ಪ್ರಕಟಣೆ 3:19 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 3:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 3:19 KANIRV - ನಾನು ಯಾರಾರನ್ನು - Bible Verse Picture

ಪ್ರಕಟಣೆ 3:19 KANIRV

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 3:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 3:19 KANIRV - ನಾನು ಯಾರಾರನ್ನು - Bible Verse Picture
View New Tab
Picture 03 - ಪ್ರಕಟಣೆ 3:19 KANIRV - ನಾನು ಯಾರಾರನ್ನು - Bible Verse Picture
View New Tab
Picture 04 - ಪ್ರಕಟಣೆ 3:19 KANIRV - ನಾನು ಯಾರಾರನ್ನು - Bible Verse Picture
View New Tab
Picture 05 - ಪ್ರಕಟಣೆ 3:19 KANIRV - ನಾನು ಯಾರಾರನ್ನು - Bible Verse Picture
View New Tab
Picture 06 - ಪ್ರಕಟಣೆ 3:19 KANIRV - ನಾನು ಯಾರಾರನ್ನು - Bible Verse Picture
View New Tab
Picture 07 - ಪ್ರಕಟಣೆ 3:19 KANIRV - ನಾನು ಯಾರಾರನ್ನು - Bible Verse Picture
View New Tab

ಪ್ರಕಟಣೆ 3:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 3:19 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 11:32 KANIRV Bible Verse Image
1 ಕೊರಿಂಥದವರಿಗೆ 11:32 (KANIRV) »
ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.

ಜ್ಞಾನೋಕ್ತಿಗಳು 3:11 KANIRV Bible Verse Image
ಜ್ಞಾನೋಕ್ತಿಗಳು 3:11 (KANIRV) »
ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಇಬ್ರಿಯರಿಗೆ 12:5 KANIRV Bible Verse Image
ಇಬ್ರಿಯರಿಗೆ 12:5 (KANIRV) »
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”

ಪ್ರಕಟಣೆ 2:5 KANIRV Bible Verse Image
ಪ್ರಕಟಣೆ 2:5 (KANIRV) »
ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.

ಯೋಬನು 5:17 KANIRV Bible Verse Image
ಯೋಬನು 5:17 (KANIRV) »
ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.

ಯೆರೆಮೀಯನು 31:18 KANIRV Bible Verse Image
ಯೆರೆಮೀಯನು 31:18 (KANIRV) »
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.

2 ಕೊರಿಂಥದವರಿಗೆ 7:11 KANIRV Bible Verse Image
2 ಕೊರಿಂಥದವರಿಗೆ 7:11 (KANIRV) »
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.

ಪ್ರಕಟಣೆ 2:21 KANIRV Bible Verse Image
ಪ್ರಕಟಣೆ 2:21 (KANIRV) »
ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.

ಯೆರೆಮೀಯನು 10:24 KANIRV Bible Verse Image
ಯೆರೆಮೀಯನು 10:24 (KANIRV) »
ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.

ಯೆರೆಮೀಯನು 7:28 KANIRV Bible Verse Image
ಯೆರೆಮೀಯನು 7:28 (KANIRV) »
ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.

ಯೆಶಾಯನು 26:16 KANIRV Bible Verse Image
ಯೆಶಾಯನು 26:16 (KANIRV) »
ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.

ಜ್ಞಾನೋಕ್ತಿಗಳು 22:15 KANIRV Bible Verse Image
ಜ್ಞಾನೋಕ್ತಿಗಳು 22:15 (KANIRV) »
ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.

Available Bible Translations

American Standard Version (ASV)
Revelation 3:19 (ASV) »
King James Version (KJV)
Revelation 3:19 (KJV) »
GOD’S WORD® (GW)
Revelation 3:19 (GW) »
Berean Bible (BSB)
Revelation 3:19 (BSB) »
World English Bible (WEB)
Revelation 3:19 (WEB) »
French Bible (LSG)
Apocalypse 3:19 (LSG) »
German Bible (LUTH1912)
Offenbarung 3:19 (LUTH1912) »
Arabic Bible (AVD)
رُؤيا 3:19 (AVD) »
Portuguese Bible (BSL)
Apocalipse 3:19 (BSL) »
Vietnamese Bible (VIE)
Khải Huyền 3:19 (VIE) »
Spanish Bible (RVA)
Apocalipsis 3:19 (RVA) »
Italian Bible (RIV)
Apocalisse 3:19 (RIV) »
Chinese Simplified (CUVS)
启 示 录 3:19 (CUVS) »
Chinese Traditional (CUVT)
启 示 录 3:19 (CUVT) »
Albanian Bible (ALB)
Zbulesa 3:19 (ALB) »
Hungarian Bible (KAR)
Jelenések 3:19 (KAR) »
Norwegian Bible (NORSK)
Åpenbaringen 3:19 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »