ಅಪೊಸ್ತಲರ ಕೃತ್ಯಗಳು 12:20 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಅಪೊಸ್ತಲರ ಕೃತ್ಯಗಳು 12:20 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅಪೊಸ್ತಲರ ಕೃತ್ಯಗಳು 12:20 KANIRV Mobile Phone Wallpaper - ಆ ಕಾಲದಲ್ಲಿ ತೂರ್ - Mobile Bible Verse Wallpaper

ಅಪೊಸ್ತಲರ ಕೃತ್ಯಗಳು 12:20 KANIRV

ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅಪೊಸ್ತಲರ ಕೃತ್ಯಗಳು 12:20 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಅಪೊಸ್ತಲರ ಕೃತ್ಯಗಳು 12:20 KANIRV Mobile Phone Wallpaper - ಆ ಕಾಲದಲ್ಲಿ ತೂರ್ - Mobile Bible Verse Wallpaper
View New Tab
Picture 03 - ಅಪೊಸ್ತಲರ ಕೃತ್ಯಗಳು 12:20 KANIRV Mobile Phone Wallpaper - ಆ ಕಾಲದಲ್ಲಿ ತೂರ್ - Mobile Bible Verse Wallpaper
View New Tab
Picture 04 - ಅಪೊಸ್ತಲರ ಕೃತ್ಯಗಳು 12:20 KANIRV Mobile Phone Wallpaper - ಆ ಕಾಲದಲ್ಲಿ ತೂರ್ - Mobile Bible Verse Wallpaper
View New Tab
Picture 05 - ಅಪೊಸ್ತಲರ ಕೃತ್ಯಗಳು 12:20 KANIRV Mobile Phone Wallpaper - ಆ ಕಾಲದಲ್ಲಿ ತೂರ್ - Mobile Bible Verse Wallpaper
View New Tab
Picture 06 - ಅಪೊಸ್ತಲರ ಕೃತ್ಯಗಳು 12:20 KANIRV Mobile Phone Wallpaper - ಆ ಕಾಲದಲ್ಲಿ ತೂರ್ - Mobile Bible Verse Wallpaper
View New Tab
Picture 07 - ಅಪೊಸ್ತಲರ ಕೃತ್ಯಗಳು 12:20 KANIRV Mobile Phone Wallpaper - ಆ ಕಾಲದಲ್ಲಿ ತೂರ್ - Mobile Bible Verse Wallpaper
View New Tab

ಅಪೊಸ್ತಲರ ಕೃತ್ಯಗಳು 12:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅಪೊಸ್ತಲರ ಕೃತ್ಯಗಳು 12:20 KANIRV. Please click on any image below to navigate to that specific Bible verse page.

ಎಜ್ರನು 3:7 KANIRV Bible Verse Image
ಎಜ್ರನು 3:7 (KANIRV) »
ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.

ಮತ್ತಾಯನು 11:21 KANIRV Bible Verse Image
ಮತ್ತಾಯನು 11:21 (KANIRV) »
ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.

ಯೆಹೆಜ್ಕೇಲನು 27:17 KANIRV Bible Verse Image
ಯೆಹೆಜ್ಕೇಲನು 27:17 (KANIRV) »
“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.

ಯೆಶಾಯನು 23:1 KANIRV Bible Verse Image
ಯೆಶಾಯನು 23:1 (KANIRV) »
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಆದಿಕಾಂಡ 10:19 KANIRV Bible Verse Image
ಆದಿಕಾಂಡ 10:19 (KANIRV) »
ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.

ಹೋಶೇಯನು 2:8 KANIRV Bible Verse Image
ಹೋಶೇಯನು 2:8 (KANIRV) »
ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.

ಆಮೋಸನು 4:6 KANIRV Bible Verse Image
ಆಮೋಸನು 4:6 (KANIRV) »
“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ಹಗ್ಗಾಯನು 2:16 KANIRV Bible Verse Image
ಹಗ್ಗಾಯನು 2:16 (KANIRV) »
ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.

ಹಗ್ಗಾಯನು 1:8 KANIRV Bible Verse Image
ಹಗ್ಗಾಯನು 1:8 (KANIRV) »
ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.

ಲೂಕನು 16:8 KANIRV Bible Verse Image
ಲೂಕನು 16:8 (KANIRV) »
ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.

ಯೆಶಾಯನು 27:4 KANIRV Bible Verse Image
ಯೆಶಾಯನು 27:4 (KANIRV) »
ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.

ಪ್ರಸಂಗಿ 10:4 KANIRV Bible Verse Image
ಪ್ರಸಂಗಿ 10:4 (KANIRV) »
ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.

Available Bible Translations

American Standard Version (ASV)
Acts 12:20 (ASV) »
King James Version (KJV)
Acts 12:20 (KJV) »
GOD’S WORD® (GW)
Acts 12:20 (GW) »
Berean Bible (BSB)
Acts 12:20 (BSB) »
World English Bible (WEB)
Acts 12:20 (WEB) »
French Bible (LSG)
Actes 12:20 (LSG) »
Portuguese Bible (BSL)
Atos 12:20 (BSL) »
Spanish Bible (RVA)
Hechos 12:20 (RVA) »
Italian Bible (RIV)
Atti 12:20 (RIV) »
Chinese Simplified (CUVS)
使 徒 行 传 12:20 (CUVS) »
Chinese Traditional (CUVT)
使 徒 行 傳 12:20 (CUVT) »
Russian Bible (RUSV)
Деяния 12:20 (RUSV) »
Ukrainian Bible (UKR)
Дії 12:20 (UKR) »
Hungarian Bible (KAR)
Apostolok 12:20 (KAR) »
Bulgarian Bible (BULG)
Деяния 12:20 (BULG) »
Japanese Bible (JPN)
使徒行伝 12:20 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »