ಪ್ರಸಂಗಿ 12:13 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಪ್ರಸಂಗಿ 12:13 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಸಂಗಿ 12:13 KANIRV Desktop Wallpaper - ವಿಷಯವು ತೀರಿತು, - Desktop Bible Verse Wallpaper

ಪ್ರಸಂಗಿ 12:13 KANIRV

ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.

View New Tab


Social Share Icons

X
Tumblr
Pinterest
LinkedIn
WhatsApp
Threads

ಪ್ರಸಂಗಿ 12:13 KANIRV desktop wallpapers are generated using nature scenery backgrounds and scenic photos.

ಪ್ರಸಂಗಿ 12:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಸಂಗಿ 12:13 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 10:12 KANIRV Bible Verse Image
ಧರ್ಮೋಪದೇಶಕಾಂಡ 10:12 (KANIRV) »
ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,

ಧರ್ಮೋಪದೇಶಕಾಂಡ 6:2 KANIRV Bible Verse Image
ಧರ್ಮೋಪದೇಶಕಾಂಡ 6:2 (KANIRV) »
ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.

ಕೀರ್ತನೆಗಳು 111:10 KANIRV Bible Verse Image
ಕೀರ್ತನೆಗಳು 111:10 (KANIRV) »
ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ಮೀಕನು 6:8 KANIRV Bible Verse Image
ಮೀಕನು 6:8 (KANIRV) »
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?

ಕೀರ್ತನೆಗಳು 145:19 KANIRV Bible Verse Image
ಕೀರ್ತನೆಗಳು 145:19 (KANIRV) »
ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.

ಪ್ರಸಂಗಿ 8:12 KANIRV Bible Verse Image
ಪ್ರಸಂಗಿ 8:12 (KANIRV) »
ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

ಲೂಕನು 1:50 KANIRV Bible Verse Image
ಲೂಕನು 1:50 (KANIRV) »
ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.

ಯೋಬನು 28:28 KANIRV Bible Verse Image
ಯೋಬನು 28:28 (KANIRV) »
ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಪ್ರಕಟಣೆ 19:5 KANIRV Bible Verse Image
ಪ್ರಕಟಣೆ 19:5 (KANIRV) »
ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.

ಜ್ಞಾನೋಕ್ತಿಗಳು 19:23 KANIRV Bible Verse Image
ಜ್ಞಾನೋಕ್ತಿಗಳು 19:23 (KANIRV) »
ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.

ಜ್ಞಾನೋಕ್ತಿಗಳು 1:7 KANIRV Bible Verse Image
ಜ್ಞಾನೋಕ್ತಿಗಳು 1:7 (KANIRV) »
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

ಕೀರ್ತನೆಗಳು 115:13 KANIRV Bible Verse Image
ಕೀರ್ತನೆಗಳು 115:13 (KANIRV) »
ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.

Available Bible Translations

American Standard Version
Ecclesiastes 12:13 (ASV) »
GOD’S WORD® (GW)
Ecclesiastes 12:13 (GW) »
World English Bible
Ecclesiastes 12:13 (WEB) »
इंडियन रिवाइज्ड वर्जन - हिंदी
सभोपदेशक 12:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਉਪਦੇਸ਼ਕ 12:13 (PANIRV) »
ভারতীয় সংশোধিত সংস্করণ - বাংলা
উপদেশক 12:13 (BENIRV) »
இந்தியன் ரீவைஸ்டு வேர்ஷன் - தமிழ்
பிரசங்கி 12:13 (TAMIRV) »
इंडियन रिवाइज्ड वर्जन - मराठी
उपदेशक 12:13 (MARIRV) »
ఇండియన్ రేవిజ్డ్ వెర్షన్ - తెలుగు
ప్రసంగి 12:13 (TELIRV) »
ઇન્ડિયન રિવાયઝ્ડ વર્ઝન - ગુજરાતી
સભાશિક્ષક 12:13 (GUJIRV) »
الكتاب المقدس باللغة العربية، فان دايك
اَلْجَامِعَةِ 12:13 (AVD) »
תנ ך עברי מודרני
קהלת 12:13 (HEB) »
Bíblia Sagrada Português
Eclesiastes 12:13 (BSL) »
Kinh Thánh: Tiếng Việt
Giảng Sư 12:13 (VIE) »
Reina Valera Antigua
Eclesiastés 12:13 (RVA) »
圣 经 简体中文和合本
传 道 书 12:13 (CUVS) »
聖 經 繁體中文和合本
傳 道 書 12:13 (CUVT) »
Библия на русском
Екклесиаст 12:13 (RUSV) »
Українська Біблія
Екклезіяст 12:13 (UKR) »
Szent Biblia - Magyar
Prédikátor 12:13 (KAR) »
Българска Библия
Еклесиаст 12:13 (BULG) »
Kitaabka Quduuska Ah
Wacdiyahii 12:13 (SOM) »
De Heilige Schrift
Prediker 12:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »