ಕೀರ್ತನೆಗಳು 81:3 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಕೀರ್ತನೆಗಳು 81:3 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 81:3 KANIRV Desktop Wallpaper - ಅಮಾವಾಸ್ಯೆಯಲ್ಲಿಯೂ, - Desktop Bible Verse Wallpaper

ಕೀರ್ತನೆಗಳು 81:3 KANIRV

ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 81:3 KANIRV desktop wallpapers are generated using nature scenery backgrounds and scenic photos.

ಕೀರ್ತನೆಗಳು 81:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 81:3 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 2:4 KANIRV Bible Verse Image
2 ಪೂರ್ವಕಾಲವೃತ್ತಾಂತ 2:4 (KANIRV) »
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.

ಯಾಜಕಕಾಂಡ 23:24 KANIRV Bible Verse Image
ಯಾಜಕಕಾಂಡ 23:24 (KANIRV) »
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.

2 ಪೂರ್ವಕಾಲವೃತ್ತಾಂತ 5:12 KANIRV Bible Verse Image
2 ಪೂರ್ವಕಾಲವೃತ್ತಾಂತ 5:12 (KANIRV) »
ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.

1 ಪೂರ್ವಕಾಲವೃತ್ತಾಂತ 16:6 KANIRV Bible Verse Image
1 ಪೂರ್ವಕಾಲವೃತ್ತಾಂತ 16:6 (KANIRV) »
ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.

1 ಪೂರ್ವಕಾಲವೃತ್ತಾಂತ 16:42 KANIRV Bible Verse Image
1 ಪೂರ್ವಕಾಲವೃತ್ತಾಂತ 16:42 (KANIRV) »
ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.

1 ಪೂರ್ವಕಾಲವೃತ್ತಾಂತ 15:24 KANIRV Bible Verse Image
1 ಪೂರ್ವಕಾಲವೃತ್ತಾಂತ 15:24 (KANIRV) »
ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.

2 ಅರಸುಗಳು 4:23 KANIRV Bible Verse Image
2 ಅರಸುಗಳು 4:23 (KANIRV) »
ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.

ಧರ್ಮೋಪದೇಶಕಾಂಡ 16:15 KANIRV Bible Verse Image
ಧರ್ಮೋಪದೇಶಕಾಂಡ 16:15 (KANIRV) »
ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.

ಅರಣ್ಯಕಾಂಡ 28:11 KANIRV Bible Verse Image
ಅರಣ್ಯಕಾಂಡ 28:11 (KANIRV) »
“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

ಅರಣ್ಯಕಾಂಡ 15:3 KANIRV Bible Verse Image
ಅರಣ್ಯಕಾಂಡ 15:3 (KANIRV) »
ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಅರಣ್ಯಕಾಂಡ 10:1 KANIRV Bible Verse Image
ಅರಣ್ಯಕಾಂಡ 10:1 (KANIRV) »
ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,

ನಹೂಮನು 1:15 KANIRV Bible Verse Image
ನಹೂಮನು 1:15 (KANIRV) »
ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

Available Bible Translations

American Standard Version (ASV)
Psalms 81:3 (ASV) »
King James Version (KJV)
Psalms 81:3 (KJV) »
GOD’S WORD® (GW)
Psalms 81:3 (GW) »
Berean Bible (BSB)
Psalms 81:3 (BSB) »
World English Bible (WEB)
Psalms 81:3 (WEB) »
French Bible (LSG)
Psaumes 81:3 (LSG) »
German Bible (LUTH1912)
Psalm 81:3 (LUTH1912) »
Punjabi Bible (PANIRV)
ਜ਼ਬੂਰ 81:3 (PANIRV) »
Hebrew Bible (HEB)
תהלים 81:3 (HEB) »
Portuguese Bible (BSL)
Salmos 81:3 (BSL) »
Vietnamese Bible (VIE)
Thánh Thi 81:3 (VIE) »
Spanish Bible (RVA)
Salmos 81:3 (RVA) »
Italian Bible (RIV)
Salmi 81:3 (RIV) »
Chinese Simplified (CUVS)
诗 篇 81:3 (CUVS) »
Chinese Traditional (CUVT)
詩 篇 81:3 (CUVT) »
Albanian Bible (ALB)
Psalmet 81:3 (ALB) »
Swedish Bible (SV1917)
Psaltaren 81:3 (SV1917) »
Ukrainian Bible (UKR)
Псалми 81:3 (UKR) »
Hungarian Bible (KAR)
Zsoltárok 81:3 (KAR) »
Bulgarian Bible (BULG)
Псалми 81:3 (BULG) »
Japanese Bible (JPN)
詩篇 81:3 (JPN) »
Norwegian Bible (NORSK)
Salmene 81:3 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »