2 ಸಮುವೇಲನು 21:16 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download 2 ಸಮುವೇಲನು 21:16 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಸಮುವೇಲನು 21:16 KANIRV Mobile Phone Wallpaper - ಆಗ - Mobile Bible Verse Wallpaper

2 ಸಮುವೇಲನು 21:16 KANIRV

ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 ಸಮುವೇಲನು 21:16 KANIRV Bible images with quotes are generated using nature scenery backgrounds and scenic photos.

2 ಸಮುವೇಲನು 21:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಸಮುವೇಲನು 21:16 KANIRV. Please click on any image below to navigate to that specific Bible verse page.

2 ಸಮುವೇಲನು 21:20 KANIRV Bible Verse Image
2 ಸಮುವೇಲನು 21:20 (KANIRV) »
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.

2 ಸಮುವೇಲನು 21:18 KANIRV Bible Verse Image
2 ಸಮುವೇಲನು 21:18 (KANIRV) »
ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.

2 ಸಮುವೇಲನು 5:18 KANIRV Bible Verse Image
2 ಸಮುವೇಲನು 5:18 (KANIRV) »
ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.

2 ಸಮುವೇಲನು 21:22 KANIRV Bible Verse Image
2 ಸಮುವೇಲನು 21:22 (KANIRV) »
ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

1 ಸಮುವೇಲನು 17:45 KANIRV Bible Verse Image
1 ಸಮುವೇಲನು 17:45 (KANIRV) »
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.

1 ಸಮುವೇಲನು 17:4 KANIRV Bible Verse Image
1 ಸಮುವೇಲನು 17:4 (KANIRV) »
ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.

ಧರ್ಮೋಪದೇಶಕಾಂಡ 1:28 KANIRV Bible Verse Image
ಧರ್ಮೋಪದೇಶಕಾಂಡ 1:28 (KANIRV) »
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.

ಧರ್ಮೋಪದೇಶಕಾಂಡ 2:10 KANIRV Bible Verse Image
ಧರ್ಮೋಪದೇಶಕಾಂಡ 2:10 (KANIRV) »
ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.

ಧರ್ಮೋಪದೇಶಕಾಂಡ 3:11 KANIRV Bible Verse Image
ಧರ್ಮೋಪದೇಶಕಾಂಡ 3:11 (KANIRV) »
(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)

ಧರ್ಮೋಪದೇಶಕಾಂಡ 9:2 KANIRV Bible Verse Image
ಧರ್ಮೋಪದೇಶಕಾಂಡ 9:2 (KANIRV) »
ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.

ಧರ್ಮೋಪದೇಶಕಾಂಡ 2:21 KANIRV Bible Verse Image
ಧರ್ಮೋಪದೇಶಕಾಂಡ 2:21 (KANIRV) »
ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.

ಅರಣ್ಯಕಾಂಡ 13:32 KANIRV Bible Verse Image
ಅರಣ್ಯಕಾಂಡ 13:32 (KANIRV) »
ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.

Available Bible Translations

American Standard Version (ASV)
2 Samuel 21:16 (ASV) »
King James Version (KJV)
2 Samuel 21:16 (KJV) »
GOD’S WORD® (GW)
2 Samuel 21:16 (GW) »
Berean Bible (BSB)
2 Samuel 21:16 (BSB) »
World English Bible (WEB)
2 Samuel 21:16 (WEB) »
French Bible (LSG)
2 Samuel 21:16 (LSG) »
German Bible (LUTH1912)
2 Samuel 21:16 (LUTH1912) »
Portuguese Bible (BSL)
2 Samuel 21:16 (BSL) »
Vietnamese Bible (VIE)
2 Sa-mu-ên 21:16 (VIE) »
Spanish Bible (RVA)
2 Samuel 21:16 (RVA) »
Italian Bible (RIV)
2 Samuele 21:16 (RIV) »
Chinese Simplified (CUVS)
撒 母 耳 记 下 21:16 (CUVS) »
Chinese Traditional (CUVT)
撒 母 耳 記 下 21:16 (CUVT) »
Albanian Bible (ALB)
2 Samuelit 21:16 (ALB) »
Swedish Bible (SV1917)
2 Samuelsboken 21:16 (SV1917) »
Hungarian Bible (KAR)
2 Sámuel 21:16 (KAR) »
Bulgarian Bible (BULG)
2 Царе 21:16 (BULG) »
Norwegian Bible (NORSK)
2 Samuel 21:16 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »