ಪ್ರಕಟಣೆ 16:1 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಪ್ರಕಟಣೆ 16:1 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 16:1 KANIRV Desktop Wallpaper - ಆಗ ಆಲಯದೊಳಗಿಂದ ಬಂದ - Desktop Bible Verse Wallpaper

ಪ್ರಕಟಣೆ 16:1 KANIRV

ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 16:1 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಪ್ರಕಟಣೆ 16:1 KANIRV Desktop Wallpaper - ಆಗ ಆಲಯದೊಳಗಿಂದ ಬಂದ - Desktop Bible Verse Wallpaper
View New Tab
Picture 03 - ಪ್ರಕಟಣೆ 16:1 KANIRV Desktop Wallpaper - ಆಗ ಆಲಯದೊಳಗಿಂದ ಬಂದ - Desktop Bible Verse Wallpaper
View New Tab
Picture 04 - ಪ್ರಕಟಣೆ 16:1 KANIRV Desktop Wallpaper - ಆಗ ಆಲಯದೊಳಗಿಂದ ಬಂದ - Desktop Bible Verse Wallpaper
View New Tab
Picture 05 - ಪ್ರಕಟಣೆ 16:1 KANIRV Desktop Wallpaper - ಆಗ ಆಲಯದೊಳಗಿಂದ ಬಂದ - Desktop Bible Verse Wallpaper
View New Tab
Picture 06 - ಪ್ರಕಟಣೆ 16:1 KANIRV Desktop Wallpaper - ಆಗ ಆಲಯದೊಳಗಿಂದ ಬಂದ - Desktop Bible Verse Wallpaper
View New Tab
Picture 07 - ಪ್ರಕಟಣೆ 16:1 KANIRV Desktop Wallpaper - ಆಗ ಆಲಯದೊಳಗಿಂದ ಬಂದ - Desktop Bible Verse Wallpaper
View New Tab

ಪ್ರಕಟಣೆ 16:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 16:1 KANIRV. Please click on any image below to navigate to that specific Bible verse page.

ಪ್ರಕಟಣೆ 15:1 KANIRV Bible Verse Image
ಪ್ರಕಟಣೆ 15:1 (KANIRV) »
ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.

ಚೆಫನ್ಯನು 3:8 KANIRV Bible Verse Image
ಚೆಫನ್ಯನು 3:8 (KANIRV) »
ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.

ಪ್ರಕಟಣೆ 16:17 KANIRV Bible Verse Image
ಪ್ರಕಟಣೆ 16:17 (KANIRV) »
ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.

ಯೆರೆಮೀಯನು 10:25 KANIRV Bible Verse Image
ಯೆರೆಮೀಯನು 10:25 (KANIRV) »
ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ಕೀರ್ತನೆಗಳು 79:6 KANIRV Bible Verse Image
ಕೀರ್ತನೆಗಳು 79:6 (KANIRV) »
ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.

ಪ್ರಕಟಣೆ 16:2 KANIRV Bible Verse Image
ಪ್ರಕಟಣೆ 16:2 (KANIRV) »
ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಪ್ರಕಟಣೆ 15:5 KANIRV Bible Verse Image
ಪ್ರಕಟಣೆ 15:5 (KANIRV) »
ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.

ಪ್ರಕಟಣೆ 14:9 KANIRV Bible Verse Image
ಪ್ರಕಟಣೆ 14:9 (KANIRV) »
ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,

ಮತ್ತಾಯನು 13:41 KANIRV Bible Verse Image
ಮತ್ತಾಯನು 13:41 (KANIRV) »
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.

ಪ್ರಕಟಣೆ 14:15 KANIRV Bible Verse Image
ಪ್ರಕಟಣೆ 14:15 (KANIRV) »
ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.

ಯೆಹೆಜ್ಕೇಲನು 9:5 KANIRV Bible Verse Image
ಯೆಹೆಜ್ಕೇಲನು 9:5 (KANIRV) »
ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.

ಯೆಹೆಜ್ಕೇಲನು 10:2 KANIRV Bible Verse Image
ಯೆಹೆಜ್ಕೇಲನು 10:2 (KANIRV) »
ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.

Available Bible Translations

American Standard Version (ASV)
Revelation 16:1 (ASV) »
King James Version (KJV)
Revelation 16:1 (KJV) »
GOD’S WORD® (GW)
Revelation 16:1 (GW) »
Berean Bible (BSB)
Revelation 16:1 (BSB) »
World English Bible (WEB)
Revelation 16:1 (WEB) »
French Bible (LSG)
Apocalypse 16:1 (LSG) »
German Bible (LUTH1912)
Offenbarung 16:1 (LUTH1912) »
Arabic Bible (AVD)
رُؤيا 16:1 (AVD) »
Portuguese Bible (BSL)
Apocalipse 16:1 (BSL) »
Vietnamese Bible (VIE)
Khải Huyền 16:1 (VIE) »
Spanish Bible (RVA)
Apocalipsis 16:1 (RVA) »
Italian Bible (RIV)
Apocalisse 16:1 (RIV) »
Chinese Simplified (CUVS)
启 示 录 16:1 (CUVS) »
Chinese Traditional (CUVT)
启 示 录 16:1 (CUVT) »
Albanian Bible (ALB)
Zbulesa 16:1 (ALB) »
Hungarian Bible (KAR)
Jelenések 16:1 (KAR) »
Norwegian Bible (NORSK)
Åpenbaringen 16:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »