ಕೀರ್ತನೆಗಳು 57:1 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 57:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 57:1 KANIRV - ಪ್ರಧಾನಗಾಯಕನ - Bible Verse Picture

ಕೀರ್ತನೆಗಳು 57:1 KANIRV

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 57:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 57:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 03 - ಕೀರ್ತನೆಗಳು 57:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 04 - ಕೀರ್ತನೆಗಳು 57:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 05 - ಕೀರ್ತನೆಗಳು 57:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 06 - ಕೀರ್ತನೆಗಳು 57:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 07 - ಕೀರ್ತನೆಗಳು 57:1 KANIRV - ಪ್ರಧಾನಗಾಯಕನ - Bible Verse Picture
View New Tab

ಕೀರ್ತನೆಗಳು 57:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 57:1 KANIRV. Please click on any image below to navigate to that specific Bible verse page.

ಕೀರ್ತನೆಗಳು 17:7 KANIRV Bible Verse Image
ಕೀರ್ತನೆಗಳು 17:7 (KANIRV) »
ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.

ಕೀರ್ತನೆಗಳು 91:4 KANIRV Bible Verse Image
ಕೀರ್ತನೆಗಳು 91:4 (KANIRV) »
ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.

ಕೀರ್ತನೆಗಳು 69:13 KANIRV Bible Verse Image
ಕೀರ್ತನೆಗಳು 69:13 (KANIRV) »
ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.

ಕೀರ್ತನೆಗಳು 36:7 KANIRV Bible Verse Image
ಕೀರ್ತನೆಗಳು 36:7 (KANIRV) »
ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.

ಕೀರ್ತನೆಗಳು 63:7 KANIRV Bible Verse Image
ಕೀರ್ತನೆಗಳು 63:7 (KANIRV) »
ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.

ಕೀರ್ತನೆಗಳು 9:10 KANIRV Bible Verse Image
ಕೀರ್ತನೆಗಳು 9:10 (KANIRV) »
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

ಕೀರ್ತನೆಗಳು 61:4 KANIRV Bible Verse Image
ಕೀರ್ತನೆಗಳು 61:4 (KANIRV) »
ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ

ಕೀರ್ತನೆಗಳು 91:1 KANIRV Bible Verse Image
ಕೀರ್ತನೆಗಳು 91:1 (KANIRV) »
ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ರೂತಳು 2:12 KANIRV Bible Verse Image
ರೂತಳು 2:12 (KANIRV) »
ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.

ಯಾಕೋಬನು 5:10 KANIRV Bible Verse Image
ಯಾಕೋಬನು 5:10 (KANIRV) »
ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

ಕೀರ್ತನೆಗಳು 56:1 KANIRV Bible Verse Image
ಕೀರ್ತನೆಗಳು 56:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.

ಕೀರ್ತನೆಗಳು 119:76 KANIRV Bible Verse Image
ಕೀರ್ತನೆಗಳು 119:76 (KANIRV) »
ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.

Available Bible Translations

American Standard Version (ASV)
Psalms 57:1 (ASV) »
King James Version (KJV)
Psalms 57:1 (KJV) »
GOD’S WORD® (GW)
Psalms 57:1 (GW) »
Berean Bible (BSB)
Psalms 57:1 (BSB) »
World English Bible (WEB)
Psalms 57:1 (WEB) »
French Bible (LSG)
Psaumes 57:1 (LSG) »
German Bible (LUTH1912)
Psalm 57:1 (LUTH1912) »
Punjabi Bible (PANIRV)
ਜ਼ਬੂਰ 57:1 (PANIRV) »
Hebrew Bible (HEB)
תהלים 57:1 (HEB) »
Portuguese Bible (BSL)
Salmos 57:1 (BSL) »
Vietnamese Bible (VIE)
Thánh Thi 57:1 (VIE) »
Spanish Bible (RVA)
Salmos 57:1 (RVA) »
Italian Bible (RIV)
Salmi 57:1 (RIV) »
Chinese Simplified (CUVS)
诗 篇 57:1 (CUVS) »
Chinese Traditional (CUVT)
詩 篇 57:1 (CUVT) »
Albanian Bible (ALB)
Psalmet 57:1 (ALB) »
Swedish Bible (SV1917)
Psaltaren 57:1 (SV1917) »
Ukrainian Bible (UKR)
Псалми 57:1 (UKR) »
Hungarian Bible (KAR)
Zsoltárok 57:1 (KAR) »
Bulgarian Bible (BULG)
Псалми 57:1 (BULG) »
Japanese Bible (JPN)
詩篇 57:1 (JPN) »
Norwegian Bible (NORSK)
Salmene 57:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »