ವಿಮೋಚನಕಾಂಡ 30:18 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ವಿಮೋಚನಕಾಂಡ 30:18 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 30:18 KANIRV Desktop Wallpaper - “ಸ್ನಾನಕ್ಕಾಗಿ ಒಂದು - Desktop Bible Verse Wallpaper

ವಿಮೋಚನಕಾಂಡ 30:18 KANIRV

“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ವಿಮೋಚನಕಾಂಡ 30:18 KANIRV desktop wallpapers are generated using nature scenery backgrounds and scenic photos.

ವಿಮೋಚನಕಾಂಡ 30:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 30:18 KANIRV. Please click on any image below to navigate to that specific Bible verse page.

ವಿಮೋಚನಕಾಂಡ 40:7 KANIRV Bible Verse Image
ವಿಮೋಚನಕಾಂಡ 40:7 (KANIRV) »
ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.

ವಿಮೋಚನಕಾಂಡ 38:8 KANIRV Bible Verse Image
ವಿಮೋಚನಕಾಂಡ 38:8 (KANIRV) »
ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.

1 ಅರಸುಗಳು 7:23 KANIRV Bible Verse Image
1 ಅರಸುಗಳು 7:23 (KANIRV) »
ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.

ವಿಮೋಚನಕಾಂಡ 40:30 KANIRV Bible Verse Image
ವಿಮೋಚನಕಾಂಡ 40:30 (KANIRV) »
ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.

1 ಅರಸುಗಳು 7:38 KANIRV Bible Verse Image
1 ಅರಸುಗಳು 7:38 (KANIRV) »
ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.

2 ಪೂರ್ವಕಾಲವೃತ್ತಾಂತ 4:2 KANIRV Bible Verse Image
2 ಪೂರ್ವಕಾಲವೃತ್ತಾಂತ 4:2 (KANIRV) »
ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.

2 ಪೂರ್ವಕಾಲವೃತ್ತಾಂತ 4:14 KANIRV Bible Verse Image
2 ಪೂರ್ವಕಾಲವೃತ್ತಾಂತ 4:14 (KANIRV) »
ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,

ತೀತನಿಗೆ 3:5 KANIRV Bible Verse Image
ತೀತನಿಗೆ 3:5 (KANIRV) »
ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

ಜೆಕರ್ಯನು 13:1 KANIRV Bible Verse Image
ಜೆಕರ್ಯನು 13:1 (KANIRV) »
ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.

2 ಪೂರ್ವಕಾಲವೃತ್ತಾಂತ 4:6 KANIRV Bible Verse Image
2 ಪೂರ್ವಕಾಲವೃತ್ತಾಂತ 4:6 (KANIRV) »
ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.

1 ಯೋಹಾನನು 1:7 KANIRV Bible Verse Image
1 ಯೋಹಾನನು 1:7 (KANIRV) »
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

ಯಾಜಕಕಾಂಡ 8:11 KANIRV Bible Verse Image
ಯಾಜಕಕಾಂಡ 8:11 (KANIRV) »
ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

Available Bible Translations

American Standard Version (ASV)
Exodus 30:18 (ASV) »
King James Version (KJV)
Exodus 30:18 (KJV) »
GOD’S WORD® (GW)
Exodus 30:18 (GW) »
Berean Bible (BSB)
Exodus 30:18 (BSB) »
World English Bible (WEB)
Exodus 30:18 (WEB) »
French Bible (LSG)
Exode 30:18 (LSG) »
German Bible (LUTH1912)
Exodus 30:18 (LUTH1912) »
Hebrew Bible (HEB)
שמות 30:18 (HEB) »
Portuguese Bible (BSL)
Êxodo 30:18 (BSL) »
Vietnamese Bible (VIE)
Xuất Hành 30:18 (VIE) »
Spanish Bible (RVA)
Éxodo 30:18 (RVA) »
Italian Bible (RIV)
Esodo 30:18 (RIV) »
Chinese Simplified (CUVS)
出 埃 及 记 30:18 (CUVS) »
Chinese Traditional (CUVT)
出 埃 及 記 30:18 (CUVT) »
Albanian Bible (ALB)
Eksodi 30:18 (ALB) »
Swedish Bible (SV1917)
2 Mosebok 30:18 (SV1917) »
Russian Bible (RUSV)
Исход 30:18 (RUSV) »
Ukrainian Bible (UKR)
Вихід 30:18 (UKR) »
Hungarian Bible (KAR)
2 Mózes 30:18 (KAR) »
Bulgarian Bible (BULG)
Изход 30:18 (BULG) »
Norwegian Bible (NORSK)
2 Mosebok 30:18 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »