ಜ್ಞಾನೋಕ್ತಿಗಳು 28:10 KANIRV Bible Verse Picture Image

Inspirational bible verses with beautiful images and backgrounds. Download ಜ್ಞಾನೋಕ್ತಿಗಳು 28:10 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 28:10 KANIRV - ಯಥಾರ್ಥವಂತರನ್ನು - Bible Verse Picture

ಜ್ಞಾನೋಕ್ತಿಗಳು 28:10 KANIRV

ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 28:10 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜ್ಞಾನೋಕ್ತಿಗಳು 28:10 KANIRV - ಯಥಾರ್ಥವಂತರನ್ನು - Bible Verse Picture
View New Tab
Picture 03 - ಜ್ಞಾನೋಕ್ತಿಗಳು 28:10 KANIRV - ಯಥಾರ್ಥವಂತರನ್ನು - Bible Verse Picture
View New Tab
Picture 04 - ಜ್ಞಾನೋಕ್ತಿಗಳು 28:10 KANIRV - ಯಥಾರ್ಥವಂತರನ್ನು - Bible Verse Picture
View New Tab
Picture 05 - ಜ್ಞಾನೋಕ್ತಿಗಳು 28:10 KANIRV - ಯಥಾರ್ಥವಂತರನ್ನು - Bible Verse Picture
View New Tab
Picture 06 - ಜ್ಞಾನೋಕ್ತಿಗಳು 28:10 KANIRV - ಯಥಾರ್ಥವಂತರನ್ನು - Bible Verse Picture
View New Tab
Picture 07 - ಜ್ಞಾನೋಕ್ತಿಗಳು 28:10 KANIRV - ಯಥಾರ್ಥವಂತರನ್ನು - Bible Verse Picture
View New Tab

ಜ್ಞಾನೋಕ್ತಿಗಳು 28:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 28:10 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 26:27 KANIRV Bible Verse Image
ಜ್ಞಾನೋಕ್ತಿಗಳು 26:27 (KANIRV) »
ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.

ಮತ್ತಾಯನು 6:33 KANIRV Bible Verse Image
ಮತ್ತಾಯನು 6:33 (KANIRV) »
ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

ಕೀರ್ತನೆಗಳು 37:25 KANIRV Bible Verse Image
ಕೀರ್ತನೆಗಳು 37:25 (KANIRV) »
ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.

ಗಲಾತ್ಯದವರಿಗೆ 2:4 KANIRV Bible Verse Image
ಗಲಾತ್ಯದವರಿಗೆ 2:4 (KANIRV) »
ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

ಜ್ಞಾನೋಕ್ತಿಗಳು 15:6 KANIRV Bible Verse Image
ಜ್ಞಾನೋಕ್ತಿಗಳು 15:6 (KANIRV) »
ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.

ಅಪೊಸ್ತಲರ ಕೃತ್ಯಗಳು 13:8 KANIRV Bible Verse Image
ಅಪೊಸ್ತಲರ ಕೃತ್ಯಗಳು 13:8 (KANIRV) »
ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.

ರೋಮಾಪುರದವರಿಗೆ 16:17 KANIRV Bible Verse Image
ರೋಮಾಪುರದವರಿಗೆ 16:17 (KANIRV) »
ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

2 ಕೊರಿಂಥದವರಿಗೆ 11:3 KANIRV Bible Verse Image
2 ಕೊರಿಂಥದವರಿಗೆ 11:3 (KANIRV) »
ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.

2 ಕೊರಿಂಥದವರಿಗೆ 11:13 KANIRV Bible Verse Image
2 ಕೊರಿಂಥದವರಿಗೆ 11:13 (KANIRV) »
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.

ಗಲಾತ್ಯದವರಿಗೆ 1:8 KANIRV Bible Verse Image
ಗಲಾತ್ಯದವರಿಗೆ 1:8 (KANIRV) »
ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಗಲಾತ್ಯದವರಿಗೆ 3:1 KANIRV Bible Verse Image
ಗಲಾತ್ಯದವರಿಗೆ 3:1 (KANIRV) »
ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?

2 ಪೇತ್ರನು 2:18 KANIRV Bible Verse Image
2 ಪೇತ್ರನು 2:18 (KANIRV) »
ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

Available Bible Translations

American Standard Version (ASV)
Proverbs 28:10 (ASV) »
King James Version (KJV)
Proverbs 28:10 (KJV) »
GOD’S WORD® (GW)
Proverbs 28:10 (GW) »
Berean Bible (BSB)
Proverbs 28:10 (BSB) »
World English Bible (WEB)
Proverbs 28:10 (WEB) »
French Bible (LSG)
Proverbes 28:10 (LSG) »
German Bible (LUTH1912)
Sprüche 28:10 (LUTH1912) »
Hebrew Bible (HEB)
משלי 28:10 (HEB) »
Portuguese Bible (BSL)
Provérbios 28:10 (BSL) »
Vietnamese Bible (VIE)
Châm Ngôn 28:10 (VIE) »
Spanish Bible (RVA)
Proverbios 28:10 (RVA) »
Italian Bible (RIV)
Proverbi 28:10 (RIV) »
Chinese Simplified (CUVS)
箴 言 28:10 (CUVS) »
Chinese Traditional (CUVT)
箴 言 28:10 (CUVT) »
Albanian Bible (ALB)
Fjalët e urta 28:10 (ALB) »
Russian Bible (RUSV)
Притчи 28:10 (RUSV) »
Hungarian Bible (KAR)
Példabeszédek 28:10 (KAR) »
Bulgarian Bible (BULG)
Притчи 28:10 (BULG) »
Japanese Bible (JPN)
箴言 28:10 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »