1 ಅರಸುಗಳು 19:14 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಅರಸುಗಳು 19:14 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 19:14 KANIRV Desktop Wallpaper - ಅದಕ್ಕೆ ಅವನು, - Desktop Bible Verse Wallpaper

1 ಅರಸುಗಳು 19:14 KANIRV

ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 19:14 KANIRV desktop wallpapers are generated using nature scenery backgrounds and scenic photos.

1 ಅರಸುಗಳು 19:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 19:14 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 31:20 KANIRV Bible Verse Image
ಧರ್ಮೋಪದೇಶಕಾಂಡ 31:20 (KANIRV) »
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.

ಹೋಶೇಯನು 6:7 KANIRV Bible Verse Image
ಹೋಶೇಯನು 6:7 (KANIRV) »
ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.

ದಾನಿಯೇಲನು 11:30 KANIRV Bible Verse Image
ದಾನಿಯೇಲನು 11:30 (KANIRV) »
ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.

ಯೆರೆಮೀಯನು 22:9 KANIRV Bible Verse Image
ಯೆರೆಮೀಯನು 22:9 (KANIRV) »
‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”

ಯೆಶಾಯನು 62:1 KANIRV Bible Verse Image
ಯೆಶಾಯನು 62:1 (KANIRV) »
ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.

ಯೆಶಾಯನು 1:4 KANIRV Bible Verse Image
ಯೆಶಾಯನು 1:4 (KANIRV) »
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.

ಯೆಶಾಯನು 62:6 KANIRV Bible Verse Image
ಯೆಶಾಯನು 62:6 (KANIRV) »
ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,

ಕೀರ್ತನೆಗಳು 78:37 KANIRV Bible Verse Image
ಕೀರ್ತನೆಗಳು 78:37 (KANIRV) »
ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.

1 ಅರಸುಗಳು 19:9 KANIRV Bible Verse Image
1 ಅರಸುಗಳು 19:9 (KANIRV) »
ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.

ಧರ್ಮೋಪದೇಶಕಾಂಡ 29:25 KANIRV Bible Verse Image
ಧರ್ಮೋಪದೇಶಕಾಂಡ 29:25 (KANIRV) »
ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಇಬ್ರಿಯರಿಗೆ 8:9 KANIRV Bible Verse Image
ಇಬ್ರಿಯರಿಗೆ 8:9 (KANIRV) »
‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.

Available Bible Translations

American Standard Version (ASV)
1 Kings 19:14 (ASV) »
King James Version (KJV)
1 Kings 19:14 (KJV) »
GOD’S WORD® (GW)
1 Kings 19:14 (GW) »
Berean Bible (BSB)
1 Kings 19:14 (BSB) »
World English Bible (WEB)
1 Kings 19:14 (WEB) »
French Bible (LSG)
1 Rois 19:14 (LSG) »
German Bible (LUTH1912)
1 Könige 19:14 (LUTH1912) »
Marathi Bible (MARIRV)
1 राजे 19:14 (MARIRV) »
Portuguese Bible (BSL)
1 Reis 19:14 (BSL) »
Vietnamese Bible (VIE)
1 Các Vua 19:14 (VIE) »
Spanish Bible (RVA)
1 Reyes 19:14 (RVA) »
Italian Bible (RIV)
1 Re 19:14 (RIV) »
Chinese Simplified (CUVS)
列 王 记 上 19:14 (CUVS) »
Chinese Traditional (CUVT)
列 王 紀 上 19:14 (CUVT) »
Albanian Bible (ALB)
1 Mbretërve 19:14 (ALB) »
Swedish Bible (SV1917)
1 Kungaboken 19:14 (SV1917) »
Ukrainian Bible (UKR)
1 царів 19:14 (UKR) »
Hungarian Bible (KAR)
1 Királyok 19:14 (KAR) »
Bulgarian Bible (BULG)
3 Царе 19:14 (BULG) »
Japanese Bible (JPN)
列王紀上 19:14 (JPN) »
Norwegian Bible (NORSK)
1 Kongebok 19:14 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »