2 ಸಮುವೇಲನು 21:17 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download 2 ಸಮುವೇಲನು 21:17 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 21:17 KANIRV Desktop Wallpaper - ಆದರೆ ಚೆರೂಯಳ ಮಗನಾದ - Desktop Bible Verse Wallpaper

2 ಸಮುವೇಲನು 21:17 KANIRV

ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.

View New Tab


Social Share Icons

X
Tumblr
Pinterest
LinkedIn
WhatsApp
Threads

2 ಸಮುವೇಲನು 21:17 KANIRV desktop wallpapers are generated using nature scenery backgrounds and scenic photos.

2 ಸಮುವೇಲನು 21:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 21:17 KANIRV. Please click on any image below to navigate to that specific Bible verse page.

1 ಅರಸುಗಳು 11:36 KANIRV Bible Verse Image
1 ಅರಸುಗಳು 11:36 (KANIRV) »
ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

2 ಸಮುವೇಲನು 18:3 KANIRV Bible Verse Image
2 ಸಮುವೇಲನು 18:3 (KANIRV) »
ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.

ಕೀರ್ತನೆಗಳು 132:17 KANIRV Bible Verse Image
ಕೀರ್ತನೆಗಳು 132:17 (KANIRV) »
ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.

1 ಅರಸುಗಳು 15:4 KANIRV Bible Verse Image
1 ಅರಸುಗಳು 15:4 (KANIRV) »
ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.

2 ಸಮುವೇಲನು 20:6 KANIRV Bible Verse Image
2 ಸಮುವೇಲನು 20:6 (KANIRV) »
ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.

2 ಸಮುವೇಲನು 22:29 KANIRV Bible Verse Image
2 ಸಮುವೇಲನು 22:29 (KANIRV) »
ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.

2 ಸಮುವೇಲನು 14:7 KANIRV Bible Verse Image
2 ಸಮುವೇಲನು 14:7 (KANIRV) »
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.

ಕೀರ್ತನೆಗಳು 46:1 KANIRV Bible Verse Image
ಕೀರ್ತನೆಗಳು 46:1 (KANIRV) »
1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

2 ಸಮುವೇಲನು 22:19 KANIRV Bible Verse Image
2 ಸಮುವೇಲನು 22:19 (KANIRV) »
ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.

ಕೀರ್ತನೆಗಳು 144:10 KANIRV Bible Verse Image
ಕೀರ್ತನೆಗಳು 144:10 (KANIRV) »
ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.

ಯೋಹಾನನು 5:35 KANIRV Bible Verse Image
ಯೋಹಾನನು 5:35 (KANIRV) »
ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.

ಯೋಹಾನನು 1:8 KANIRV Bible Verse Image
ಯೋಹಾನನು 1:8 (KANIRV) »
ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.

Available Bible Translations

American Standard Version
2 Samuel 21:17 (ASV) »
King James Version
2 Samuel 21:17 (KJV) »
GOD’S WORD® (GW)
2 Samuel 21:17 (GW) »
World English Bible
2 Samuel 21:17 (WEB) »
Louis Segond 1910
2 Samuel 21:17 (LSG) »
इंडियन रिवाइज्ड वर्जन - हिंदी
2 शमूएल 21:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਸਮੂਏਲ 21:17 (PANIRV) »
ভারতীয় সংশোধিত সংস্করণ - বাংলা
2 চমূৱেল 21:17 (BENIRV) »
இந்தியன் ரீவைஸ்டு வேர்ஷன் - தமிழ்
2 சாமுவேல் 21:17 (TAMIRV) »
इंडियन रिवाइज्ड वर्जन - मराठी
2 शमुवेल 21:17 (MARIRV) »
ఇండియన్ రేవిజ్డ్ వెర్షన్ - తెలుగు
2 సమూయేలు 21:17 (TELIRV) »
ઇન્ડિયન રિવાયઝ્ડ વર્ઝન - ગુજરાતી
2 શમુએલ 21:17 (GUJIRV) »
الكتاب المقدس باللغة العربية، فان دايك
صَمُوئِيلَ ٱلثَّانِي 21:17 (AVD) »
תנ ך עברי מודרני
שמואל ב 21:17 (HEB) »
Bíblia Sagrada Português
2 Samuel 21:17 (BSL) »
Kinh Thánh: Tiếng Việt
2 Sa-mu-ên 21:17 (VIE) »
Reina Valera Antigua
2 Samuel 21:17 (RVA) »
圣 经 简体中文和合本
撒 母 耳 记 下 21:17 (CUVS) »
聖 經 繁體中文和合本
撒 母 耳 記 下 21:17 (CUVT) »
Библия на русском
2 Царств 21:17 (RUSV) »
Українська Біблія
2 Самуїлова 21:17 (UKR) »
Szent Biblia - Magyar
2 Sámuel 21:17 (KAR) »
Българска Библия
2 Царе 21:17 (BULG) »
De Heilige Schrift
2 Samuël 21:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »