ಯೆಹೆಜ್ಕೇಲನು 33:9 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಯೆಹೆಜ್ಕೇಲನು 33:9 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 33:9 KANIRV Desktop Wallpaper - ಆದರೆ ನೀನು - Desktop Bible Verse Wallpaper

ಯೆಹೆಜ್ಕೇಲನು 33:9 KANIRV

ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 33:9 KANIRV desktop wallpapers are generated using nature scenery backgrounds and scenic photos.

ಯೆಹೆಜ್ಕೇಲನು 33:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 33:9 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 3:19 KANIRV Bible Verse Image
ಯೆಹೆಜ್ಕೇಲನು 3:19 (KANIRV) »
ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

ಜ್ಞಾನೋಕ್ತಿಗಳು 15:10 KANIRV Bible Verse Image
ಜ್ಞಾನೋಕ್ತಿಗಳು 15:10 (KANIRV) »
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.

ಅಪೊಸ್ತಲರ ಕೃತ್ಯಗಳು 13:46 KANIRV Bible Verse Image
ಅಪೊಸ್ತಲರ ಕೃತ್ಯಗಳು 13:46 (KANIRV) »
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೊಸ್ತಲರ ಕೃತ್ಯಗಳು 13:40 KANIRV Bible Verse Image
ಅಪೊಸ್ತಲರ ಕೃತ್ಯಗಳು 13:40 (KANIRV) »
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;

ಯೆಹೆಜ್ಕೇಲನು 3:21 KANIRV Bible Verse Image
ಯೆಹೆಜ್ಕೇಲನು 3:21 (KANIRV) »
ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಲೂಕನು 12:47 KANIRV Bible Verse Image
ಲೂಕನು 12:47 (KANIRV) »
ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.

ಇಬ್ರಿಯರಿಗೆ 2:3 KANIRV Bible Verse Image
ಇಬ್ರಿಯರಿಗೆ 2:3 (KANIRV) »
ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

1 ಥೆಸಲೋನಿಕದವರಿಗೆ 4:3 KANIRV Bible Verse Image
1 ಥೆಸಲೋನಿಕದವರಿಗೆ 4:3 (KANIRV) »
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.

1 ಥೆಸಲೋನಿಕದವರಿಗೆ 5:14 KANIRV Bible Verse Image
1 ಥೆಸಲೋನಿಕದವರಿಗೆ 5:14 (KANIRV) »
ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಫಿಲಿಪ್ಪಿಯವರಿಗೆ 3:18 KANIRV Bible Verse Image
ಫಿಲಿಪ್ಪಿಯವರಿಗೆ 3:18 (KANIRV) »
ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

ಎಫೆಸದವರಿಗೆ 5:3 KANIRV Bible Verse Image
ಎಫೆಸದವರಿಗೆ 5:3 (KANIRV) »
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.

ಗಲಾತ್ಯದವರಿಗೆ 5:19 KANIRV Bible Verse Image
ಗಲಾತ್ಯದವರಿಗೆ 5:19 (KANIRV) »
ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

Available Bible Translations

American Standard Version (ASV)
Ezekiel 33:9 (ASV) »
King James Version (KJV)
Ezekiel 33:9 (KJV) »
GOD’S WORD® (GW)
Ezekiel 33:9 (GW) »
Berean Bible (BSB)
Ezekiel 33:9 (BSB) »
World English Bible (WEB)
Ezekiel 33:9 (WEB) »
French Bible (LSG)
Ézéchiel 33:9 (LSG) »
German Bible (LUTH1912)
Hesekiel 33:9 (LUTH1912) »
Hebrew Bible (HEB)
יחזקאל 33:9 (HEB) »
Portuguese Bible (BSL)
Ezequiel 33:9 (BSL) »
Vietnamese Bible (VIE)
Ê-xê-ki-ên 33:9 (VIE) »
Spanish Bible (RVA)
Ezequiel 33:9 (RVA) »
Italian Bible (RIV)
Ezechiele 33:9 (RIV) »
Chinese Simplified (CUVS)
以 西 结 书 33:9 (CUVS) »
Chinese Traditional (CUVT)
以 西 結 書 33:9 (CUVT) »
Albanian Bible (ALB)
Ezekieli 33:9 (ALB) »
Swedish Bible (SV1917)
Hesekiel 33:9 (SV1917) »
Ukrainian Bible (UKR)
Єзекіїль 33:9 (UKR) »
Hungarian Bible (KAR)
Ezékiel 33:9 (KAR) »
Bulgarian Bible (BULG)
Езекил 33:9 (BULG) »
Norwegian Bible (NORSK)
Esekiel 33:9 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »