ಕೀರ್ತನೆಗಳು 69:1 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 69:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 69:1 KANIRV - ಪ್ರಧಾನಗಾಯಕನ - Bible Verse Picture

ಕೀರ್ತನೆಗಳು 69:1 KANIRV

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 69:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 69:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 03 - ಕೀರ್ತನೆಗಳು 69:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 04 - ಕೀರ್ತನೆಗಳು 69:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 05 - ಕೀರ್ತನೆಗಳು 69:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 06 - ಕೀರ್ತನೆಗಳು 69:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 07 - ಕೀರ್ತನೆಗಳು 69:1 KANIRV - ಪ್ರಧಾನಗಾಯಕನ - Bible Verse Picture
View New Tab

ಕೀರ್ತನೆಗಳು 69:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 69:1 KANIRV. Please click on any image below to navigate to that specific Bible verse page.

ಕೀರ್ತನೆಗಳು 69:14 KANIRV Bible Verse Image
ಕೀರ್ತನೆಗಳು 69:14 (KANIRV) »
ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.

ಯೆಶಾಯನು 43:2 KANIRV Bible Verse Image
ಯೆಶಾಯನು 43:2 (KANIRV) »
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ಕೀರ್ತನೆಗಳು 45:1 KANIRV Bible Verse Image
ಕೀರ್ತನೆಗಳು 45:1 (KANIRV) »
1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಕೀರ್ತನೆಗಳು 60:1 KANIRV Bible Verse Image
ಕೀರ್ತನೆಗಳು 60:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.

ಪ್ರಕಟಣೆ 12:15 KANIRV Bible Verse Image
ಪ್ರಕಟಣೆ 12:15 (KANIRV) »
ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.

ಪ್ರಕಟಣೆ 17:15 KANIRV Bible Verse Image
ಪ್ರಕಟಣೆ 17:15 (KANIRV) »
ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.

ಯೋನನು 2:3 KANIRV Bible Verse Image
ಯೋನನು 2:3 (KANIRV) »
ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು

ಪ್ರಲಾಪಗಳು 3:54 KANIRV Bible Verse Image
ಪ್ರಲಾಪಗಳು 3:54 (KANIRV) »
ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು.

ಯೆಶಾಯನು 28:17 KANIRV Bible Verse Image
ಯೆಶಾಯನು 28:17 (KANIRV) »
ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.

ಕೀರ್ತನೆಗಳು 42:7 KANIRV Bible Verse Image
ಕೀರ್ತನೆಗಳು 42:7 (KANIRV) »
ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.

ಕೀರ್ತನೆಗಳು 69:2 KANIRV Bible Verse Image
ಕೀರ್ತನೆಗಳು 69:2 (KANIRV) »
ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.

ಕೀರ್ತನೆಗಳು 32:6 KANIRV Bible Verse Image
ಕೀರ್ತನೆಗಳು 32:6 (KANIRV) »
ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.

Available Bible Translations

American Standard Version (ASV)
Psalms 69:1 (ASV) »
King James Version (KJV)
Psalms 69:1 (KJV) »
GOD’S WORD® (GW)
Psalms 69:1 (GW) »
Berean Bible (BSB)
Psalms 69:1 (BSB) »
World English Bible (WEB)
Psalms 69:1 (WEB) »
French Bible (LSG)
Psaumes 69:1 (LSG) »
German Bible (LUTH1912)
Psalm 69:1 (LUTH1912) »
Punjabi Bible (PANIRV)
ਜ਼ਬੂਰ 69:1 (PANIRV) »
Hebrew Bible (HEB)
תהלים 69:1 (HEB) »
Portuguese Bible (BSL)
Salmos 69:1 (BSL) »
Vietnamese Bible (VIE)
Thánh Thi 69:1 (VIE) »
Spanish Bible (RVA)
Salmos 69:1 (RVA) »
Italian Bible (RIV)
Salmi 69:1 (RIV) »
Chinese Simplified (CUVS)
诗 篇 69:1 (CUVS) »
Chinese Traditional (CUVT)
詩 篇 69:1 (CUVT) »
Albanian Bible (ALB)
Psalmet 69:1 (ALB) »
Swedish Bible (SV1917)
Psaltaren 69:1 (SV1917) »
Ukrainian Bible (UKR)
Псалми 69:1 (UKR) »
Hungarian Bible (KAR)
Zsoltárok 69:1 (KAR) »
Bulgarian Bible (BULG)
Псалми 69:1 (BULG) »
Japanese Bible (JPN)
詩篇 69:1 (JPN) »
Norwegian Bible (NORSK)
Salmene 69:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »