ಪ್ರಕಟಣೆ 3:9 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಪ್ರಕಟಣೆ 3:9 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 3:9 KANIRV Desktop Wallpaper - ತಾವು ಯೆಹೂದ್ಯರೆಂದು - Desktop Bible Verse Wallpaper

ಪ್ರಕಟಣೆ 3:9 KANIRV

ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 3:9 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಪ್ರಕಟಣೆ 3:9 KANIRV Desktop Wallpaper - ತಾವು ಯೆಹೂದ್ಯರೆಂದು - Desktop Bible Verse Wallpaper
View New Tab
Picture 03 - ಪ್ರಕಟಣೆ 3:9 KANIRV Desktop Wallpaper - ತಾವು ಯೆಹೂದ್ಯರೆಂದು - Desktop Bible Verse Wallpaper
View New Tab
Picture 04 - ಪ್ರಕಟಣೆ 3:9 KANIRV Desktop Wallpaper - ತಾವು ಯೆಹೂದ್ಯರೆಂದು - Desktop Bible Verse Wallpaper
View New Tab
Picture 05 - ಪ್ರಕಟಣೆ 3:9 KANIRV Desktop Wallpaper - ತಾವು ಯೆಹೂದ್ಯರೆಂದು - Desktop Bible Verse Wallpaper
View New Tab
Picture 06 - ಪ್ರಕಟಣೆ 3:9 KANIRV Desktop Wallpaper - ತಾವು ಯೆಹೂದ್ಯರೆಂದು - Desktop Bible Verse Wallpaper
View New Tab
Picture 07 - ಪ್ರಕಟಣೆ 3:9 KANIRV Desktop Wallpaper - ತಾವು ಯೆಹೂದ್ಯರೆಂದು - Desktop Bible Verse Wallpaper
View New Tab

ಪ್ರಕಟಣೆ 3:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 3:9 KANIRV. Please click on any image below to navigate to that specific Bible verse page.

ಪ್ರಕಟಣೆ 2:9 KANIRV Bible Verse Image
ಪ್ರಕಟಣೆ 2:9 (KANIRV) »
ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮಂದಿರದವರಾಗಿದ್ದಾರೆ.

ಯೆಶಾಯನು 60:14 KANIRV Bible Verse Image
ಯೆಶಾಯನು 60:14 (KANIRV) »
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.

ಯೆಶಾಯನು 49:23 KANIRV Bible Verse Image
ಯೆಶಾಯನು 49:23 (KANIRV) »
ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.

ಯೆಶಾಯನು 43:4 KANIRV Bible Verse Image
ಯೆಶಾಯನು 43:4 (KANIRV) »
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.

ಯೆಶಾಯನು 45:14 KANIRV Bible Verse Image
ಯೆಶಾಯನು 45:14 (KANIRV) »
ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

ಜೆಕರ್ಯನು 8:20 KANIRV Bible Verse Image
ಜೆಕರ್ಯನು 8:20 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಯೋಬನು 42:8 KANIRV Bible Verse Image
ಯೋಬನು 42:8 (KANIRV) »
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.

ಎಸ್ತೇರಳು 8:17 KANIRV Bible Verse Image
ಎಸ್ತೇರಳು 8:17 (KANIRV) »
ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.

ವಿಮೋಚನಕಾಂಡ 11:8 KANIRV Bible Verse Image
ವಿಮೋಚನಕಾಂಡ 11:8 (KANIRV) »
ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.

ಅಪೊಸ್ತಲರ ಕೃತ್ಯಗಳು 16:37 KANIRV Bible Verse Image
ಅಪೊಸ್ತಲರ ಕೃತ್ಯಗಳು 16:37 (KANIRV) »
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.

1 ಸಮುವೇಲನು 2:36 KANIRV Bible Verse Image
1 ಸಮುವೇಲನು 2:36 (KANIRV) »
ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.

ವಿಮೋಚನಕಾಂಡ 12:30 KANIRV Bible Verse Image
ವಿಮೋಚನಕಾಂಡ 12:30 (KANIRV) »
ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.

Available Bible Translations

American Standard Version (ASV)
Revelation 3:9 (ASV) »
King James Version (KJV)
Revelation 3:9 (KJV) »
GOD’S WORD® (GW)
Revelation 3:9 (GW) »
Berean Bible (BSB)
Revelation 3:9 (BSB) »
World English Bible (WEB)
Revelation 3:9 (WEB) »
French Bible (LSG)
Apocalypse 3:9 (LSG) »
German Bible (LUTH1912)
Offenbarung 3:9 (LUTH1912) »
Arabic Bible (AVD)
رُؤيا 3:9 (AVD) »
Portuguese Bible (BSL)
Apocalipse 3:9 (BSL) »
Vietnamese Bible (VIE)
Khải Huyền 3:9 (VIE) »
Spanish Bible (RVA)
Apocalipsis 3:9 (RVA) »
Italian Bible (RIV)
Apocalisse 3:9 (RIV) »
Chinese Simplified (CUVS)
启 示 录 3:9 (CUVS) »
Chinese Traditional (CUVT)
启 示 录 3:9 (CUVT) »
Albanian Bible (ALB)
Zbulesa 3:9 (ALB) »
Hungarian Bible (KAR)
Jelenések 3:9 (KAR) »
Norwegian Bible (NORSK)
Åpenbaringen 3:9 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »