ಜ್ಞಾನೋಕ್ತಿಗಳು 28:12 KANIRV Bible Verse Picture Image

Inspirational bible verses with beautiful images and backgrounds. Download ಜ್ಞಾನೋಕ್ತಿಗಳು 28:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 28:12 KANIRV - ಶಿಷ್ಟರಿಗೆ - Bible Verse Picture

ಜ್ಞಾನೋಕ್ತಿಗಳು 28:12 KANIRV

ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 28:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜ್ಞಾನೋಕ್ತಿಗಳು 28:12 KANIRV - ಶಿಷ್ಟರಿಗೆ - Bible Verse Picture
View New Tab
Picture 03 - ಜ್ಞಾನೋಕ್ತಿಗಳು 28:12 KANIRV - ಶಿಷ್ಟರಿಗೆ - Bible Verse Picture
View New Tab
Picture 04 - ಜ್ಞಾನೋಕ್ತಿಗಳು 28:12 KANIRV - ಶಿಷ್ಟರಿಗೆ - Bible Verse Picture
View New Tab
Picture 05 - ಜ್ಞಾನೋಕ್ತಿಗಳು 28:12 KANIRV - ಶಿಷ್ಟರಿಗೆ - Bible Verse Picture
View New Tab
Picture 06 - ಜ್ಞಾನೋಕ್ತಿಗಳು 28:12 KANIRV - ಶಿಷ್ಟರಿಗೆ - Bible Verse Picture
View New Tab
Picture 07 - ಜ್ಞಾನೋಕ್ತಿಗಳು 28:12 KANIRV - ಶಿಷ್ಟರಿಗೆ - Bible Verse Picture
View New Tab

ಜ್ಞಾನೋಕ್ತಿಗಳು 28:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 28:12 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 29:2 KANIRV Bible Verse Image
ಜ್ಞಾನೋಕ್ತಿಗಳು 29:2 (KANIRV) »
ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.

ಜ್ಞಾನೋಕ್ತಿಗಳು 11:10 KANIRV Bible Verse Image
ಜ್ಞಾನೋಕ್ತಿಗಳು 11:10 (KANIRV) »
ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.

ಎಸ್ತೇರಳು 8:15 KANIRV Bible Verse Image
ಎಸ್ತೇರಳು 8:15 (KANIRV) »
ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.

ಜ್ಞಾನೋಕ್ತಿಗಳು 28:28 KANIRV Bible Verse Image
ಜ್ಞಾನೋಕ್ತಿಗಳು 28:28 (KANIRV) »
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.

ಪ್ರಸಂಗಿ 10:16 KANIRV Bible Verse Image
ಪ್ರಸಂಗಿ 10:16 (KANIRV) »
ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!

ಪ್ರಸಂಗಿ 10:5 KANIRV Bible Verse Image
ಪ್ರಸಂಗಿ 10:5 (KANIRV) »
ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.

ಯೆರೆಮೀಯನು 5:1 KANIRV Bible Verse Image
ಯೆರೆಮೀಯನು 5:1 (KANIRV) »
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.

ಯೆರೆಮೀಯನು 36:26 KANIRV Bible Verse Image
ಯೆರೆಮೀಯನು 36:26 (KANIRV) »
ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

ಲೂಕನು 19:37 KANIRV Bible Verse Image
ಲೂಕನು 19:37 (KANIRV) »
ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,

1 ಸಮುವೇಲನು 24:11 KANIRV Bible Verse Image
1 ಸಮುವೇಲನು 24:11 (KANIRV) »
ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.

ಯೋಬನು 29:11 KANIRV Bible Verse Image
ಯೋಬನು 29:11 (KANIRV) »
ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.

2 ಪೂರ್ವಕಾಲವೃತ್ತಾಂತ 30:22 KANIRV Bible Verse Image
2 ಪೂರ್ವಕಾಲವೃತ್ತಾಂತ 30:22 (KANIRV) »
ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.

Available Bible Translations

American Standard Version (ASV)
Proverbs 28:12 (ASV) »
King James Version (KJV)
Proverbs 28:12 (KJV) »
GOD’S WORD® (GW)
Proverbs 28:12 (GW) »
Berean Bible (BSB)
Proverbs 28:12 (BSB) »
World English Bible (WEB)
Proverbs 28:12 (WEB) »
French Bible (LSG)
Proverbes 28:12 (LSG) »
German Bible (LUTH1912)
Sprüche 28:12 (LUTH1912) »
Hebrew Bible (HEB)
משלי 28:12 (HEB) »
Portuguese Bible (BSL)
Provérbios 28:12 (BSL) »
Vietnamese Bible (VIE)
Châm Ngôn 28:12 (VIE) »
Spanish Bible (RVA)
Proverbios 28:12 (RVA) »
Italian Bible (RIV)
Proverbi 28:12 (RIV) »
Chinese Simplified (CUVS)
箴 言 28:12 (CUVS) »
Chinese Traditional (CUVT)
箴 言 28:12 (CUVT) »
Albanian Bible (ALB)
Fjalët e urta 28:12 (ALB) »
Russian Bible (RUSV)
Притчи 28:12 (RUSV) »
Hungarian Bible (KAR)
Példabeszédek 28:12 (KAR) »
Bulgarian Bible (BULG)
Притчи 28:12 (BULG) »
Japanese Bible (JPN)
箴言 28:12 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »