1 ಕೊರಿಂಥದವರಿಗೆ 16:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಕೊರಿಂಥದವರಿಗೆ 16:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಕೊರಿಂಥದವರಿಗೆ 16:6 KANIRV Desktop Wallpaper - ಅಥವಾ ನಿಮ್ಮಲ್ಲಿ - Desktop Bible Verse Wallpaper

1 ಕೊರಿಂಥದವರಿಗೆ 16:6 KANIRV

ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಕೊರಿಂಥದವರಿಗೆ 16:6 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - 1 ಕೊರಿಂಥದವರಿಗೆ 16:6 KANIRV Desktop Wallpaper - ಅಥವಾ ನಿಮ್ಮಲ್ಲಿ - Desktop Bible Verse Wallpaper
View New Tab
Picture 03 - 1 ಕೊರಿಂಥದವರಿಗೆ 16:6 KANIRV Desktop Wallpaper - ಅಥವಾ ನಿಮ್ಮಲ್ಲಿ - Desktop Bible Verse Wallpaper
View New Tab
Picture 04 - 1 ಕೊರಿಂಥದವರಿಗೆ 16:6 KANIRV Desktop Wallpaper - ಅಥವಾ ನಿಮ್ಮಲ್ಲಿ - Desktop Bible Verse Wallpaper
View New Tab
Picture 05 - 1 ಕೊರಿಂಥದವರಿಗೆ 16:6 KANIRV Desktop Wallpaper - ಅಥವಾ ನಿಮ್ಮಲ್ಲಿ - Desktop Bible Verse Wallpaper
View New Tab
Picture 06 - 1 ಕೊರಿಂಥದವರಿಗೆ 16:6 KANIRV Desktop Wallpaper - ಅಥವಾ ನಿಮ್ಮಲ್ಲಿ - Desktop Bible Verse Wallpaper
View New Tab
Picture 07 - 1 ಕೊರಿಂಥದವರಿಗೆ 16:6 KANIRV Desktop Wallpaper - ಅಥವಾ ನಿಮ್ಮಲ್ಲಿ - Desktop Bible Verse Wallpaper
View New Tab

1 ಕೊರಿಂಥದವರಿಗೆ 16:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಕೊರಿಂಥದವರಿಗೆ 16:6 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 15:3 KANIRV Bible Verse Image
ಅಪೊಸ್ತಲರ ಕೃತ್ಯಗಳು 15:3 (KANIRV) »
ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ರೋಮಾಪುರದವರಿಗೆ 15:24 KANIRV Bible Verse Image
ರೋಮಾಪುರದವರಿಗೆ 15:24 (KANIRV) »
ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.

ತೀತನಿಗೆ 3:12 KANIRV Bible Verse Image
ತೀತನಿಗೆ 3:12 (KANIRV) »
ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.

2 ಕೊರಿಂಥದವರಿಗೆ 1:16 KANIRV Bible Verse Image
2 ಕೊರಿಂಥದವರಿಗೆ 1:16 (KANIRV) »
ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.

1 ಕೊರಿಂಥದವರಿಗೆ 16:11 KANIRV Bible Verse Image
1 ಕೊರಿಂಥದವರಿಗೆ 16:11 (KANIRV) »
ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.

ಅಪೊಸ್ತಲರ ಕೃತ್ಯಗಳು 20:38 KANIRV Bible Verse Image
ಅಪೊಸ್ತಲರ ಕೃತ್ಯಗಳು 20:38 (KANIRV) »
ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.

ಅಪೊಸ್ತಲರ ಕೃತ್ಯಗಳು 17:15 KANIRV Bible Verse Image
ಅಪೊಸ್ತಲರ ಕೃತ್ಯಗಳು 17:15 (KANIRV) »
ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.

ಅಪೊಸ್ತಲರ ಕೃತ್ಯಗಳು 21:5 KANIRV Bible Verse Image
ಅಪೊಸ್ತಲರ ಕೃತ್ಯಗಳು 21:5 (KANIRV) »
ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,

ಅಪೊಸ್ತಲರ ಕೃತ್ಯಗಳು 28:11 KANIRV Bible Verse Image
ಅಪೊಸ್ತಲರ ಕೃತ್ಯಗಳು 28:11 (KANIRV) »
ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.

ಅಪೊಸ್ತಲರ ಕೃತ್ಯಗಳು 27:12 KANIRV Bible Verse Image
ಅಪೊಸ್ತಲರ ಕೃತ್ಯಗಳು 27:12 (KANIRV) »
ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.

3 ಯೋಹಾನನು 1:6 KANIRV Bible Verse Image
3 ಯೋಹಾನನು 1:6 (KANIRV) »
ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.

Available Bible Translations

American Standard Version (ASV)
1 Corinthians 16:6 (ASV) »
King James Version (KJV)
1 Corinthians 16:6 (KJV) »
GOD’S WORD® (GW)
1 Corinthians 16:6 (GW) »
World English Bible (WEB)
1 Corinthians 16:6 (WEB) »
German Bible (LUTH1912)
1 Korinther 16:6 (LUTH1912) »
Portuguese Bible (BSL)
1 Coríntios 16:6 (BSL) »
Vietnamese Bible (VIE)
1 Cô-rinh-tô 16:6 (VIE) »
Spanish Bible (RVA)
1 Corintios 16:6 (RVA) »
Italian Bible (RIV)
1 Corinzi 16:6 (RIV) »
Chinese Simplified (CUVS)
哥 林 多 前 书 16:6 (CUVS) »
Chinese Traditional (CUVT)
歌 林 多 前 書 16:6 (CUVT) »
Albanian Bible (ALB)
1 Korintasve 16:6 (ALB) »
Hungarian Bible (KAR)
1 Korinthus 16:6 (KAR) »
Norwegian Bible (NORSK)
1 Korinter 16:6 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »