ಪ್ರಕಟಣೆ 15:1 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 15:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 15:1 KANIRV - ಪರಲೋಕದಲ್ಲಿ - Bible Verse Picture

ಪ್ರಕಟಣೆ 15:1 KANIRV

ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 15:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 15:1 KANIRV - ಪರಲೋಕದಲ್ಲಿ - Bible Verse Picture
View New Tab
Picture 03 - ಪ್ರಕಟಣೆ 15:1 KANIRV - ಪರಲೋಕದಲ್ಲಿ - Bible Verse Picture
View New Tab
Picture 04 - ಪ್ರಕಟಣೆ 15:1 KANIRV - ಪರಲೋಕದಲ್ಲಿ - Bible Verse Picture
View New Tab
Picture 05 - ಪ್ರಕಟಣೆ 15:1 KANIRV - ಪರಲೋಕದಲ್ಲಿ - Bible Verse Picture
View New Tab
Picture 06 - ಪ್ರಕಟಣೆ 15:1 KANIRV - ಪರಲೋಕದಲ್ಲಿ - Bible Verse Picture
View New Tab
Picture 07 - ಪ್ರಕಟಣೆ 15:1 KANIRV - ಪರಲೋಕದಲ್ಲಿ - Bible Verse Picture
View New Tab

ಪ್ರಕಟಣೆ 15:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 15:1 KANIRV. Please click on any image below to navigate to that specific Bible verse page.

ಯಾಜಕಕಾಂಡ 26:21 KANIRV Bible Verse Image
ಯಾಜಕಕಾಂಡ 26:21 (KANIRV) »
“ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.

ಪ್ರಕಟಣೆ 15:6 KANIRV Bible Verse Image
ಪ್ರಕಟಣೆ 15:6 (KANIRV) »
ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಪ್ರಕಟಣೆ 21:9 KANIRV Bible Verse Image
ಪ್ರಕಟಣೆ 21:9 (KANIRV) »
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,

ದಾನಿಯೇಲನು 4:2 KANIRV Bible Verse Image
ದಾನಿಯೇಲನು 4:2 (KANIRV) »
ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.

ಪ್ರಕಟಣೆ 16:1 KANIRV Bible Verse Image
ಪ್ರಕಟಣೆ 16:1 (KANIRV) »
ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.

ದಾನಿಯೇಲನು 6:27 KANIRV Bible Verse Image
ದಾನಿಯೇಲನು 6:27 (KANIRV) »
ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”

ಪ್ರಕಟಣೆ 19:15 KANIRV Bible Verse Image
ಪ್ರಕಟಣೆ 19:15 (KANIRV) »
ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಪ್ರಕಟಣೆ 14:19 KANIRV Bible Verse Image
ಪ್ರಕಟಣೆ 14:19 (KANIRV) »
ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.

ಪ್ರಕಟಣೆ 14:10 KANIRV Bible Verse Image
ಪ್ರಕಟಣೆ 14:10 (KANIRV) »
ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ದಾನಿಯೇಲನು 12:6 KANIRV Bible Verse Image
ದಾನಿಯೇಲನು 12:6 (KANIRV) »
ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.

ದಾನಿಯೇಲನು 12:11 KANIRV Bible Verse Image
ದಾನಿಯೇಲನು 12:11 (KANIRV) »
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.

ಮತ್ತಾಯನು 13:41 KANIRV Bible Verse Image
ಮತ್ತಾಯನು 13:41 (KANIRV) »
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.

Available Bible Translations

American Standard Version (ASV)
Revelation 15:1 (ASV) »
King James Version (KJV)
Revelation 15:1 (KJV) »
GOD’S WORD® (GW)
Revelation 15:1 (GW) »
Berean Bible (BSB)
Revelation 15:1 (BSB) »
World English Bible (WEB)
Revelation 15:1 (WEB) »
French Bible (LSG)
Apocalypse 15:1 (LSG) »
German Bible (LUTH1912)
Offenbarung 15:1 (LUTH1912) »
Arabic Bible (AVD)
رُؤيا 15:1 (AVD) »
Portuguese Bible (BSL)
Apocalipse 15:1 (BSL) »
Vietnamese Bible (VIE)
Khải Huyền 15:1 (VIE) »
Spanish Bible (RVA)
Apocalipsis 15:1 (RVA) »
Italian Bible (RIV)
Apocalisse 15:1 (RIV) »
Chinese Simplified (CUVS)
启 示 录 15:1 (CUVS) »
Chinese Traditional (CUVT)
启 示 录 15:1 (CUVT) »
Albanian Bible (ALB)
Zbulesa 15:1 (ALB) »
Hungarian Bible (KAR)
Jelenések 15:1 (KAR) »
Norwegian Bible (NORSK)
Åpenbaringen 15:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »