ಪ್ರಕಟಣೆ 12:7 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಪ್ರಕಟಣೆ 12:7 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 12:7 KANIRV Desktop Wallpaper - ಪರಲೋಕದಲ್ಲಿ ಯುದ್ಧ - Desktop Bible Verse Wallpaper

ಪ್ರಕಟಣೆ 12:7 KANIRV

ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 12:7 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಪ್ರಕಟಣೆ 12:7 KANIRV Desktop Wallpaper - ಪರಲೋಕದಲ್ಲಿ ಯುದ್ಧ - Desktop Bible Verse Wallpaper
View New Tab
Picture 03 - ಪ್ರಕಟಣೆ 12:7 KANIRV Desktop Wallpaper - ಪರಲೋಕದಲ್ಲಿ ಯುದ್ಧ - Desktop Bible Verse Wallpaper
View New Tab
Picture 04 - ಪ್ರಕಟಣೆ 12:7 KANIRV Desktop Wallpaper - ಪರಲೋಕದಲ್ಲಿ ಯುದ್ಧ - Desktop Bible Verse Wallpaper
View New Tab
Picture 05 - ಪ್ರಕಟಣೆ 12:7 KANIRV Desktop Wallpaper - ಪರಲೋಕದಲ್ಲಿ ಯುದ್ಧ - Desktop Bible Verse Wallpaper
View New Tab
Picture 06 - ಪ್ರಕಟಣೆ 12:7 KANIRV Desktop Wallpaper - ಪರಲೋಕದಲ್ಲಿ ಯುದ್ಧ - Desktop Bible Verse Wallpaper
View New Tab
Picture 07 - ಪ್ರಕಟಣೆ 12:7 KANIRV Desktop Wallpaper - ಪರಲೋಕದಲ್ಲಿ ಯುದ್ಧ - Desktop Bible Verse Wallpaper
View New Tab

ಪ್ರಕಟಣೆ 12:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 12:7 KANIRV. Please click on any image below to navigate to that specific Bible verse page.

ಯೂದನು 1:9 KANIRV Bible Verse Image
ಯೂದನು 1:9 (KANIRV) »
ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.

2 ಪೇತ್ರನು 2:4 KANIRV Bible Verse Image
2 ಪೇತ್ರನು 2:4 (KANIRV) »
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.

ದಾನಿಯೇಲನು 12:1 KANIRV Bible Verse Image
ದಾನಿಯೇಲನು 12:1 (KANIRV) »
“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಎಫೆಸದವರಿಗೆ 6:12 KANIRV Bible Verse Image
ಎಫೆಸದವರಿಗೆ 6:12 (KANIRV) »
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.

ಪ್ರಕಟಣೆ 20:2 KANIRV Bible Verse Image
ಪ್ರಕಟಣೆ 20:2 (KANIRV) »
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ದಾನಿಯೇಲನು 10:13 KANIRV Bible Verse Image
ದಾನಿಯೇಲನು 10:13 (KANIRV) »
ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,

ದಾನಿಯೇಲನು 10:21 KANIRV Bible Verse Image
ದಾನಿಯೇಲನು 10:21 (KANIRV) »
ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”

ಪ್ರಕಟಣೆ 12:9 KANIRV Bible Verse Image
ಪ್ರಕಟಣೆ 12:9 (KANIRV) »
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

2 ಥೆಸಲೋನಿಕದವರಿಗೆ 1:7 KANIRV Bible Verse Image
2 ಥೆಸಲೋನಿಕದವರಿಗೆ 1:7 (KANIRV) »
ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಪ್ರಕಟಣೆ 12:3 KANIRV Bible Verse Image
ಪ್ರಕಟಣೆ 12:3 (KANIRV) »
ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.

2 ಕೊರಿಂಥದವರಿಗೆ 12:7 KANIRV Bible Verse Image
2 ಕೊರಿಂಥದವರಿಗೆ 12:7 (KANIRV) »
ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

ಕೀರ್ತನೆಗಳು 78:49 KANIRV Bible Verse Image
ಕೀರ್ತನೆಗಳು 78:49 (KANIRV) »
ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.

Available Bible Translations

American Standard Version (ASV)
Revelation 12:7 (ASV) »
King James Version (KJV)
Revelation 12:7 (KJV) »
GOD’S WORD® (GW)
Revelation 12:7 (GW) »
Berean Bible (BSB)
Revelation 12:7 (BSB) »
World English Bible (WEB)
Revelation 12:7 (WEB) »
French Bible (LSG)
Apocalypse 12:7 (LSG) »
German Bible (LUTH1912)
Offenbarung 12:7 (LUTH1912) »
Arabic Bible (AVD)
رُؤيا 12:7 (AVD) »
Portuguese Bible (BSL)
Apocalipse 12:7 (BSL) »
Vietnamese Bible (VIE)
Khải Huyền 12:7 (VIE) »
Spanish Bible (RVA)
Apocalipsis 12:7 (RVA) »
Italian Bible (RIV)
Apocalisse 12:7 (RIV) »
Chinese Simplified (CUVS)
启 示 录 12:7 (CUVS) »
Chinese Traditional (CUVT)
启 示 录 12:7 (CUVT) »
Albanian Bible (ALB)
Zbulesa 12:7 (ALB) »
Hungarian Bible (KAR)
Jelenések 12:7 (KAR) »
Norwegian Bible (NORSK)
Åpenbaringen 12:7 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »