ಕೀರ್ತನೆಗಳು 110:2 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 110:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 110:2 KANIRV - ಯೆಹೋವನು ನಿನ್ನ - Bible Verse Picture

ಕೀರ್ತನೆಗಳು 110:2 KANIRV

ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 110:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 110:2 KANIRV - ಯೆಹೋವನು ನಿನ್ನ - Bible Verse Picture
View New Tab
Picture 03 - ಕೀರ್ತನೆಗಳು 110:2 KANIRV - ಯೆಹೋವನು ನಿನ್ನ - Bible Verse Picture
View New Tab
Picture 04 - ಕೀರ್ತನೆಗಳು 110:2 KANIRV - ಯೆಹೋವನು ನಿನ್ನ - Bible Verse Picture
View New Tab
Picture 05 - ಕೀರ್ತನೆಗಳು 110:2 KANIRV - ಯೆಹೋವನು ನಿನ್ನ - Bible Verse Picture
View New Tab
Picture 06 - ಕೀರ್ತನೆಗಳು 110:2 KANIRV - ಯೆಹೋವನು ನಿನ್ನ - Bible Verse Picture
View New Tab
Picture 07 - ಕೀರ್ತನೆಗಳು 110:2 KANIRV - ಯೆಹೋವನು ನಿನ್ನ - Bible Verse Picture
View New Tab

ಕೀರ್ತನೆಗಳು 110:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 110:2 KANIRV. Please click on any image below to navigate to that specific Bible verse page.

ಮತ್ತಾಯನು 28:18 KANIRV Bible Verse Image
ಮತ್ತಾಯನು 28:18 (KANIRV) »
ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

1 ಪೇತ್ರನು 1:12 KANIRV Bible Verse Image
1 ಪೇತ್ರನು 1:12 (KANIRV) »
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.

2 ಕೊರಿಂಥದವರಿಗೆ 10:4 KANIRV Bible Verse Image
2 ಕೊರಿಂಥದವರಿಗೆ 10:4 (KANIRV) »
ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.

1 ಕೊರಿಂಥದವರಿಗೆ 1:23 KANIRV Bible Verse Image
1 ಕೊರಿಂಥದವರಿಗೆ 1:23 (KANIRV) »
ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

ರೋಮಾಪುರದವರಿಗೆ 1:16 KANIRV Bible Verse Image
ರೋಮಾಪುರದವರಿಗೆ 1:16 (KANIRV) »
ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಅಪೊಸ್ತಲರ ಕೃತ್ಯಗಳು 2:34 KANIRV Bible Verse Image
ಅಪೊಸ್ತಲರ ಕೃತ್ಯಗಳು 2:34 (KANIRV) »
ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.

ಮೀಕನು 7:14 KANIRV Bible Verse Image
ಮೀಕನು 7:14 (KANIRV) »
ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.

ಮೀಕನು 4:2 KANIRV Bible Verse Image
ಮೀಕನು 4:2 (KANIRV) »
ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.

ವಿಮೋಚನಕಾಂಡ 7:19 KANIRV Bible Verse Image
ವಿಮೋಚನಕಾಂಡ 7:19 (KANIRV) »
ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.

ಯೆಹೆಜ್ಕೇಲನು 47:1 KANIRV Bible Verse Image
ಯೆಹೆಜ್ಕೇಲನು 47:1 (KANIRV) »
ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ಯೆಹೆಜ್ಕೇಲನು 19:14 KANIRV Bible Verse Image
ಯೆಹೆಜ್ಕೇಲನು 19:14 (KANIRV) »
ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”

ವಿಮೋಚನಕಾಂಡ 8:5 KANIRV Bible Verse Image
ವಿಮೋಚನಕಾಂಡ 8:5 (KANIRV) »
ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು.

Available Bible Translations

American Standard Version (ASV)
Psalms 110:2 (ASV) »
King James Version (KJV)
Psalms 110:2 (KJV) »
GOD’S WORD® (GW)
Psalms 110:2 (GW) »
Berean Bible (BSB)
Psalms 110:2 (BSB) »
World English Bible (WEB)
Psalms 110:2 (WEB) »
French Bible (LSG)
Psaumes 110:2 (LSG) »
German Bible (LUTH1912)
Psalm 110:2 (LUTH1912) »
Hebrew Bible (HEB)
תהלים 110:2 (HEB) »
Portuguese Bible (BSL)
Salmos 110:2 (BSL) »
Vietnamese Bible (VIE)
Thánh Thi 110:2 (VIE) »
Spanish Bible (RVA)
Salmos 110:2 (RVA) »
Italian Bible (RIV)
Salmi 110:2 (RIV) »
Chinese Simplified (CUVS)
诗 篇 110:2 (CUVS) »
Chinese Traditional (CUVT)
詩 篇 110:2 (CUVT) »
Albanian Bible (ALB)
Psalmet 110:2 (ALB) »
Swedish Bible (SV1917)
Psaltaren 110:2 (SV1917) »
Ukrainian Bible (UKR)
Псалми 110:2 (UKR) »
Hungarian Bible (KAR)
Zsoltárok 110:2 (KAR) »
Bulgarian Bible (BULG)
Псалми 110:2 (BULG) »
Japanese Bible (JPN)
詩篇 110:2 (JPN) »
Norwegian Bible (NORSK)
Salmene 110:2 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »