1 ಥೆಸಲೋನಿಕದವರಿಗೆ 2:19 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಥೆಸಲೋನಿಕದವರಿಗೆ 2:19 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಥೆಸಲೋನಿಕದವರಿಗೆ 2:19 KANIRV Desktop Wallpaper - ನಮ್ಮ ಕರ್ತನಾದ ಯೇಸು - Desktop Bible Verse Wallpaper

1 ಥೆಸಲೋನಿಕದವರಿಗೆ 2:19 KANIRV

ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಥೆಸಲೋನಿಕದವರಿಗೆ 2:19 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - 1 ಥೆಸಲೋನಿಕದವರಿಗೆ 2:19 KANIRV Desktop Wallpaper - ನಮ್ಮ ಕರ್ತನಾದ ಯೇಸು - Desktop Bible Verse Wallpaper
View New Tab
Picture 03 - 1 ಥೆಸಲೋನಿಕದವರಿಗೆ 2:19 KANIRV Desktop Wallpaper - ನಮ್ಮ ಕರ್ತನಾದ ಯೇಸು - Desktop Bible Verse Wallpaper
View New Tab
Picture 04 - 1 ಥೆಸಲೋನಿಕದವರಿಗೆ 2:19 KANIRV Desktop Wallpaper - ನಮ್ಮ ಕರ್ತನಾದ ಯೇಸು - Desktop Bible Verse Wallpaper
View New Tab
Picture 05 - 1 ಥೆಸಲೋನಿಕದವರಿಗೆ 2:19 KANIRV Desktop Wallpaper - ನಮ್ಮ ಕರ್ತನಾದ ಯೇಸು - Desktop Bible Verse Wallpaper
View New Tab
Picture 06 - 1 ಥೆಸಲೋನಿಕದವರಿಗೆ 2:19 KANIRV Desktop Wallpaper - ನಮ್ಮ ಕರ್ತನಾದ ಯೇಸು - Desktop Bible Verse Wallpaper
View New Tab
Picture 07 - 1 ಥೆಸಲೋನಿಕದವರಿಗೆ 2:19 KANIRV Desktop Wallpaper - ನಮ್ಮ ಕರ್ತನಾದ ಯೇಸು - Desktop Bible Verse Wallpaper
View New Tab

1 ಥೆಸಲೋನಿಕದವರಿಗೆ 2:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಥೆಸಲೋನಿಕದವರಿಗೆ 2:19 KANIRV. Please click on any image below to navigate to that specific Bible verse page.

ಫಿಲಿಪ್ಪಿಯವರಿಗೆ 4:1 KANIRV Bible Verse Image
ಫಿಲಿಪ್ಪಿಯವರಿಗೆ 4:1 (KANIRV) »
ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.

1 ಥೆಸಲೋನಿಕದವರಿಗೆ 3:13 KANIRV Bible Verse Image
1 ಥೆಸಲೋನಿಕದವರಿಗೆ 3:13 (KANIRV) »
ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

1 ಥೆಸಲೋನಿಕದವರಿಗೆ 5:23 KANIRV Bible Verse Image
1 ಥೆಸಲೋನಿಕದವರಿಗೆ 5:23 (KANIRV) »
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.

ಫಿಲಿಪ್ಪಿಯವರಿಗೆ 2:16 KANIRV Bible Verse Image
ಫಿಲಿಪ್ಪಿಯವರಿಗೆ 2:16 (KANIRV) »
ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.

2 ಕೊರಿಂಥದವರಿಗೆ 1:14 KANIRV Bible Verse Image
2 ಕೊರಿಂಥದವರಿಗೆ 1:14 (KANIRV) »
ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.

ಮತ್ತಾಯನು 16:27 KANIRV Bible Verse Image
ಮತ್ತಾಯನು 16:27 (KANIRV) »
ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.

1 ಕೊರಿಂಥದವರಿಗೆ 15:23 KANIRV Bible Verse Image
1 ಕೊರಿಂಥದವರಿಗೆ 15:23 (KANIRV) »
ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.

1 ಯೋಹಾನನು 2:28 KANIRV Bible Verse Image
1 ಯೋಹಾನನು 2:28 (KANIRV) »
ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಪ್ರಕಟಣೆ 1:7 KANIRV Bible Verse Image
ಪ್ರಕಟಣೆ 1:7 (KANIRV) »
ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.

ತೀತನಿಗೆ 2:13 KANIRV Bible Verse Image
ತೀತನಿಗೆ 2:13 (KANIRV) »
ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.

2 ತಿಮೊಥೆಯನಿಗೆ 4:1 KANIRV Bible Verse Image
2 ತಿಮೊಥೆಯನಿಗೆ 4:1 (KANIRV) »
ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,

1 ಥೆಸಲೋನಿಕದವರಿಗೆ 4:15 KANIRV Bible Verse Image
1 ಥೆಸಲೋನಿಕದವರಿಗೆ 4:15 (KANIRV) »
ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.

Available Bible Translations

American Standard Version (ASV)
1 Thessalonians 2:19 (ASV) »
King James Version (KJV)
1 Thessalonians 2:19 (KJV) »
World English Bible (WEB)
1 Thessalonians 2:19 (WEB) »
Portuguese Bible (BSL)
1 Tessalonicenses 2:19 (BSL) »
Italian Bible (RIV)
1 Tessalonicesi 2:19 (RIV) »
Ukrainian Bible (UKR)
1 солунян 2:19 (UKR) »
Hungarian Bible (KAR)
1 Thesszalonika 2:19 (KAR) »
Bulgarian Bible (BULG)
1 Солунци 2:19 (BULG) »
Norwegian Bible (NORSK)
1 Tessaloniker 2:19 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »