ಕೀರ್ತನೆಗಳು 125:5 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 125:5 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 125:5 KANIRV Desktop Wallpaper - ಯೆಹೋವನು ಡೊಂಕುದಾರಿ - Desktop Bible Verse Wallpaper

ಕೀರ್ತನೆಗಳು 125:5 KANIRV

ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

View New Tab


Social Share Icons

X
Tumblr
Pinterest
LinkedIn
WhatsApp
Threads

ಕೀರ್ತನೆಗಳು 125:5 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 125:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 125:5 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 2:15 KANIRV Bible Verse Image
ಜ್ಞಾನೋಕ್ತಿಗಳು 2:15 (KANIRV) »
ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.

ಯೆಶಾಯನು 59:8 KANIRV Bible Verse Image
ಯೆಶಾಯನು 59:8 (KANIRV) »
ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.

ಕೀರ್ತನೆಗಳು 128:6 KANIRV Bible Verse Image
ಕೀರ್ತನೆಗಳು 128:6 (KANIRV) »
ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.

ಕೀರ್ತನೆಗಳು 40:4 KANIRV Bible Verse Image
ಕೀರ್ತನೆಗಳು 40:4 (KANIRV) »
ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.

ಗಲಾತ್ಯದವರಿಗೆ 6:16 KANIRV Bible Verse Image
ಗಲಾತ್ಯದವರಿಗೆ 6:16 (KANIRV) »
ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.

ಕೀರ್ತನೆಗಳು 101:3 KANIRV Bible Verse Image
ಕೀರ್ತನೆಗಳು 101:3 (KANIRV) »
ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.

ಯೋಹಾನನು 14:27 KANIRV Bible Verse Image
ಯೋಹಾನನು 14:27 (KANIRV) »
“ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಮತ್ತಾಯನು 7:23 KANIRV Bible Verse Image
ಮತ್ತಾಯನು 7:23 (KANIRV) »
ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.

ಫಿಲಿಪ್ಪಿಯವರಿಗೆ 2:15 KANIRV Bible Verse Image
ಫಿಲಿಪ್ಪಿಯವರಿಗೆ 2:15 (KANIRV) »
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

ಇಬ್ರಿಯರಿಗೆ 10:38 KANIRV Bible Verse Image
ಇಬ್ರಿಯರಿಗೆ 10:38 (KANIRV) »
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”

ಮತ್ತಾಯನು 24:48 KANIRV Bible Verse Image
ಮತ್ತಾಯನು 24:48 (KANIRV) »
ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು

ಚೆಫನ್ಯನು 1:6 KANIRV Bible Verse Image
ಚೆಫನ್ಯನು 1:6 (KANIRV) »
ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”

Available Bible Translations

American Standard Version
Psalms 125:5 (ASV) »
King James Version
Psalms 125:5 (KJV) »
GOD’S WORD® (GW)
Psalms 125:5 (GW) »
World English Bible
Psalms 125:5 (WEB) »
Louis Segond 1910
Psaumes 125:5 (LSG) »
इंडियन रिवाइज्ड वर्जन - हिंदी
भजन संहिता 125:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 125:5 (PANIRV) »
ভারতীয় সংশোধিত সংস্করণ - বাংলা
গীতমালা 125:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 125:5 (TAMIRV) »
इंडियन रिवाइज्ड वर्जन - मराठी
स्तोत्रसंहिता 125:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 125:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 125:5 (GUJIRV) »
الكتاب المقدس باللغة العربية، فان دايك
اَلْمَزَامِيرُ 125:5 (AVD) »
תנ ך עברי מודרני
תהלים 125:5 (HEB) »
Bíblia Sagrada Português
Salmos 125:5 (BSL) »
Kinh Thánh: Tiếng Việt
Thánh Thi 125:5 (VIE) »
Reina Valera Antigua
Salmos 125:5 (RVA) »
La Sacra Bibbia
Salmi 125:5 (RIV) »
圣 经 简体中文和合本
诗 篇 125:5 (CUVS) »
聖 經 繁體中文和合本
詩 篇 125:5 (CUVT) »
Bibla e Shenjtë
Psalmet 125:5 (ALB) »
Svenska Bibeln 1917
Psaltaren 125:5 (SV1917) »
Библия на русском
Псалтирь 125:5 (RUSV) »
Українська Біблія
Псалми 125:5 (UKR) »
Szent Biblia - Magyar
Zsoltárok 125:5 (KAR) »
Българска Библия
Псалми 125:5 (BULG) »
聖書 日本語
詩篇 125:5 (JPN) »
Kitaabka Quduuska Ah
Sabuurradii 125:5 (SOM) »
De Heilige Schrift
Psalmen 125:5 (NLD) »
Dansk Bibel 1871
Salme 125:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »