2 ಅರಸುಗಳು 24:20 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಅರಸುಗಳು 24:20 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 24:20 KANIRV Desktop Wallpaper - ಯೆಹೋವನು - Desktop Bible Verse Wallpaper

2 ಅರಸುಗಳು 24:20 KANIRV

ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಅರಸುಗಳು 24:20 KANIRV desktop wallpapers are generated using nature scenery backgrounds and scenic photos.

2 ಅರಸುಗಳು 24:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 24:20 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 36:13 KANIRV Bible Verse Image
2 ಪೂರ್ವಕಾಲವೃತ್ತಾಂತ 36:13 (KANIRV) »
ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.

ವಿಮೋಚನಕಾಂಡ 9:14 KANIRV Bible Verse Image
ವಿಮೋಚನಕಾಂಡ 9:14 (KANIRV) »
ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.

1 ಕೊರಿಂಥದವರಿಗೆ 1:20 KANIRV Bible Verse Image
1 ಕೊರಿಂಥದವರಿಗೆ 1:20 (KANIRV) »
ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?

ಯೆಹೆಜ್ಕೇಲನು 17:15 KANIRV Bible Verse Image
ಯೆಹೆಜ್ಕೇಲನು 17:15 (KANIRV) »
ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”

ಯೆರೆಮೀಯನು 27:12 KANIRV Bible Verse Image
ಯೆರೆಮೀಯನು 27:12 (KANIRV) »
ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.

ಯೆರೆಮೀಯನು 38:17 KANIRV Bible Verse Image
ಯೆರೆಮೀಯನು 38:17 (KANIRV) »
ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.

ಯೆಶಾಯನು 19:11 KANIRV Bible Verse Image
ಯೆಶಾಯನು 19:11 (KANIRV) »
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.

2 ಅರಸುಗಳು 22:17 KANIRV Bible Verse Image
2 ಅರಸುಗಳು 22:17 (KANIRV) »
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.

ಧರ್ಮೋಪದೇಶಕಾಂಡ 2:30 KANIRV Bible Verse Image
ಧರ್ಮೋಪದೇಶಕಾಂಡ 2:30 (KANIRV) »
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.

ಧರ್ಮೋಪದೇಶಕಾಂಡ 29:27 KANIRV Bible Verse Image
ಧರ್ಮೋಪದೇಶಕಾಂಡ 29:27 (KANIRV) »
ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.

2 ಥೆಸಲೋನಿಕದವರಿಗೆ 2:9 KANIRV Bible Verse Image
2 ಥೆಸಲೋನಿಕದವರಿಗೆ 2:9 (KANIRV) »
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

Available Bible Translations

American Standard Version (ASV)
2 Kings 24:20 (ASV) »
King James Version (KJV)
2 Kings 24:20 (KJV) »
GOD’S WORD® (GW)
2 Kings 24:20 (GW) »
Berean Bible (BSB)
2 Kings 24:20 (BSB) »
World English Bible (WEB)
2 Kings 24:20 (WEB) »
French Bible (LSG)
2 Rois 24:20 (LSG) »
German Bible (LUTH1912)
2 Könige 24:20 (LUTH1912) »
Marathi Bible (MARIRV)
2 राजे 24:20 (MARIRV) »
Portuguese Bible (BSL)
2 Reis 24:20 (BSL) »
Vietnamese Bible (VIE)
2 Các Vua 24:20 (VIE) »
Spanish Bible (RVA)
2 Reyes 24:20 (RVA) »
Italian Bible (RIV)
2 Re 24:20 (RIV) »
Chinese Simplified (CUVS)
列 王 记 下 24:20 (CUVS) »
Chinese Traditional (CUVT)
列 王 紀 下 24:20 (CUVT) »
Albanian Bible (ALB)
2 Mbretërve 24:20 (ALB) »
Swedish Bible (SV1917)
2 Kungaboken 24:20 (SV1917) »
Ukrainian Bible (UKR)
2 царів 24:20 (UKR) »
Hungarian Bible (KAR)
2 Királyok 24:20 (KAR) »
Bulgarian Bible (BULG)
4 Царе 24:20 (BULG) »
Japanese Bible (JPN)
列王紀下 24:20 (JPN) »
Norwegian Bible (NORSK)
2 Kongebok 24:20 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »