ಇಬ್ರಿಯರಿಗೆ 9:14 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಇಬ್ರಿಯರಿಗೆ 9:14 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 9:14 KANIRV Desktop Wallpaper - ನಿತ್ಯಾತ್ಮನಿಂದ - Desktop Bible Verse Wallpaper

ಇಬ್ರಿಯರಿಗೆ 9:14 KANIRV

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಇಬ್ರಿಯರಿಗೆ 9:14 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಇಬ್ರಿಯರಿಗೆ 9:14 KANIRV Desktop Wallpaper - ನಿತ್ಯಾತ್ಮನಿಂದ - Desktop Bible Verse Wallpaper
View New Tab
Picture 03 - ಇಬ್ರಿಯರಿಗೆ 9:14 KANIRV Desktop Wallpaper - ನಿತ್ಯಾತ್ಮನಿಂದ - Desktop Bible Verse Wallpaper
View New Tab
Picture 04 - ಇಬ್ರಿಯರಿಗೆ 9:14 KANIRV Desktop Wallpaper - ನಿತ್ಯಾತ್ಮನಿಂದ - Desktop Bible Verse Wallpaper
View New Tab
Picture 05 - ಇಬ್ರಿಯರಿಗೆ 9:14 KANIRV Desktop Wallpaper - ನಿತ್ಯಾತ್ಮನಿಂದ - Desktop Bible Verse Wallpaper
View New Tab
Picture 06 - ಇಬ್ರಿಯರಿಗೆ 9:14 KANIRV Desktop Wallpaper - ನಿತ್ಯಾತ್ಮನಿಂದ - Desktop Bible Verse Wallpaper
View New Tab
Picture 07 - ಇಬ್ರಿಯರಿಗೆ 9:14 KANIRV Desktop Wallpaper - ನಿತ್ಯಾತ್ಮನಿಂದ - Desktop Bible Verse Wallpaper
View New Tab

ಇಬ್ರಿಯರಿಗೆ 9:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 9:14 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 10:22 KANIRV Bible Verse Image
ಇಬ್ರಿಯರಿಗೆ 10:22 (KANIRV) »
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

1 ಯೋಹಾನನು 1:7 KANIRV Bible Verse Image
1 ಯೋಹಾನನು 1:7 (KANIRV) »
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

ಇಬ್ರಿಯರಿಗೆ 9:12 KANIRV Bible Verse Image
ಇಬ್ರಿಯರಿಗೆ 9:12 (KANIRV) »
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.

1 ಪೇತ್ರನು 1:19 KANIRV Bible Verse Image
1 ಪೇತ್ರನು 1:19 (KANIRV) »
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

1 ಪೇತ್ರನು 2:24 KANIRV Bible Verse Image
1 ಪೇತ್ರನು 2:24 (KANIRV) »
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

1 ಪೇತ್ರನು 3:18 KANIRV Bible Verse Image
1 ಪೇತ್ರನು 3:18 (KANIRV) »
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ಇಬ್ರಿಯರಿಗೆ 7:27 KANIRV Bible Verse Image
ಇಬ್ರಿಯರಿಗೆ 7:27 (KANIRV) »
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ತೀತನಿಗೆ 2:14 KANIRV Bible Verse Image
ತೀತನಿಗೆ 2:14 (KANIRV) »
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಇಬ್ರಿಯರಿಗೆ 1:3 KANIRV Bible Verse Image
ಇಬ್ರಿಯರಿಗೆ 1:3 (KANIRV) »
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಇಬ್ರಿಯರಿಗೆ 6:1 KANIRV Bible Verse Image
ಇಬ್ರಿಯರಿಗೆ 6:1 (KANIRV) »
ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.

ಪ್ರಕಟಣೆ 1:5 KANIRV Bible Verse Image
ಪ್ರಕಟಣೆ 1:5 (KANIRV) »
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,

ರೋಮಾಪುರದವರಿಗೆ 6:13 KANIRV Bible Verse Image
ರೋಮಾಪುರದವರಿಗೆ 6:13 (KANIRV) »
ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.

Available Bible Translations

American Standard Version (ASV)
Hebrews 9:14 (ASV) »
King James Version (KJV)
Hebrews 9:14 (KJV) »
GOD’S WORD® (GW)
Hebrews 9:14 (GW) »
Berean Bible (BSB)
Hebrews 9:14 (BSB) »
World English Bible (WEB)
Hebrews 9:14 (WEB) »
French Bible (LSG)
Hébreux 9:14 (LSG) »
German Bible (LUTH1912)
Hebräer 9:14 (LUTH1912) »
Portuguese Bible (BSL)
Hebreus 9:14 (BSL) »
Vietnamese Bible (VIE)
Hê-bơ-rơ 9:14 (VIE) »
Spanish Bible (RVA)
Hebreos 9:14 (RVA) »
Italian Bible (RIV)
Ebrei 9:14 (RIV) »
Chinese Simplified (CUVS)
希 伯 来 书 9:14 (CUVS) »
Chinese Traditional (CUVT)
希 伯 來 書 9:14 (CUVT) »
Albanian Bible (ALB)
Hebrenjve 9:14 (ALB) »
Swedish Bible (SV1917)
Hebreerbrevet 9:14 (SV1917) »
Russian Bible (RUSV)
Евреям 9:14 (RUSV) »
Ukrainian Bible (UKR)
євреїв 9:14 (UKR) »
Hungarian Bible (KAR)
Zsidók 9:14 (KAR) »
Bulgarian Bible (BULG)
Евреи 9:14 (BULG) »
Norwegian Bible (NORSK)
Hebreerne 9:14 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »