2 ಕೊರಿಂಥದವರಿಗೆ 11:27 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 2 ಕೊರಿಂಥದವರಿಗೆ 11:27 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಕೊರಿಂಥದವರಿಗೆ 11:27 KANIRV Mobile Phone Wallpaper - ಶ್ರಮೆಪಟ್ಟು - Mobile Bible Verse Wallpaper

2 ಕೊರಿಂಥದವರಿಗೆ 11:27 KANIRV

ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಕೊರಿಂಥದವರಿಗೆ 11:27 KANIRV Bible images with quotes are generated using nature scenery backgrounds and scenic photos.

2 ಕೊರಿಂಥದವರಿಗೆ 11:27 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಕೊರಿಂಥದವರಿಗೆ 11:27 KANIRV. Please click on any image below to navigate to that specific Bible verse page.

2 ಕೊರಿಂಥದವರಿಗೆ 6:5 KANIRV Bible Verse Image
2 ಕೊರಿಂಥದವರಿಗೆ 6:5 (KANIRV) »
ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.

1 ಥೆಸಲೋನಿಕದವರಿಗೆ 2:9 KANIRV Bible Verse Image
1 ಥೆಸಲೋನಿಕದವರಿಗೆ 2:9 (KANIRV) »
ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.

ಫಿಲಿಪ್ಪಿಯವರಿಗೆ 4:12 KANIRV Bible Verse Image
ಫಿಲಿಪ್ಪಿಯವರಿಗೆ 4:12 (KANIRV) »
ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.

2 ಥೆಸಲೋನಿಕದವರಿಗೆ 3:8 KANIRV Bible Verse Image
2 ಥೆಸಲೋನಿಕದವರಿಗೆ 3:8 (KANIRV) »
ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.

1 ಕೊರಿಂಥದವರಿಗೆ 4:11 KANIRV Bible Verse Image
1 ಕೊರಿಂಥದವರಿಗೆ 4:11 (KANIRV) »
ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,

ಇಬ್ರಿಯರಿಗೆ 11:37 KANIRV Bible Verse Image
ಇಬ್ರಿಯರಿಗೆ 11:37 (KANIRV) »
ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

2 ಕೊರಿಂಥದವರಿಗೆ 11:23 KANIRV Bible Verse Image
2 ಕೊರಿಂಥದವರಿಗೆ 11:23 (KANIRV) »
ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.

ಯೆರೆಮೀಯನು 38:9 KANIRV Bible Verse Image
ಯೆರೆಮೀಯನು 38:9 (KANIRV) »
“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.

1 ಕೊರಿಂಥದವರಿಗೆ 7:5 KANIRV Bible Verse Image
1 ಕೊರಿಂಥದವರಿಗೆ 7:5 (KANIRV) »
ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.

ರೋಮಾಪುರದವರಿಗೆ 8:35 KANIRV Bible Verse Image
ರೋಮಾಪುರದವರಿಗೆ 8:35 (KANIRV) »
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?

ಅಪೊಸ್ತಲರ ಕೃತ್ಯಗಳು 13:2 KANIRV Bible Verse Image
ಅಪೊಸ್ತಲರ ಕೃತ್ಯಗಳು 13:2 (KANIRV) »
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 20:34 KANIRV Bible Verse Image
ಅಪೊಸ್ತಲರ ಕೃತ್ಯಗಳು 20:34 (KANIRV) »
ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.

Available Bible Translations

American Standard Version (ASV)
2 Corinthians 11:27 (ASV) »
King James Version (KJV)
2 Corinthians 11:27 (KJV) »
GOD’S WORD® (GW)
2 Corinthians 11:27 (GW) »
World English Bible (WEB)
2 Corinthians 11:27 (WEB) »
German Bible (LUTH1912)
2 Korinther 11:27 (LUTH1912) »
Portuguese Bible (BSL)
2 Coríntios 11:27 (BSL) »
Vietnamese Bible (VIE)
2 Cô-rinh-tô 11:27 (VIE) »
Spanish Bible (RVA)
2 Corintios 11:27 (RVA) »
Italian Bible (RIV)
2 Corinzi 11:27 (RIV) »
Chinese Simplified (CUVS)
哥 林 多 后 书 11:27 (CUVS) »
Chinese Traditional (CUVT)
歌 林 多 後 書 11:27 (CUVT) »
Albanian Bible (ALB)
2 Korintasve 11:27 (ALB) »
Hungarian Bible (KAR)
2 Korinthus 11:27 (KAR) »
Norwegian Bible (NORSK)
2 Korinter 11:27 (NORSK) »

2 ಕೊರಿಂಥದವರಿಗೆ 11 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »