bible Verse Picture

ಮತ್ತಾಯನು 11:5 KANIRV

ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 11:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮತ್ತಾಯನು 11:5 KANIRV - ಕುರುಡರು - Bible Verse Picture
View New Tab
Picture 03 - ಮತ್ತಾಯನು 11:5 KANIRV - ಕುರುಡರು - Bible Verse Picture
View New Tab
Picture 04 - ಮತ್ತಾಯನು 11:5 KANIRV - ಕುರುಡರು - Bible Verse Picture
View New Tab
Picture 05 - ಮತ್ತಾಯನು 11:5 KANIRV - ಕುರುಡರು - Bible Verse Picture
View New Tab
Picture 06 - ಮತ್ತಾಯನು 11:5 KANIRV - ಕುರುಡರು - Bible Verse Picture
View New Tab
Picture 07 - ಮತ್ತಾಯನು 11:5 KANIRV - ಕುರುಡರು - Bible Verse Picture
View New Tab

ಮತ್ತಾಯನು 11:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 11:5 KANIRV. Please click on any image below to navigate to that specific Bible verse page.

ಯೆಶಾಯನು 35:4 KANIRV Bible Verse Image
ಯೆಶಾಯನು 35:4 (KANIRV) »
ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

ಯೆಶಾಯನು 61:1 KANIRV Bible Verse Image
ಯೆಶಾಯನು 61:1 (KANIRV) »
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಲೂಕನು 4:18 KANIRV Bible Verse Image
ಲೂಕನು 4:18 (KANIRV) »
“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ

ಯೆಶಾಯನು 42:6 KANIRV Bible Verse Image
ಯೆಶಾಯನು 42:6 (KANIRV) »
“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಲೂಕನು 7:21 KANIRV Bible Verse Image
ಲೂಕನು 7:21 (KANIRV) »
ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.

ಯೋಹಾನನು 14:11 KANIRV Bible Verse Image
ಯೋಹಾನನು 14:11 (KANIRV) »
ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.

ಯೆಶಾಯನು 29:18 KANIRV Bible Verse Image
ಯೆಶಾಯನು 29:18 (KANIRV) »
ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.

ಯಾಕೋಬನು 2:5 KANIRV Bible Verse Image
ಯಾಕೋಬನು 2:5 (KANIRV) »
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಮತ್ತಾಯನು 15:30 KANIRV Bible Verse Image
ಮತ್ತಾಯನು 15:30 (KANIRV) »
ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.

ಮತ್ತಾಯನು 21:14 KANIRV Bible Verse Image
ಮತ್ತಾಯನು 21:14 (KANIRV) »
ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.

ಅಪೊಸ್ತಲರ ಕೃತ್ಯಗಳು 14:8 KANIRV Bible Verse Image
ಅಪೊಸ್ತಲರ ಕೃತ್ಯಗಳು 14:8 (KANIRV) »
ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.

ಯೋಹಾನನು 11:43 KANIRV Bible Verse Image
ಯೋಹಾನನು 11:43 (KANIRV) »
ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

Available Bible Translations

American Standard Version (ASV)
Matthew 11:5 (ASV) »
King James Version (KJV)
Matthew 11:5 (KJV) »
GOD’S WORD® (GW)
Matthew 11:5 (GW) »
Berean Bible (BSB)
Matthew 11:5 (BSB) »
World English Bible (WEB)
Matthew 11:5 (WEB) »
French Bible (LSG)
Matthieu 11:5 (LSG) »
German Bible (LUTH1912)
Matthäus 11:5 (LUTH1912) »
Punjabi Bible (PANIRV)
ਮੱਤੀ 11:5 (PANIRV) »
Bengali Bible (BENIRV)
মথি 11:5 (BENIRV) »
Marathi Bible (MARIRV)
मत्तय 11:5 (MARIRV) »
Arabic Bible (AVD)
مَتَّى 11:5 (AVD) »
Portuguese Bible (BSL)
Mateus 11:5 (BSL) »
Vietnamese Bible (VIE)
Ma-thi-ơ 11:5 (VIE) »
Spanish Bible (RVA)
Mateo 11:5 (RVA) »
Italian Bible (RIV)
Matteo 11:5 (RIV) »
Chinese Simplified (CUVS)
马 太 福 音 11:5 (CUVS) »
Chinese Traditional (CUVT)
馬 太 福 音 11:5 (CUVT) »
Albanian Bible (ALB)
Mateu 11:5 (ALB) »
Swedish Bible (SV1917)
Matteus 11:5 (SV1917) »
Russian Bible (RUSV)
Матфея 11:5 (RUSV) »
Ukrainian Bible (UKR)
Матвія 11:5 (UKR) »
Hungarian Bible (KAR)
Máté 11:5 (KAR) »
Bulgarian Bible (BULG)
Матей 11:5 (BULG) »
Norwegian Bible (NORSK)
Matteus 11:5 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »