1 ಅರಸುಗಳು 13:2 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 1 ಅರಸುಗಳು 13:2 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 13:2 KANIRV Mobile Phone Wallpaper - ಆಗ ಆ ಮನುಷ್ಯನು - Mobile Bible Verse Wallpaper

1 ಅರಸುಗಳು 13:2 KANIRV

ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 ಅರಸುಗಳು 13:2 KANIRV Bible images with quotes are generated using nature scenery backgrounds and scenic photos.

1 ಅರಸುಗಳು 13:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 13:2 KANIRV. Please click on any image below to navigate to that specific Bible verse page.

2 ಅರಸುಗಳು 23:15 KANIRV Bible Verse Image
2 ಅರಸುಗಳು 23:15 (KANIRV) »
ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.

ಧರ್ಮೋಪದೇಶಕಾಂಡ 32:1 KANIRV Bible Verse Image
ಧರ್ಮೋಪದೇಶಕಾಂಡ 32:1 (KANIRV) »
ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.

ಯೆಹೆಜ್ಕೇಲನು 36:4 KANIRV Bible Verse Image
ಯೆಹೆಜ್ಕೇಲನು 36:4 (KANIRV) »
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,

ಯೆಹೆಜ್ಕೇಲನು 36:1 KANIRV Bible Verse Image
ಯೆಹೆಜ್ಕೇಲನು 36:1 (KANIRV) »
“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.

ಯೆಹೆಜ್ಕೇಲನು 38:4 KANIRV Bible Verse Image
ಯೆಹೆಜ್ಕೇಲನು 38:4 (KANIRV) »
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.

ಯೆರೆಮೀಯನು 22:29 KANIRV Bible Verse Image
ಯೆರೆಮೀಯನು 22:29 (KANIRV) »
ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!

ಯೆಶಾಯನು 46:10 KANIRV Bible Verse Image
ಯೆಶಾಯನು 46:10 (KANIRV) »
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ಯೆಶಾಯನು 58:1 KANIRV Bible Verse Image
ಯೆಶಾಯನು 58:1 (KANIRV) »
ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.

ಯೆಶಾಯನು 42:9 KANIRV Bible Verse Image
ಯೆಶಾಯನು 42:9 (KANIRV) »
ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”

ಯೆಶಾಯನು 48:5 KANIRV Bible Verse Image
ಯೆಶಾಯನು 48:5 (KANIRV) »
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.

ಯೆಶಾಯನು 1:2 KANIRV Bible Verse Image
ಯೆಶಾಯನು 1:2 (KANIRV) »
ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಯೆಶಾಯನು 44:26 KANIRV Bible Verse Image
ಯೆಶಾಯನು 44:26 (KANIRV) »
ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

Available Bible Translations

American Standard Version (ASV)
1 Kings 13:2 (ASV) »
King James Version (KJV)
1 Kings 13:2 (KJV) »
GOD’S WORD® (GW)
1 Kings 13:2 (GW) »
Berean Bible (BSB)
1 Kings 13:2 (BSB) »
World English Bible (WEB)
1 Kings 13:2 (WEB) »
French Bible (LSG)
1 Rois 13:2 (LSG) »
German Bible (LUTH1912)
1 Könige 13:2 (LUTH1912) »
Marathi Bible (MARIRV)
1 राजे 13:2 (MARIRV) »
Portuguese Bible (BSL)
1 Reis 13:2 (BSL) »
Vietnamese Bible (VIE)
1 Các Vua 13:2 (VIE) »
Spanish Bible (RVA)
1 Reyes 13:2 (RVA) »
Italian Bible (RIV)
1 Re 13:2 (RIV) »
Chinese Simplified (CUVS)
列 王 记 上 13:2 (CUVS) »
Chinese Traditional (CUVT)
列 王 紀 上 13:2 (CUVT) »
Albanian Bible (ALB)
1 Mbretërve 13:2 (ALB) »
Swedish Bible (SV1917)
1 Kungaboken 13:2 (SV1917) »
Russian Bible (RUSV)
3 Царств 13:2 (RUSV) »
Ukrainian Bible (UKR)
1 царів 13:2 (UKR) »
Hungarian Bible (KAR)
1 Királyok 13:2 (KAR) »
Bulgarian Bible (BULG)
3 Царе 13:2 (BULG) »
Japanese Bible (JPN)
列王紀上 13:2 (JPN) »
Norwegian Bible (NORSK)
1 Kongebok 13:2 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »