ಅರಣ್ಯಕಾಂಡ 27:17 KANIRV Bible Verse Picture Image

Inspirational bible verses with beautiful images and backgrounds. Download ಅರಣ್ಯಕಾಂಡ 27:17 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 27:17 KANIRV - ಯೆಹೋವನು ಅವರ - Bible Verse Picture

ಅರಣ್ಯಕಾಂಡ 27:17 KANIRV

ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 27:17 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅರಣ್ಯಕಾಂಡ 27:17 KANIRV - ಯೆಹೋವನು ಅವರ - Bible Verse Picture
View New Tab
Picture 03 - ಅರಣ್ಯಕಾಂಡ 27:17 KANIRV - ಯೆಹೋವನು ಅವರ - Bible Verse Picture
View New Tab
Picture 04 - ಅರಣ್ಯಕಾಂಡ 27:17 KANIRV - ಯೆಹೋವನು ಅವರ - Bible Verse Picture
View New Tab
Picture 05 - ಅರಣ್ಯಕಾಂಡ 27:17 KANIRV - ಯೆಹೋವನು ಅವರ - Bible Verse Picture
View New Tab
Picture 06 - ಅರಣ್ಯಕಾಂಡ 27:17 KANIRV - ಯೆಹೋವನು ಅವರ - Bible Verse Picture
View New Tab
Picture 07 - ಅರಣ್ಯಕಾಂಡ 27:17 KANIRV - ಯೆಹೋವನು ಅವರ - Bible Verse Picture
View New Tab

ಅರಣ್ಯಕಾಂಡ 27:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 27:17 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 34:5 KANIRV Bible Verse Image
ಯೆಹೆಜ್ಕೇಲನು 34:5 (KANIRV) »
ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.

ಧರ್ಮೋಪದೇಶಕಾಂಡ 31:2 KANIRV Bible Verse Image
ಧರ್ಮೋಪದೇಶಕಾಂಡ 31:2 (KANIRV) »
ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.

ಮಾರ್ಕನು 6:34 KANIRV Bible Verse Image
ಮಾರ್ಕನು 6:34 (KANIRV) »
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.

ಮತ್ತಾಯನು 9:36 KANIRV Bible Verse Image
ಮತ್ತಾಯನು 9:36 (KANIRV) »
ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

1 ಅರಸುಗಳು 22:17 KANIRV Bible Verse Image
1 ಅರಸುಗಳು 22:17 (KANIRV) »
ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.

ಜೆಕರ್ಯನು 10:2 KANIRV Bible Verse Image
ಜೆಕರ್ಯನು 10:2 (KANIRV) »
ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.

2 ಪೂರ್ವಕಾಲವೃತ್ತಾಂತ 1:10 KANIRV Bible Verse Image
2 ಪೂರ್ವಕಾಲವೃತ್ತಾಂತ 1:10 (KANIRV) »
ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.

1 ಅರಸುಗಳು 3:7 KANIRV Bible Verse Image
1 ಅರಸುಗಳು 3:7 (KANIRV) »
ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.

1 ಸಮುವೇಲನು 18:13 KANIRV Bible Verse Image
1 ಸಮುವೇಲನು 18:13 (KANIRV) »
ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.

1 ಸಮುವೇಲನು 8:20 KANIRV Bible Verse Image
1 ಸಮುವೇಲನು 8:20 (KANIRV) »
ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.

2 ಪೂರ್ವಕಾಲವೃತ್ತಾಂತ 18:16 KANIRV Bible Verse Image
2 ಪೂರ್ವಕಾಲವೃತ್ತಾಂತ 18:16 (KANIRV) »
ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.

ಯೋಹಾನನು 10:9 KANIRV Bible Verse Image
ಯೋಹಾನನು 10:9 (KANIRV) »
ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.

Available Bible Translations

American Standard Version (ASV)
Numbers 27:17 (ASV) »
King James Version (KJV)
Numbers 27:17 (KJV) »
GOD’S WORD® (GW)
Numbers 27:17 (GW) »
Berean Bible (BSB)
Numbers 27:17 (BSB) »
World English Bible (WEB)
Numbers 27:17 (WEB) »
French Bible (LSG)
Nombres 27:17 (LSG) »
German Bible (LUTH1912)
Numeri 27:17 (LUTH1912) »
Bengali Bible (BENIRV)
গননা 27:17 (BENIRV) »
Marathi Bible (MARIRV)
गणना 27:17 (MARIRV) »
Gujarati Bible (GUJIRV)
ગણના 27:17 (GUJIRV) »
Hebrew Bible (HEB)
במדבר 27:17 (HEB) »
Portuguese Bible (BSL)
Números 27:17 (BSL) »
Vietnamese Bible (VIE)
Dân Số 27:17 (VIE) »
Spanish Bible (RVA)
Números 27:17 (RVA) »
Italian Bible (RIV)
Numeri 27:17 (RIV) »
Chinese Simplified (CUVS)
民 数 记 27:17 (CUVS) »
Chinese Traditional (CUVT)
民 數 記 27:17 (CUVT) »
Albanian Bible (ALB)
Numrat 27:17 (ALB) »
Swedish Bible (SV1917)
4 Mosebok 27:17 (SV1917) »
Russian Bible (RUSV)
Числа 27:17 (RUSV) »
Ukrainian Bible (UKR)
Числа 27:17 (UKR) »
Hungarian Bible (KAR)
4 Mózes 27:17 (KAR) »
Bulgarian Bible (BULG)
Числа 27:17 (BULG) »
Japanese Bible (JPN)
民数記 27:17 (JPN) »
Norwegian Bible (NORSK)
4 Mosebok 27:17 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »