ಜೆಕರ್ಯನು 12:6 KANIRV Desktop Background Pictures

Christian Desktop Wallpapers with inspirational Bible quotes on beautiful images and backgrounds. Download ಜೆಕರ್ಯನು 12:6 KANIRV computer desktop wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 12:6 KANIRV Desktop Wallpaper - “ಆ ದಿನದಲ್ಲಿ ನಾನು - Desktop Bible Verse Wallpaper

ಜೆಕರ್ಯನು 12:6 KANIRV

“ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 12:6 KANIRV desktop wallpapers are generated using nature scenery backgrounds and scenic photos.

Additional Bible Verse Images

Picture 02 - ಜೆಕರ್ಯನು 12:6 KANIRV Desktop Wallpaper - “ಆ ದಿನದಲ್ಲಿ ನಾನು - Desktop Bible Verse Wallpaper
View New Tab
Picture 03 - ಜೆಕರ್ಯನು 12:6 KANIRV Desktop Wallpaper - “ಆ ದಿನದಲ್ಲಿ ನಾನು - Desktop Bible Verse Wallpaper
View New Tab
Picture 04 - ಜೆಕರ್ಯನು 12:6 KANIRV Desktop Wallpaper - “ಆ ದಿನದಲ್ಲಿ ನಾನು - Desktop Bible Verse Wallpaper
View New Tab
Picture 05 - ಜೆಕರ್ಯನು 12:6 KANIRV Desktop Wallpaper - “ಆ ದಿನದಲ್ಲಿ ನಾನು - Desktop Bible Verse Wallpaper
View New Tab
Picture 06 - ಜೆಕರ್ಯನು 12:6 KANIRV Desktop Wallpaper - “ಆ ದಿನದಲ್ಲಿ ನಾನು - Desktop Bible Verse Wallpaper
View New Tab
Picture 07 - ಜೆಕರ್ಯನು 12:6 KANIRV Desktop Wallpaper - “ಆ ದಿನದಲ್ಲಿ ನಾನು - Desktop Bible Verse Wallpaper
View New Tab

ಜೆಕರ್ಯನು 12:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 12:6 KANIRV. Please click on any image below to navigate to that specific Bible verse page.

ಓಬದ್ಯನು 1:18 KANIRV Bible Verse Image
ಓಬದ್ಯನು 1:18 (KANIRV) »
ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.

ಮೀಕನು 5:5 KANIRV Bible Verse Image
ಮೀಕನು 5:5 (KANIRV) »
ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.

ಜೆಕರ್ಯನು 2:4 KANIRV Bible Verse Image
ಜೆಕರ್ಯನು 2:4 (KANIRV) »
“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.

ಜೆಕರ್ಯನು 8:3 KANIRV Bible Verse Image
ಜೆಕರ್ಯನು 8:3 (KANIRV) »
ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”

ಜೆಕರ್ಯನು 9:15 KANIRV Bible Verse Image
ಜೆಕರ್ಯನು 9:15 (KANIRV) »
ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.

ಜೆಕರ್ಯನು 14:10 KANIRV Bible Verse Image
ಜೆಕರ್ಯನು 14:10 (KANIRV) »
ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.

ಮೀಕನು 4:13 KANIRV Bible Verse Image
ಮೀಕನು 4:13 (KANIRV) »
ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.

ನೆಹೆಮೀಯನು 11:1 KANIRV Bible Verse Image
ನೆಹೆಮೀಯನು 11:1 (KANIRV) »
ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.

ದಾನಿಯೇಲನು 2:44 KANIRV Bible Verse Image
ದಾನಿಯೇಲನು 2:44 (KANIRV) »
“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ದಾನಿಯೇಲನು 2:34 KANIRV Bible Verse Image
ದಾನಿಯೇಲನು 2:34 (KANIRV) »
“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.

ಯೆಹೆಜ್ಕೇಲನು 48:30 KANIRV Bible Verse Image
ಯೆಹೆಜ್ಕೇಲನು 48:30 (KANIRV) »
ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ.

ಕೀರ್ತನೆಗಳು 149:6 KANIRV Bible Verse Image
ಕೀರ್ತನೆಗಳು 149:6 (KANIRV) »
ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

Available Bible Translations

American Standard Version (ASV)
Zechariah 12:6 (ASV) »
King James Version (KJV)
Zechariah 12:6 (KJV) »
GOD’S WORD® (GW)
Zechariah 12:6 (GW) »
Berean Bible (BSB)
Zechariah 12:6 (BSB) »
World English Bible (WEB)
Zechariah 12:6 (WEB) »
French Bible (LSG)
Zacharie 12:6 (LSG) »
German Bible (LUTH1912)
Sacharja 12:6 (LUTH1912) »
Hebrew Bible (HEB)
זכריה 12:6 (HEB) »
Portuguese Bible (BSL)
Zacarias 12:6 (BSL) »
Vietnamese Bible (VIE)
Xê-ca-ri-a 12:6 (VIE) »
Spanish Bible (RVA)
Zacarías 12:6 (RVA) »
Italian Bible (RIV)
Zaccaria 12:6 (RIV) »
Chinese Simplified (CUVS)
撒 迦 利 亚 书 12:6 (CUVS) »
Chinese Traditional (CUVT)
撒 迦 利 亞 12:6 (CUVT) »
Albanian Bible (ALB)
Zakaria 12:6 (ALB) »
Swedish Bible (SV1917)
Sakaria 12:6 (SV1917) »
Russian Bible (RUSV)
Захария 12:6 (RUSV) »
Ukrainian Bible (UKR)
Захарія 12:6 (UKR) »
Hungarian Bible (KAR)
Zakariás 12:6 (KAR) »
Bulgarian Bible (BULG)
Захария 12:6 (BULG) »
Japanese Bible (JPN)
ゼカリヤ書 12:6 (JPN) »
Norwegian Bible (NORSK)
Sakarja 12:6 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »