ಜೆಕರ್ಯನು 14:17 KANIRV Bible Verse Picture Image

Inspirational bible verses with beautiful images and backgrounds. Download ಜೆಕರ್ಯನು 14:17 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 14:17 KANIRV - ಲೋಕದ ಸಮಸ್ತ - Bible Verse Picture

ಜೆಕರ್ಯನು 14:17 KANIRV

ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 14:17 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜೆಕರ್ಯನು 14:17 KANIRV - ಲೋಕದ ಸಮಸ್ತ - Bible Verse Picture
View New Tab
Picture 03 - ಜೆಕರ್ಯನು 14:17 KANIRV - ಲೋಕದ ಸಮಸ್ತ - Bible Verse Picture
View New Tab
Picture 04 - ಜೆಕರ್ಯನು 14:17 KANIRV - ಲೋಕದ ಸಮಸ್ತ - Bible Verse Picture
View New Tab
Picture 05 - ಜೆಕರ್ಯನು 14:17 KANIRV - ಲೋಕದ ಸಮಸ್ತ - Bible Verse Picture
View New Tab
Picture 06 - ಜೆಕರ್ಯನು 14:17 KANIRV - ಲೋಕದ ಸಮಸ್ತ - Bible Verse Picture
View New Tab
Picture 07 - ಜೆಕರ್ಯನು 14:17 KANIRV - ಲೋಕದ ಸಮಸ್ತ - Bible Verse Picture
View New Tab

ಜೆಕರ್ಯನು 14:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 14:17 KANIRV. Please click on any image below to navigate to that specific Bible verse page.

ಯೆಶಾಯನು 60:12 KANIRV Bible Verse Image
ಯೆಶಾಯನು 60:12 (KANIRV) »
ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.

ಯೆರೆಮೀಯನು 14:4 KANIRV Bible Verse Image
ಯೆರೆಮೀಯನು 14:4 (KANIRV) »
ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಆಮೋಸನು 4:7 KANIRV Bible Verse Image
ಆಮೋಸನು 4:7 (KANIRV) »
“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.

ಯೆಶಾಯನು 5:6 KANIRV Bible Verse Image
ಯೆಶಾಯನು 5:6 (KANIRV) »
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಯೆರೆಮೀಯನು 14:22 KANIRV Bible Verse Image
ಯೆರೆಮೀಯನು 14:22 (KANIRV) »
ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

ಯೆರೆಮೀಯನು 10:25 KANIRV Bible Verse Image
ಯೆರೆಮೀಯನು 10:25 (KANIRV) »
ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ಆಮೋಸನು 3:2 KANIRV Bible Verse Image
ಆಮೋಸನು 3:2 (KANIRV) »
ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.

ಜೆಕರ್ಯನು 14:16 KANIRV Bible Verse Image
ಜೆಕರ್ಯನು 14:16 (KANIRV) »
ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.

ಅಪೊಸ್ತಲರ ಕೃತ್ಯಗಳು 17:26 KANIRV Bible Verse Image
ಅಪೊಸ್ತಲರ ಕೃತ್ಯಗಳು 17:26 (KANIRV) »
ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,

ರೋಮಾಪುರದವರಿಗೆ 14:10 KANIRV Bible Verse Image
ರೋಮಾಪುರದವರಿಗೆ 14:10 (KANIRV) »
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.

ಯಾಕೋಬನು 5:17 KANIRV Bible Verse Image
ಯಾಕೋಬನು 5:17 (KANIRV) »
ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಆದಿಕಾಂಡ 12:3 KANIRV Bible Verse Image
ಆದಿಕಾಂಡ 12:3 (KANIRV) »
ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

Available Bible Translations

American Standard Version (ASV)
Zechariah 14:17 (ASV) »
King James Version (KJV)
Zechariah 14:17 (KJV) »
GOD’S WORD® (GW)
Zechariah 14:17 (GW) »
Berean Bible (BSB)
Zechariah 14:17 (BSB) »
World English Bible (WEB)
Zechariah 14:17 (WEB) »
French Bible (LSG)
Zacharie 14:17 (LSG) »
German Bible (LUTH1912)
Sacharja 14:17 (LUTH1912) »
Hebrew Bible (HEB)
זכריה 14:17 (HEB) »
Portuguese Bible (BSL)
Zacarias 14:17 (BSL) »
Vietnamese Bible (VIE)
Xê-ca-ri-a 14:17 (VIE) »
Spanish Bible (RVA)
Zacarías 14:17 (RVA) »
Italian Bible (RIV)
Zaccaria 14:17 (RIV) »
Chinese Simplified (CUVS)
撒 迦 利 亚 书 14:17 (CUVS) »
Chinese Traditional (CUVT)
撒 迦 利 亞 14:17 (CUVT) »
Albanian Bible (ALB)
Zakaria 14:17 (ALB) »
Swedish Bible (SV1917)
Sakaria 14:17 (SV1917) »
Ukrainian Bible (UKR)
Захарія 14:17 (UKR) »
Hungarian Bible (KAR)
Zakariás 14:17 (KAR) »
Bulgarian Bible (BULG)
Захария 14:17 (BULG) »
Norwegian Bible (NORSK)
Sakarja 14:17 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »