ಕೀರ್ತನೆಗಳು 145:7 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 145:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 145:7 KANIRV - ಜನರು ನಿನ್ನ - Bible Verse Picture

ಕೀರ್ತನೆಗಳು 145:7 KANIRV

ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 145:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 145:7 KANIRV - ಜನರು ನಿನ್ನ - Bible Verse Picture
View New Tab
Picture 03 - ಕೀರ್ತನೆಗಳು 145:7 KANIRV - ಜನರು ನಿನ್ನ - Bible Verse Picture
View New Tab
Picture 04 - ಕೀರ್ತನೆಗಳು 145:7 KANIRV - ಜನರು ನಿನ್ನ - Bible Verse Picture
View New Tab
Picture 05 - ಕೀರ್ತನೆಗಳು 145:7 KANIRV - ಜನರು ನಿನ್ನ - Bible Verse Picture
View New Tab
Picture 06 - ಕೀರ್ತನೆಗಳು 145:7 KANIRV - ಜನರು ನಿನ್ನ - Bible Verse Picture
View New Tab
Picture 07 - ಕೀರ್ತನೆಗಳು 145:7 KANIRV - ಜನರು ನಿನ್ನ - Bible Verse Picture
View New Tab

ಕೀರ್ತನೆಗಳು 145:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 145:7 KANIRV. Please click on any image below to navigate to that specific Bible verse page.

ಯೆಶಾಯನು 63:7 KANIRV Bible Verse Image
ಯೆಶಾಯನು 63:7 (KANIRV) »
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.

ಕೀರ್ತನೆಗಳು 51:14 KANIRV Bible Verse Image
ಕೀರ್ತನೆಗಳು 51:14 (KANIRV) »
ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.

ಕೀರ್ತನೆಗಳು 36:10 KANIRV Bible Verse Image
ಕೀರ್ತನೆಗಳು 36:10 (KANIRV) »
ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.

ಕೀರ್ತನೆಗಳು 36:5 KANIRV Bible Verse Image
ಕೀರ್ತನೆಗಳು 36:5 (KANIRV) »
ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.

ಪ್ರಕಟಣೆ 15:3 KANIRV Bible Verse Image
ಪ್ರಕಟಣೆ 15:3 (KANIRV) »
ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

1 ಪೇತ್ರನು 2:9 KANIRV Bible Verse Image
1 ಪೇತ್ರನು 2:9 (KANIRV) »
ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.

2 ಕೊರಿಂಥದವರಿಗೆ 9:11 KANIRV Bible Verse Image
2 ಕೊರಿಂಥದವರಿಗೆ 9:11 (KANIRV) »
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.

ಮತ್ತಾಯನು 12:34 KANIRV Bible Verse Image
ಮತ್ತಾಯನು 12:34 (KANIRV) »
ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

ಪ್ರಕಟಣೆ 19:1 KANIRV Bible Verse Image
ಪ್ರಕಟಣೆ 19:1 (KANIRV) »
ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.

ಕೀರ್ತನೆಗಳು 71:19 KANIRV Bible Verse Image
ಕೀರ್ತನೆಗಳು 71:19 (KANIRV) »
ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?

ಯೆಶಾಯನು 45:24 KANIRV Bible Verse Image
ಯೆಶಾಯನು 45:24 (KANIRV) »
ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.

ಕೀರ್ತನೆಗಳು 72:1 KANIRV Bible Verse Image
ಕೀರ್ತನೆಗಳು 72:1 (KANIRV) »
ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

Available Bible Translations

American Standard Version (ASV)
Psalms 145:7 (ASV) »
King James Version (KJV)
Psalms 145:7 (KJV) »
GOD’S WORD® (GW)
Psalms 145:7 (GW) »
Berean Bible (BSB)
Psalms 145:7 (BSB) »
World English Bible (WEB)
Psalms 145:7 (WEB) »
French Bible (LSG)
Psaumes 145:7 (LSG) »
German Bible (LUTH1912)
Psalm 145:7 (LUTH1912) »
Hebrew Bible (HEB)
תהלים 145:7 (HEB) »
Portuguese Bible (BSL)
Salmos 145:7 (BSL) »
Vietnamese Bible (VIE)
Thánh Thi 145:7 (VIE) »
Spanish Bible (RVA)
Salmos 145:7 (RVA) »
Italian Bible (RIV)
Salmi 145:7 (RIV) »
Chinese Simplified (CUVS)
诗 篇 145:7 (CUVS) »
Chinese Traditional (CUVT)
詩 篇 145:7 (CUVT) »
Albanian Bible (ALB)
Psalmet 145:7 (ALB) »
Swedish Bible (SV1917)
Psaltaren 145:7 (SV1917) »
Ukrainian Bible (UKR)
Псалми 145:7 (UKR) »
Hungarian Bible (KAR)
Zsoltárok 145:7 (KAR) »
Bulgarian Bible (BULG)
Псалми 145:7 (BULG) »
Japanese Bible (JPN)
詩篇 145:7 (JPN) »
Norwegian Bible (NORSK)
Salmene 145:7 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »