ಧರ್ಮೋಪದೇಶಕಾಂಡ 16:10 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಧರ್ಮೋಪದೇಶಕಾಂಡ 16:10 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 16:10 KANIRV Desktop Wallpaper - ಆ ಏಳು ವಾರಗಳಾದ ನಂತರ - Desktop Bible Verse Wallpaper

ಧರ್ಮೋಪದೇಶಕಾಂಡ 16:10 KANIRV

ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 16:10 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 16:10 KANIRV Desktop Wallpaper - ಆ ಏಳು ವಾರಗಳಾದ ನಂತರ - Desktop Bible Verse Wallpaper
View New Tab
Picture 03 - ಧರ್ಮೋಪದೇಶಕಾಂಡ 16:10 KANIRV Desktop Wallpaper - ಆ ಏಳು ವಾರಗಳಾದ ನಂತರ - Desktop Bible Verse Wallpaper
View New Tab
Picture 04 - ಧರ್ಮೋಪದೇಶಕಾಂಡ 16:10 KANIRV Desktop Wallpaper - ಆ ಏಳು ವಾರಗಳಾದ ನಂತರ - Desktop Bible Verse Wallpaper
View New Tab
Picture 05 - ಧರ್ಮೋಪದೇಶಕಾಂಡ 16:10 KANIRV Desktop Wallpaper - ಆ ಏಳು ವಾರಗಳಾದ ನಂತರ - Desktop Bible Verse Wallpaper
View New Tab
Picture 06 - ಧರ್ಮೋಪದೇಶಕಾಂಡ 16:10 KANIRV Desktop Wallpaper - ಆ ಏಳು ವಾರಗಳಾದ ನಂತರ - Desktop Bible Verse Wallpaper
View New Tab
Picture 07 - ಧರ್ಮೋಪದೇಶಕಾಂಡ 16:10 KANIRV Desktop Wallpaper - ಆ ಏಳು ವಾರಗಳಾದ ನಂತರ - Desktop Bible Verse Wallpaper
View New Tab

ಧರ್ಮೋಪದೇಶಕಾಂಡ 16:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 16:10 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 16:2 KANIRV Bible Verse Image
1 ಕೊರಿಂಥದವರಿಗೆ 16:2 (KANIRV) »
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.

ಯಾಜಕಕಾಂಡ 12:8 KANIRV Bible Verse Image
ಯಾಜಕಕಾಂಡ 12:8 (KANIRV) »
ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.

2 ಕೊರಿಂಥದವರಿಗೆ 8:10 KANIRV Bible Verse Image
2 ಕೊರಿಂಥದವರಿಗೆ 8:10 (KANIRV) »
ಈ ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಈ ಕಾರ್ಯವನ್ನು ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ.

2 ಕೊರಿಂಥದವರಿಗೆ 9:5 KANIRV Bible Verse Image
2 ಕೊರಿಂಥದವರಿಗೆ 9:5 (KANIRV) »
ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.

ಮಲಾಕಿಯನು 3:10 KANIRV Bible Verse Image
ಮಲಾಕಿಯನು 3:10 (KANIRV) »
ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.

ಹಗ್ಗಾಯನು 2:15 KANIRV Bible Verse Image
ಹಗ್ಗಾಯನು 2:15 (KANIRV) »
“ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;

ಯೋವೇಲನು 2:14 KANIRV Bible Verse Image
ಯೋವೇಲನು 2:14 (KANIRV) »
ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.

ಜ್ಞಾನೋಕ್ತಿಗಳು 10:22 KANIRV Bible Verse Image
ಜ್ಞಾನೋಕ್ತಿಗಳು 10:22 (KANIRV) »
ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.

ಜ್ಞಾನೋಕ್ತಿಗಳು 3:9 KANIRV Bible Verse Image
ಜ್ಞಾನೋಕ್ತಿಗಳು 3:9 (KANIRV) »
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.

ಧರ್ಮೋಪದೇಶಕಾಂಡ 16:16 KANIRV Bible Verse Image
ಧರ್ಮೋಪದೇಶಕಾಂಡ 16:16 (KANIRV) »
ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.

ಅರಣ್ಯಕಾಂಡ 31:28 KANIRV Bible Verse Image
ಅರಣ್ಯಕಾಂಡ 31:28 (KANIRV) »
ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.

ಅರಣ್ಯಕಾಂಡ 31:37 KANIRV Bible Verse Image
ಅರಣ್ಯಕಾಂಡ 31:37 (KANIRV) »
ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.

Available Bible Translations

American Standard Version (ASV)
Deuteronomy 16:10 (ASV) »
King James Version (KJV)
Deuteronomy 16:10 (KJV) »
GOD’S WORD® (GW)
Deuteronomy 16:10 (GW) »
Berean Bible (BSB)
Deuteronomy 16:10 (BSB) »
World English Bible (WEB)
Deuteronomy 16:10 (WEB) »
German Bible (LUTH1912)
Deuteronomium 16:10 (LUTH1912) »
Hebrew Bible (HEB)
דברים 16:10 (HEB) »
Portuguese Bible (BSL)
Deuteronômio 16:10 (BSL) »
Spanish Bible (RVA)
Deuteronomio 16:10 (RVA) »
Italian Bible (RIV)
Deuteronomio 16:10 (RIV) »
Chinese Simplified (CUVS)
申 命 记 16:10 (CUVS) »
Chinese Traditional (CUVT)
申 命 記 16:10 (CUVT) »
Swedish Bible (SV1917)
5 Mosebok 16:10 (SV1917) »
Hungarian Bible (KAR)
5 Mózes 16:10 (KAR) »
Japanese Bible (JPN)
申命記 16:10 (JPN) »
Norwegian Bible (NORSK)
5 Mosebok 16:10 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »