ಕೀರ್ತನೆಗಳು 41:9 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 41:9 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 41:9 KANIRV Desktop Wallpaper - ನಾನು ಯಾರನ್ನು - Desktop Bible Verse Wallpaper

ಕೀರ್ತನೆಗಳು 41:9 KANIRV

ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 41:9 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಕೀರ್ತನೆಗಳು 41:9 KANIRV Desktop Wallpaper - ನಾನು ಯಾರನ್ನು - Desktop Bible Verse Wallpaper
View New Tab
Picture 03 - ಕೀರ್ತನೆಗಳು 41:9 KANIRV Desktop Wallpaper - ನಾನು ಯಾರನ್ನು - Desktop Bible Verse Wallpaper
View New Tab
Picture 04 - ಕೀರ್ತನೆಗಳು 41:9 KANIRV Desktop Wallpaper - ನಾನು ಯಾರನ್ನು - Desktop Bible Verse Wallpaper
View New Tab
Picture 05 - ಕೀರ್ತನೆಗಳು 41:9 KANIRV Desktop Wallpaper - ನಾನು ಯಾರನ್ನು - Desktop Bible Verse Wallpaper
View New Tab
Picture 06 - ಕೀರ್ತನೆಗಳು 41:9 KANIRV Desktop Wallpaper - ನಾನು ಯಾರನ್ನು - Desktop Bible Verse Wallpaper
View New Tab
Picture 07 - ಕೀರ್ತನೆಗಳು 41:9 KANIRV Desktop Wallpaper - ನಾನು ಯಾರನ್ನು - Desktop Bible Verse Wallpaper
View New Tab

ಕೀರ್ತನೆಗಳು 41:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 41:9 KANIRV. Please click on any image below to navigate to that specific Bible verse page.

ಯೋಹಾನನು 13:18 KANIRV Bible Verse Image
ಯೋಹಾನನು 13:18 (KANIRV) »
ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.

ಕೀರ್ತನೆಗಳು 55:12 KANIRV Bible Verse Image
ಕೀರ್ತನೆಗಳು 55:12 (KANIRV) »
ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.

ಯೋಹಾನನು 13:26 KANIRV Bible Verse Image
ಯೋಹಾನನು 13:26 (KANIRV) »
ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.

ಮತ್ತಾಯನು 26:23 KANIRV Bible Verse Image
ಮತ್ತಾಯನು 26:23 (KANIRV) »
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.

ಯೆರೆಮೀಯನು 20:10 KANIRV Bible Verse Image
ಯೆರೆಮೀಯನು 20:10 (KANIRV) »
“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.

ಕೀರ್ತನೆಗಳು 55:20 KANIRV Bible Verse Image
ಕೀರ್ತನೆಗಳು 55:20 (KANIRV) »
ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಓಬದ್ಯನು 1:7 KANIRV Bible Verse Image
ಓಬದ್ಯನು 1:7 (KANIRV) »
ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.

ಯೋಬನು 19:19 KANIRV Bible Verse Image
ಯೋಬನು 19:19 (KANIRV) »
ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.

2 ಸಮುವೇಲನು 15:12 KANIRV Bible Verse Image
2 ಸಮುವೇಲನು 15:12 (KANIRV) »
ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಮೀಕನು 7:5 KANIRV Bible Verse Image
ಮೀಕನು 7:5 (KANIRV) »
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.

ಯೋಬನು 19:13 KANIRV Bible Verse Image
ಯೋಬನು 19:13 (KANIRV) »
ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

ಧರ್ಮೋಪದೇಶಕಾಂಡ 32:15 KANIRV Bible Verse Image
ಧರ್ಮೋಪದೇಶಕಾಂಡ 32:15 (KANIRV) »
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

Available Bible Translations

American Standard Version (ASV)
Psalms 41:9 (ASV) »
King James Version (KJV)
Psalms 41:9 (KJV) »
GOD’S WORD® (GW)
Psalms 41:9 (GW) »
Berean Bible (BSB)
Psalms 41:9 (BSB) »
World English Bible (WEB)
Psalms 41:9 (WEB) »
French Bible (LSG)
Psaumes 41:9 (LSG) »
German Bible (LUTH1912)
Psalm 41:9 (LUTH1912) »
Punjabi Bible (PANIRV)
ਜ਼ਬੂਰ 41:9 (PANIRV) »
Hebrew Bible (HEB)
תהלים 41:9 (HEB) »
Portuguese Bible (BSL)
Salmos 41:9 (BSL) »
Vietnamese Bible (VIE)
Thánh Thi 41:9 (VIE) »
Spanish Bible (RVA)
Salmos 41:9 (RVA) »
Italian Bible (RIV)
Salmi 41:9 (RIV) »
Chinese Simplified (CUVS)
诗 篇 41:9 (CUVS) »
Chinese Traditional (CUVT)
詩 篇 41:9 (CUVT) »
Albanian Bible (ALB)
Psalmet 41:9 (ALB) »
Swedish Bible (SV1917)
Psaltaren 41:9 (SV1917) »
Ukrainian Bible (UKR)
Псалми 41:9 (UKR) »
Hungarian Bible (KAR)
Zsoltárok 41:9 (KAR) »
Bulgarian Bible (BULG)
Псалми 41:9 (BULG) »
Japanese Bible (JPN)
詩篇 41:9 (JPN) »
Norwegian Bible (NORSK)
Salmene 41:9 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »