ಜ್ಞಾನೋಕ್ತಿಗಳು 28:15 KANIRV Bible Verse Picture Image

Inspirational bible verses with beautiful images and backgrounds. Download ಜ್ಞಾನೋಕ್ತಿಗಳು 28:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 28:15 KANIRV - ಬಡವರಾದ - Bible Verse Picture

ಜ್ಞಾನೋಕ್ತಿಗಳು 28:15 KANIRV

ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 28:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜ್ಞಾನೋಕ್ತಿಗಳು 28:15 KANIRV - ಬಡವರಾದ - Bible Verse Picture
View New Tab
Picture 03 - ಜ್ಞಾನೋಕ್ತಿಗಳು 28:15 KANIRV - ಬಡವರಾದ - Bible Verse Picture
View New Tab
Picture 04 - ಜ್ಞಾನೋಕ್ತಿಗಳು 28:15 KANIRV - ಬಡವರಾದ - Bible Verse Picture
View New Tab
Picture 05 - ಜ್ಞಾನೋಕ್ತಿಗಳು 28:15 KANIRV - ಬಡವರಾದ - Bible Verse Picture
View New Tab
Picture 06 - ಜ್ಞಾನೋಕ್ತಿಗಳು 28:15 KANIRV - ಬಡವರಾದ - Bible Verse Picture
View New Tab
Picture 07 - ಜ್ಞಾನೋಕ್ತಿಗಳು 28:15 KANIRV - ಬಡವರಾದ - Bible Verse Picture
View New Tab

ಜ್ಞಾನೋಕ್ತಿಗಳು 28:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 28:15 KANIRV. Please click on any image below to navigate to that specific Bible verse page.

ಮತ್ತಾಯನು 2:16 KANIRV Bible Verse Image
ಮತ್ತಾಯನು 2:16 (KANIRV) »
ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.

1 ಪೇತ್ರನು 5:8 KANIRV Bible Verse Image
1 ಪೇತ್ರನು 5:8 (KANIRV) »
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.

ಜ್ಞಾನೋಕ್ತಿಗಳು 19:12 KANIRV Bible Verse Image
ಜ್ಞಾನೋಕ್ತಿಗಳು 19:12 (KANIRV) »
ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.

ಜ್ಞಾನೋಕ್ತಿಗಳು 20:2 KANIRV Bible Verse Image
ಜ್ಞಾನೋಕ್ತಿಗಳು 20:2 (KANIRV) »
ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.

ವಿಮೋಚನಕಾಂಡ 1:22 KANIRV Bible Verse Image
ವಿಮೋಚನಕಾಂಡ 1:22 (KANIRV) »
ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.

2 ಅರಸುಗಳು 21:16 KANIRV Bible Verse Image
2 ಅರಸುಗಳು 21:16 (KANIRV) »
ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.

1 ಸಮುವೇಲನು 22:17 KANIRV Bible Verse Image
1 ಸಮುವೇಲನು 22:17 (KANIRV) »
ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.

ವಿಮೋಚನಕಾಂಡ 1:14 KANIRV Bible Verse Image
ವಿಮೋಚನಕಾಂಡ 1:14 (KANIRV) »
ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

2 ಅರಸುಗಳು 2:24 KANIRV Bible Verse Image
2 ಅರಸುಗಳು 2:24 (KANIRV) »
ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಎಸ್ತೇರಳು 3:6 KANIRV Bible Verse Image
ಎಸ್ತೇರಳು 3:6 (KANIRV) »
ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.

2 ಅರಸುಗಳು 15:16 KANIRV Bible Verse Image
2 ಅರಸುಗಳು 15:16 (KANIRV) »
ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.

ಹೋಶೇಯನು 5:11 KANIRV Bible Verse Image
ಹೋಶೇಯನು 5:11 (KANIRV) »
ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.

Available Bible Translations

American Standard Version (ASV)
Proverbs 28:15 (ASV) »
King James Version (KJV)
Proverbs 28:15 (KJV) »
GOD’S WORD® (GW)
Proverbs 28:15 (GW) »
Berean Bible (BSB)
Proverbs 28:15 (BSB) »
World English Bible (WEB)
Proverbs 28:15 (WEB) »
French Bible (LSG)
Proverbes 28:15 (LSG) »
German Bible (LUTH1912)
Sprüche 28:15 (LUTH1912) »
Hebrew Bible (HEB)
משלי 28:15 (HEB) »
Portuguese Bible (BSL)
Provérbios 28:15 (BSL) »
Vietnamese Bible (VIE)
Châm Ngôn 28:15 (VIE) »
Spanish Bible (RVA)
Proverbios 28:15 (RVA) »
Italian Bible (RIV)
Proverbi 28:15 (RIV) »
Chinese Simplified (CUVS)
箴 言 28:15 (CUVS) »
Chinese Traditional (CUVT)
箴 言 28:15 (CUVT) »
Albanian Bible (ALB)
Fjalët e urta 28:15 (ALB) »
Russian Bible (RUSV)
Притчи 28:15 (RUSV) »
Hungarian Bible (KAR)
Példabeszédek 28:15 (KAR) »
Bulgarian Bible (BULG)
Притчи 28:15 (BULG) »
Japanese Bible (JPN)
箴言 28:15 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »