1 ಥೆಸಲೋನಿಕದವರಿಗೆ 4:4 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 1 ಥೆಸಲೋನಿಕದವರಿಗೆ 4:4 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಥೆಸಲೋನಿಕದವರಿಗೆ 4:4 KANIRV Desktop Wallpaper - ದೇವರನ್ನರಿಯದ - Desktop Bible Verse Wallpaper

1 ಥೆಸಲೋನಿಕದವರಿಗೆ 4:4 KANIRV

ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಥೆಸಲೋನಿಕದವರಿಗೆ 4:4 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - 1 ಥೆಸಲೋನಿಕದವರಿಗೆ 4:4 KANIRV Desktop Wallpaper - ದೇವರನ್ನರಿಯದ - Desktop Bible Verse Wallpaper
View New Tab
Picture 03 - 1 ಥೆಸಲೋನಿಕದವರಿಗೆ 4:4 KANIRV Desktop Wallpaper - ದೇವರನ್ನರಿಯದ - Desktop Bible Verse Wallpaper
View New Tab
Picture 04 - 1 ಥೆಸಲೋನಿಕದವರಿಗೆ 4:4 KANIRV Desktop Wallpaper - ದೇವರನ್ನರಿಯದ - Desktop Bible Verse Wallpaper
View New Tab
Picture 05 - 1 ಥೆಸಲೋನಿಕದವರಿಗೆ 4:4 KANIRV Desktop Wallpaper - ದೇವರನ್ನರಿಯದ - Desktop Bible Verse Wallpaper
View New Tab
Picture 06 - 1 ಥೆಸಲೋನಿಕದವರಿಗೆ 4:4 KANIRV Desktop Wallpaper - ದೇವರನ್ನರಿಯದ - Desktop Bible Verse Wallpaper
View New Tab
Picture 07 - 1 ಥೆಸಲೋನಿಕದವರಿಗೆ 4:4 KANIRV Desktop Wallpaper - ದೇವರನ್ನರಿಯದ - Desktop Bible Verse Wallpaper
View New Tab

1 ಥೆಸಲೋನಿಕದವರಿಗೆ 4:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಥೆಸಲೋನಿಕದವರಿಗೆ 4:4 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 7:9 KANIRV Bible Verse Image
1 ಕೊರಿಂಥದವರಿಗೆ 7:9 (KANIRV) »
ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.

ರೋಮಾಪುರದವರಿಗೆ 12:1 KANIRV Bible Verse Image
ರೋಮಾಪುರದವರಿಗೆ 12:1 (KANIRV) »
ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

1 ಕೊರಿಂಥದವರಿಗೆ 6:15 KANIRV Bible Verse Image
1 ಕೊರಿಂಥದವರಿಗೆ 6:15 (KANIRV) »
ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು

1 ಪೇತ್ರನು 3:7 KANIRV Bible Verse Image
1 ಪೇತ್ರನು 3:7 (KANIRV) »
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.

ಇಬ್ರಿಯರಿಗೆ 13:4 KANIRV Bible Verse Image
ಇಬ್ರಿಯರಿಗೆ 13:4 (KANIRV) »
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

ರೋಮಾಪುರದವರಿಗೆ 9:21 KANIRV Bible Verse Image
ರೋಮಾಪುರದವರಿಗೆ 9:21 (KANIRV) »
ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

1 ಕೊರಿಂಥದವರಿಗೆ 6:18 KANIRV Bible Verse Image
1 ಕೊರಿಂಥದವರಿಗೆ 6:18 (KANIRV) »
ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

1 ಕೊರಿಂಥದವರಿಗೆ 7:2 KANIRV Bible Verse Image
1 ಕೊರಿಂಥದವರಿಗೆ 7:2 (KANIRV) »
ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.

ರೋಮಾಪುರದವರಿಗೆ 1:24 KANIRV Bible Verse Image
ರೋಮಾಪುರದವರಿಗೆ 1:24 (KANIRV) »
ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.

2 ಕೊರಿಂಥದವರಿಗೆ 4:7 KANIRV Bible Verse Image
2 ಕೊರಿಂಥದವರಿಗೆ 4:7 (KANIRV) »
ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.

ಅಪೊಸ್ತಲರ ಕೃತ್ಯಗಳು 9:15 KANIRV Bible Verse Image
ಅಪೊಸ್ತಲರ ಕೃತ್ಯಗಳು 9:15 (KANIRV) »
ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.

ರೋಮಾಪುರದವರಿಗೆ 6:19 KANIRV Bible Verse Image
ರೋಮಾಪುರದವರಿಗೆ 6:19 (KANIRV) »
ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.

Available Bible Translations

American Standard Version (ASV)
1 Thessalonians 4:4 (ASV) »
King James Version (KJV)
1 Thessalonians 4:4 (KJV) »
GOD’S WORD® (GW)
1 Thessalonians 4:4 (GW) »
World English Bible (WEB)
1 Thessalonians 4:4 (WEB) »
Portuguese Bible (BSL)
1 Tessalonicenses 4:4 (BSL) »
Vietnamese Bible (VIE)
1 Thê-sa-lô-ni-ca 4:4 (VIE) »
Italian Bible (RIV)
1 Tessalonicesi 4:4 (RIV) »
Albanian Bible (ALB)
1 Thesalonikasve 4:4 (ALB) »
Ukrainian Bible (UKR)
1 солунян 4:4 (UKR) »
Hungarian Bible (KAR)
1 Thesszalonika 4:4 (KAR) »
Bulgarian Bible (BULG)
1 Солунци 4:4 (BULG) »
Norwegian Bible (NORSK)
1 Tessaloniker 4:4 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »