ಧರ್ಮೋಪದೇಶಕಾಂಡ 17:12 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಧರ್ಮೋಪದೇಶಕಾಂಡ 17:12 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 17:12 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper

ಧರ್ಮೋಪದೇಶಕಾಂಡ 17:12 KANIRV

ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 17:12 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 17:12 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper
View New Tab
Picture 03 - ಧರ್ಮೋಪದೇಶಕಾಂಡ 17:12 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper
View New Tab
Picture 04 - ಧರ್ಮೋಪದೇಶಕಾಂಡ 17:12 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper
View New Tab
Picture 05 - ಧರ್ಮೋಪದೇಶಕಾಂಡ 17:12 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper
View New Tab
Picture 06 - ಧರ್ಮೋಪದೇಶಕಾಂಡ 17:12 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper
View New Tab
Picture 07 - ಧರ್ಮೋಪದೇಶಕಾಂಡ 17:12 KANIRV Mobile Phone Wallpaper - ನಿಮ್ಮ ದೇವರಾದ - Mobile Bible Verse Wallpaper
View New Tab

ಧರ್ಮೋಪದೇಶಕಾಂಡ 17:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 17:12 KANIRV. Please click on any image below to navigate to that specific Bible verse page.

ಅರಣ್ಯಕಾಂಡ 15:30 KANIRV Bible Verse Image
ಅರಣ್ಯಕಾಂಡ 15:30 (KANIRV) »
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ಧರ್ಮೋಪದೇಶಕಾಂಡ 13:5 KANIRV Bible Verse Image
ಧರ್ಮೋಪದೇಶಕಾಂಡ 13:5 (KANIRV) »
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

1 ತಿಮೊಥೆಯನಿಗೆ 5:20 KANIRV Bible Verse Image
1 ತಿಮೊಥೆಯನಿಗೆ 5:20 (KANIRV) »
ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.

1 ಥೆಸಲೋನಿಕದವರಿಗೆ 4:8 KANIRV Bible Verse Image
1 ಥೆಸಲೋನಿಕದವರಿಗೆ 4:8 (KANIRV) »
ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

ಹೋಶೇಯನು 4:4 KANIRV Bible Verse Image
ಹೋಶೇಯನು 4:4 (KANIRV) »
ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.

ಇಬ್ರಿಯರಿಗೆ 10:26 KANIRV Bible Verse Image
ಇಬ್ರಿಯರಿಗೆ 10:26 (KANIRV) »
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ಎಜ್ರನು 10:8 KANIRV Bible Verse Image
ಎಜ್ರನು 10:8 (KANIRV) »
ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.

ಧರ್ಮೋಪದೇಶಕಾಂಡ 10:8 KANIRV Bible Verse Image
ಧರ್ಮೋಪದೇಶಕಾಂಡ 10:8 (KANIRV) »
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.

ಧರ್ಮೋಪದೇಶಕಾಂಡ 18:5 KANIRV Bible Verse Image
ಧರ್ಮೋಪದೇಶಕಾಂಡ 18:5 (KANIRV) »
ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.

ಧರ್ಮೋಪದೇಶಕಾಂಡ 18:7 KANIRV Bible Verse Image
ಧರ್ಮೋಪದೇಶಕಾಂಡ 18:7 (KANIRV) »
ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,

ಧರ್ಮೋಪದೇಶಕಾಂಡ 17:7 KANIRV Bible Verse Image
ಧರ್ಮೋಪದೇಶಕಾಂಡ 17:7 (KANIRV) »
ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಧರ್ಮೋಪದೇಶಕಾಂಡ 13:11 KANIRV Bible Verse Image
ಧರ್ಮೋಪದೇಶಕಾಂಡ 13:11 (KANIRV) »
ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.

Available Bible Translations

American Standard Version (ASV)
Deuteronomy 17:12 (ASV) »
King James Version (KJV)
Deuteronomy 17:12 (KJV) »
GOD’S WORD® (GW)
Deuteronomy 17:12 (GW) »
Berean Bible (BSB)
Deuteronomy 17:12 (BSB) »
World English Bible (WEB)
Deuteronomy 17:12 (WEB) »
German Bible (LUTH1912)
Deuteronomium 17:12 (LUTH1912) »
Hebrew Bible (HEB)
דברים 17:12 (HEB) »
Portuguese Bible (BSL)
Deuteronômio 17:12 (BSL) »
Spanish Bible (RVA)
Deuteronomio 17:12 (RVA) »
Italian Bible (RIV)
Deuteronomio 17:12 (RIV) »
Chinese Simplified (CUVS)
申 命 记 17:12 (CUVS) »
Chinese Traditional (CUVT)
申 命 記 17:12 (CUVT) »
Swedish Bible (SV1917)
5 Mosebok 17:12 (SV1917) »
Hungarian Bible (KAR)
5 Mózes 17:12 (KAR) »
Japanese Bible (JPN)
申命記 17:12 (JPN) »
Norwegian Bible (NORSK)
5 Mosebok 17:12 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »