ಅರಣ್ಯಕಾಂಡ 15:3 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಅರಣ್ಯಕಾಂಡ 15:3 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 15:3 KANIRV Desktop Wallpaper - ಯೆಹೋವನಿಗೆ - Desktop Bible Verse Wallpaper

ಅರಣ್ಯಕಾಂಡ 15:3 KANIRV

ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 15:3 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಅರಣ್ಯಕಾಂಡ 15:3 KANIRV Desktop Wallpaper - ಯೆಹೋವನಿಗೆ - Desktop Bible Verse Wallpaper
View New Tab
Picture 03 - ಅರಣ್ಯಕಾಂಡ 15:3 KANIRV Desktop Wallpaper - ಯೆಹೋವನಿಗೆ - Desktop Bible Verse Wallpaper
View New Tab
Picture 04 - ಅರಣ್ಯಕಾಂಡ 15:3 KANIRV Desktop Wallpaper - ಯೆಹೋವನಿಗೆ - Desktop Bible Verse Wallpaper
View New Tab
Picture 05 - ಅರಣ್ಯಕಾಂಡ 15:3 KANIRV Desktop Wallpaper - ಯೆಹೋವನಿಗೆ - Desktop Bible Verse Wallpaper
View New Tab
Picture 06 - ಅರಣ್ಯಕಾಂಡ 15:3 KANIRV Desktop Wallpaper - ಯೆಹೋವನಿಗೆ - Desktop Bible Verse Wallpaper
View New Tab
Picture 07 - ಅರಣ್ಯಕಾಂಡ 15:3 KANIRV Desktop Wallpaper - ಯೆಹೋವನಿಗೆ - Desktop Bible Verse Wallpaper
View New Tab

ಅರಣ್ಯಕಾಂಡ 15:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 15:3 KANIRV. Please click on any image below to navigate to that specific Bible verse page.

ವಿಮೋಚನಕಾಂಡ 29:18 KANIRV Bible Verse Image
ವಿಮೋಚನಕಾಂಡ 29:18 (KANIRV) »
ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಆದಿಕಾಂಡ 8:21 KANIRV Bible Verse Image
ಆದಿಕಾಂಡ 8:21 (KANIRV) »
ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.

ಅರಣ್ಯಕಾಂಡ 28:27 KANIRV Bible Verse Image
ಅರಣ್ಯಕಾಂಡ 28:27 (KANIRV) »
ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,

ಫಿಲಿಪ್ಪಿಯವರಿಗೆ 4:18 KANIRV Bible Verse Image
ಫಿಲಿಪ್ಪಿಯವರಿಗೆ 4:18 (KANIRV) »
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಯಾಜಕಕಾಂಡ 27:2 KANIRV Bible Verse Image
ಯಾಜಕಕಾಂಡ 27:2 (KANIRV) »
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.

ಯಾಜಕಕಾಂಡ 23:1 KANIRV Bible Verse Image
ಯಾಜಕಕಾಂಡ 23:1 (KANIRV) »
ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಎಫೆಸದವರಿಗೆ 5:2 KANIRV Bible Verse Image
ಎಫೆಸದವರಿಗೆ 5:2 (KANIRV) »
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಮತ್ತಾಯನು 3:17 KANIRV Bible Verse Image
ಮತ್ತಾಯನು 3:17 (KANIRV) »
ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.

ಧರ್ಮೋಪದೇಶಕಾಂಡ 12:6 KANIRV Bible Verse Image
ಧರ್ಮೋಪದೇಶಕಾಂಡ 12:6 (KANIRV) »
ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

ಧರ್ಮೋಪದೇಶಕಾಂಡ 12:11 KANIRV Bible Verse Image
ಧರ್ಮೋಪದೇಶಕಾಂಡ 12:11 (KANIRV) »
ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

ಧರ್ಮೋಪದೇಶಕಾಂಡ 12:17 KANIRV Bible Verse Image
ಧರ್ಮೋಪದೇಶಕಾಂಡ 12:17 (KANIRV) »
ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಧರ್ಮೋಪದೇಶಕಾಂಡ 16:1 KANIRV Bible Verse Image
ಧರ್ಮೋಪದೇಶಕಾಂಡ 16:1 (KANIRV) »
ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.

Available Bible Translations

American Standard Version (ASV)
Numbers 15:3 (ASV) »
King James Version (KJV)
Numbers 15:3 (KJV) »
GOD’S WORD® (GW)
Numbers 15:3 (GW) »
Berean Bible (BSB)
Numbers 15:3 (BSB) »
World English Bible (WEB)
Numbers 15:3 (WEB) »
French Bible (LSG)
Nombres 15:3 (LSG) »
German Bible (LUTH1912)
Numeri 15:3 (LUTH1912) »
Punjabi Bible (PANIRV)
ਗਿਣਤੀ 15:3 (PANIRV) »
Bengali Bible (BENIRV)
গননা 15:3 (BENIRV) »
Marathi Bible (MARIRV)
गणना 15:3 (MARIRV) »
Gujarati Bible (GUJIRV)
ગણના 15:3 (GUJIRV) »
Hebrew Bible (HEB)
במדבר 15:3 (HEB) »
Portuguese Bible (BSL)
Números 15:3 (BSL) »
Vietnamese Bible (VIE)
Dân Số 15:3 (VIE) »
Spanish Bible (RVA)
Números 15:3 (RVA) »
Italian Bible (RIV)
Numeri 15:3 (RIV) »
Chinese Simplified (CUVS)
民 数 记 15:3 (CUVS) »
Chinese Traditional (CUVT)
民 數 記 15:3 (CUVT) »
Albanian Bible (ALB)
Numrat 15:3 (ALB) »
Swedish Bible (SV1917)
4 Mosebok 15:3 (SV1917) »
Russian Bible (RUSV)
Числа 15:3 (RUSV) »
Ukrainian Bible (UKR)
Числа 15:3 (UKR) »
Hungarian Bible (KAR)
4 Mózes 15:3 (KAR) »
Bulgarian Bible (BULG)
Числа 15:3 (BULG) »
Japanese Bible (JPN)
民数記 15:3 (JPN) »
Norwegian Bible (NORSK)
4 Mosebok 15:3 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »