2 ಪೂರ್ವಕಾಲವೃತ್ತಾಂತ 33:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಪೂರ್ವಕಾಲವೃತ್ತಾಂತ 33:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 33:6 KANIRV Desktop Wallpaper - ಇದಲ್ಲದೆ ಅವನು ತನ್ನ - Desktop Bible Verse Wallpaper

2 ಪೂರ್ವಕಾಲವೃತ್ತಾಂತ 33:6 KANIRV

ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಪೂರ್ವಕಾಲವೃತ್ತಾಂತ 33:6 KANIRV desktop wallpapers are generated using nature scenery backgrounds and scenic photos.

2 ಪೂರ್ವಕಾಲವೃತ್ತಾಂತ 33:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 33:6 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 28:3 KANIRV Bible Verse Image
2 ಪೂರ್ವಕಾಲವೃತ್ತಾಂತ 28:3 (KANIRV) »
ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.

ಯಾಜಕಕಾಂಡ 20:6 KANIRV Bible Verse Image
ಯಾಜಕಕಾಂಡ 20:6 (KANIRV) »
“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

2 ಅರಸುಗಳು 21:6 KANIRV Bible Verse Image
2 ಅರಸುಗಳು 21:6 (KANIRV) »
ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.

ಯಾಜಕಕಾಂಡ 18:21 KANIRV Bible Verse Image
ಯಾಜಕಕಾಂಡ 18:21 (KANIRV) »
“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.

1 ಪೂರ್ವಕಾಲವೃತ್ತಾಂತ 10:13 KANIRV Bible Verse Image
1 ಪೂರ್ವಕಾಲವೃತ್ತಾಂತ 10:13 (KANIRV) »
ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.

ಯೆಶಾಯನು 8:19 KANIRV Bible Verse Image
ಯೆಶಾಯನು 8:19 (KANIRV) »
“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಯೆರೆಮೀಯನು 7:31 KANIRV Bible Verse Image
ಯೆರೆಮೀಯನು 7:31 (KANIRV) »
ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.

ಯಾಜಕಕಾಂಡ 19:31 KANIRV Bible Verse Image
ಯಾಜಕಕಾಂಡ 19:31 (KANIRV) »
“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಯಾಜಕಕಾಂಡ 19:26 KANIRV Bible Verse Image
ಯಾಜಕಕಾಂಡ 19:26 (KANIRV) »
“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.

ಯೆಹೆಜ್ಕೇಲನು 23:37 KANIRV Bible Verse Image
ಯೆಹೆಜ್ಕೇಲನು 23:37 (KANIRV) »
ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.

ಯೆಶಾಯನು 19:3 KANIRV Bible Verse Image
ಯೆಶಾಯನು 19:3 (KANIRV) »
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.

ಯೆಶಾಯನು 47:9 KANIRV Bible Verse Image
ಯೆಶಾಯನು 47:9 (KANIRV) »
ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.

Available Bible Translations

American Standard Version (ASV)
2 Chronicles 33:6 (ASV) »
King James Version (KJV)
2 Chronicles 33:6 (KJV) »
GOD’S WORD® (GW)
2 Chronicles 33:6 (GW) »
Berean Bible (BSB)
2 Chronicles 33:6 (BSB) »
World English Bible (WEB)
2 Chronicles 33:6 (WEB) »
French Bible (LSG)
2 Chroniques 33:6 (LSG) »
German Bible (LUTH1912)
2 Chronik 33:6 (LUTH1912) »
Portuguese Bible (BSL)
2 Crônicas 33:6 (BSL) »
Vietnamese Bible (VIE)
2 Sử Ký 33:6 (VIE) »
Spanish Bible (RVA)
2 Crónicas 33:6 (RVA) »
Italian Bible (RIV)
2 Cronache 33:6 (RIV) »
Chinese Simplified (CUVS)
历 代 志 下 33:6 (CUVS) »
Chinese Traditional (CUVT)
歷 代 志 下 33:6 (CUVT) »
Albanian Bible (ALB)
2 Kronikave 33:6 (ALB) »
Swedish Bible (SV1917)
2 Krönikeboken 33:6 (SV1917) »
Ukrainian Bible (UKR)
2 хроніки 33:6 (UKR) »
Hungarian Bible (KAR)
2 Krónika 33:6 (KAR) »
Japanese Bible (JPN)
歴代志下 33:6 (JPN) »
Norwegian Bible (NORSK)
2 Krønikebok 33:6 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »