ಪ್ರಕಟಣೆ 17:16 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 17:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 17:16 KANIRV - ಇದಲ್ಲದೆ ನೀನು - Bible Verse Picture

ಪ್ರಕಟಣೆ 17:16 KANIRV

ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 17:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 17:16 KANIRV - ಇದಲ್ಲದೆ ನೀನು - Bible Verse Picture
View New Tab
Picture 03 - ಪ್ರಕಟಣೆ 17:16 KANIRV - ಇದಲ್ಲದೆ ನೀನು - Bible Verse Picture
View New Tab
Picture 04 - ಪ್ರಕಟಣೆ 17:16 KANIRV - ಇದಲ್ಲದೆ ನೀನು - Bible Verse Picture
View New Tab
Picture 05 - ಪ್ರಕಟಣೆ 17:16 KANIRV - ಇದಲ್ಲದೆ ನೀನು - Bible Verse Picture
View New Tab
Picture 06 - ಪ್ರಕಟಣೆ 17:16 KANIRV - ಇದಲ್ಲದೆ ನೀನು - Bible Verse Picture
View New Tab
Picture 07 - ಪ್ರಕಟಣೆ 17:16 KANIRV - ಇದಲ್ಲದೆ ನೀನು - Bible Verse Picture
View New Tab

ಪ್ರಕಟಣೆ 17:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 17:16 KANIRV. Please click on any image below to navigate to that specific Bible verse page.

ಪ್ರಕಟಣೆ 18:8 KANIRV Bible Verse Image
ಪ್ರಕಟಣೆ 18:8 (KANIRV) »
ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.

ಯಾಜಕಕಾಂಡ 21:9 KANIRV Bible Verse Image
ಯಾಜಕಕಾಂಡ 21:9 (KANIRV) »
ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಪ್ರಕಟಣೆ 17:1 KANIRV Bible Verse Image
ಪ್ರಕಟಣೆ 17:1 (KANIRV) »
ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.

ಪ್ರಕಟಣೆ 18:16 KANIRV Bible Verse Image
ಪ್ರಕಟಣೆ 18:16 (KANIRV) »
‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’

ಯೆಹೆಜ್ಕೇಲನು 16:37 KANIRV Bible Verse Image
ಯೆಹೆಜ್ಕೇಲನು 16:37 (KANIRV) »
ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.

ಪ್ರಕಟಣೆ 18:19 KANIRV Bible Verse Image
ಪ್ರಕಟಣೆ 18:19 (KANIRV) »
ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.

ಪ್ರಕಟಣೆ 19:18 KANIRV Bible Verse Image
ಪ್ರಕಟಣೆ 19:18 (KANIRV) »
ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.

ಪ್ರಕಟಣೆ 17:12 KANIRV Bible Verse Image
ಪ್ರಕಟಣೆ 17:12 (KANIRV) »
“ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.

ಯೆಹೆಜ್ಕೇಲನು 23:45 KANIRV Bible Verse Image
ಯೆಹೆಜ್ಕೇಲನು 23:45 (KANIRV) »
ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”

ಪ್ರಕಟಣೆ 17:10 KANIRV Bible Verse Image
ಪ್ರಕಟಣೆ 17:10 (KANIRV) »
ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.

ಯೆರೆಮೀಯನು 50:41 KANIRV Bible Verse Image
ಯೆರೆಮೀಯನು 50:41 (KANIRV) »
ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.

ದಾನಿಯೇಲನು 7:5 KANIRV Bible Verse Image
ದಾನಿಯೇಲನು 7:5 (KANIRV) »
ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.

Available Bible Translations

American Standard Version (ASV)
Revelation 17:16 (ASV) »
King James Version (KJV)
Revelation 17:16 (KJV) »
GOD’S WORD® (GW)
Revelation 17:16 (GW) »
Berean Bible (BSB)
Revelation 17:16 (BSB) »
World English Bible (WEB)
Revelation 17:16 (WEB) »
French Bible (LSG)
Apocalypse 17:16 (LSG) »
German Bible (LUTH1912)
Offenbarung 17:16 (LUTH1912) »
Arabic Bible (AVD)
رُؤيا 17:16 (AVD) »
Portuguese Bible (BSL)
Apocalipse 17:16 (BSL) »
Vietnamese Bible (VIE)
Khải Huyền 17:16 (VIE) »
Spanish Bible (RVA)
Apocalipsis 17:16 (RVA) »
Italian Bible (RIV)
Apocalisse 17:16 (RIV) »
Chinese Simplified (CUVS)
启 示 录 17:16 (CUVS) »
Chinese Traditional (CUVT)
启 示 录 17:16 (CUVT) »
Albanian Bible (ALB)
Zbulesa 17:16 (ALB) »
Hungarian Bible (KAR)
Jelenések 17:16 (KAR) »
Norwegian Bible (NORSK)
Åpenbaringen 17:16 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »