ಮತ್ತಾಯನು 19:14 KANIRV Bible Verse Picture Image

Inspirational bible verses with beautiful images and backgrounds. Download ಮತ್ತಾಯನು 19:14 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 19:14 KANIRV - ಆದರೆ ಯೇಸು, - Bible Verse Picture

ಮತ್ತಾಯನು 19:14 KANIRV

ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 19:14 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮತ್ತಾಯನು 19:14 KANIRV - ಆದರೆ ಯೇಸು, - Bible Verse Picture
View New Tab
Picture 03 - ಮತ್ತಾಯನು 19:14 KANIRV - ಆದರೆ ಯೇಸು, - Bible Verse Picture
View New Tab
Picture 04 - ಮತ್ತಾಯನು 19:14 KANIRV - ಆದರೆ ಯೇಸು, - Bible Verse Picture
View New Tab
Picture 05 - ಮತ್ತಾಯನು 19:14 KANIRV - ಆದರೆ ಯೇಸು, - Bible Verse Picture
View New Tab
Picture 06 - ಮತ್ತಾಯನು 19:14 KANIRV - ಆದರೆ ಯೇಸು, - Bible Verse Picture
View New Tab
Picture 07 - ಮತ್ತಾಯನು 19:14 KANIRV - ಆದರೆ ಯೇಸು, - Bible Verse Picture
View New Tab

ಮತ್ತಾಯನು 19:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 19:14 KANIRV. Please click on any image below to navigate to that specific Bible verse page.

ಮತ್ತಾಯನು 18:3 KANIRV Bible Verse Image
ಮತ್ತಾಯನು 18:3 (KANIRV) »
ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಲೂಕನು 18:16 KANIRV Bible Verse Image
ಲೂಕನು 18:16 (KANIRV) »
ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.

1 ಕೊರಿಂಥದವರಿಗೆ 14:20 KANIRV Bible Verse Image
1 ಕೊರಿಂಥದವರಿಗೆ 14:20 (KANIRV) »
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.

ಮತ್ತಾಯನು 11:25 KANIRV Bible Verse Image
ಮತ್ತಾಯನು 11:25 (KANIRV) »
ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.

ಮಾರ್ಕನು 10:14 KANIRV Bible Verse Image
ಮಾರ್ಕನು 10:14 (KANIRV) »
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.

1 ಪೇತ್ರನು 2:1 KANIRV Bible Verse Image
1 ಪೇತ್ರನು 2:1 (KANIRV) »
ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.

1 ಸಮುವೇಲನು 1:11 KANIRV Bible Verse Image
1 ಸಮುವೇಲನು 1:11 (KANIRV) »
“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.

1 ಸಮುವೇಲನು 2:18 KANIRV Bible Verse Image
1 ಸಮುವೇಲನು 2:18 (KANIRV) »
ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.

1 ಸಮುವೇಲನು 1:24 KANIRV Bible Verse Image
1 ಸಮುವೇಲನು 1:24 (KANIRV) »
ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.

1 ಸಮುವೇಲನು 1:22 KANIRV Bible Verse Image
1 ಸಮುವೇಲನು 1:22 (KANIRV) »
“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.

ನ್ಯಾಯಸ್ಥಾಪಕರು 13:7 KANIRV Bible Verse Image
ನ್ಯಾಯಸ್ಥಾಪಕರು 13:7 (KANIRV) »
ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.

ಆದಿಕಾಂಡ 21:4 KANIRV Bible Verse Image
ಆದಿಕಾಂಡ 21:4 (KANIRV) »
ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.

Available Bible Translations

American Standard Version (ASV)
Matthew 19:14 (ASV) »
King James Version (KJV)
Matthew 19:14 (KJV) »
GOD’S WORD® (GW)
Matthew 19:14 (GW) »
Berean Bible (BSB)
Matthew 19:14 (BSB) »
World English Bible (WEB)
Matthew 19:14 (WEB) »
French Bible (LSG)
Matthieu 19:14 (LSG) »
German Bible (LUTH1912)
Matthäus 19:14 (LUTH1912) »
Punjabi Bible (PANIRV)
ਮੱਤੀ 19:14 (PANIRV) »
Bengali Bible (BENIRV)
মথি 19:14 (BENIRV) »
Portuguese Bible (BSL)
Mateus 19:14 (BSL) »
Vietnamese Bible (VIE)
Ma-thi-ơ 19:14 (VIE) »
Spanish Bible (RVA)
Mateo 19:14 (RVA) »
Italian Bible (RIV)
Matteo 19:14 (RIV) »
Chinese Simplified (CUVS)
马 太 福 音 19:14 (CUVS) »
Chinese Traditional (CUVT)
馬 太 福 音 19:14 (CUVT) »
Albanian Bible (ALB)
Mateu 19:14 (ALB) »
Swedish Bible (SV1917)
Matteus 19:14 (SV1917) »
Russian Bible (RUSV)
Матфея 19:14 (RUSV) »
Ukrainian Bible (UKR)
Матвія 19:14 (UKR) »
Hungarian Bible (KAR)
Máté 19:14 (KAR) »
Bulgarian Bible (BULG)
Матей 19:14 (BULG) »
Norwegian Bible (NORSK)
Matteus 19:14 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »