ಧರ್ಮೋಪದೇಶಕಾಂಡ 18:20 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಧರ್ಮೋಪದೇಶಕಾಂಡ 18:20 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 18:20 KANIRV Mobile Phone Wallpaper - ಆದರೆ ಯಾವ ಪ್ರವಾದಿ - Mobile Bible Verse Wallpaper

ಧರ್ಮೋಪದೇಶಕಾಂಡ 18:20 KANIRV

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 18:20 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 18:20 KANIRV Mobile Phone Wallpaper - ಆದರೆ ಯಾವ ಪ್ರವಾದಿ - Mobile Bible Verse Wallpaper
View New Tab
Picture 03 - ಧರ್ಮೋಪದೇಶಕಾಂಡ 18:20 KANIRV Mobile Phone Wallpaper - ಆದರೆ ಯಾವ ಪ್ರವಾದಿ - Mobile Bible Verse Wallpaper
View New Tab
Picture 04 - ಧರ್ಮೋಪದೇಶಕಾಂಡ 18:20 KANIRV Mobile Phone Wallpaper - ಆದರೆ ಯಾವ ಪ್ರವಾದಿ - Mobile Bible Verse Wallpaper
View New Tab
Picture 05 - ಧರ್ಮೋಪದೇಶಕಾಂಡ 18:20 KANIRV Mobile Phone Wallpaper - ಆದರೆ ಯಾವ ಪ್ರವಾದಿ - Mobile Bible Verse Wallpaper
View New Tab
Picture 06 - ಧರ್ಮೋಪದೇಶಕಾಂಡ 18:20 KANIRV Mobile Phone Wallpaper - ಆದರೆ ಯಾವ ಪ್ರವಾದಿ - Mobile Bible Verse Wallpaper
View New Tab
Picture 07 - ಧರ್ಮೋಪದೇಶಕಾಂಡ 18:20 KANIRV Mobile Phone Wallpaper - ಆದರೆ ಯಾವ ಪ್ರವಾದಿ - Mobile Bible Verse Wallpaper
View New Tab

ಧರ್ಮೋಪದೇಶಕಾಂಡ 18:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 18:20 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 13:1 KANIRV Bible Verse Image
ಧರ್ಮೋಪದೇಶಕಾಂಡ 13:1 (KANIRV) »
ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,

ಮತ್ತಾಯನು 7:15 KANIRV Bible Verse Image
ಮತ್ತಾಯನು 7:15 (KANIRV) »
“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

ಜೆಕರ್ಯನು 13:3 KANIRV Bible Verse Image
ಜೆಕರ್ಯನು 13:3 (KANIRV) »
ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.

ಯೆಹೆಜ್ಕೇಲನು 13:6 KANIRV Bible Verse Image
ಯೆಹೆಜ್ಕೇಲನು 13:6 (KANIRV) »
ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಯೆರೆಮೀಯನು 14:14 KANIRV Bible Verse Image
ಯೆರೆಮೀಯನು 14:14 (KANIRV) »
ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.

ಯೆರೆಮೀಯನು 27:15 KANIRV Bible Verse Image
ಯೆರೆಮೀಯನು 27:15 (KANIRV) »
ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”

ಯೆರೆಮೀಯನು 23:13 KANIRV Bible Verse Image
ಯೆರೆಮೀಯನು 23:13 (KANIRV) »
ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.

ಯೆರೆಮೀಯನು 28:15 KANIRV Bible Verse Image
ಯೆರೆಮೀಯನು 28:15 (KANIRV) »
ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.

ಯೆರೆಮೀಯನು 23:31 KANIRV Bible Verse Image
ಯೆರೆಮೀಯನು 23:31 (KANIRV) »
ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.

1 ಅರಸುಗಳು 18:27 KANIRV Bible Verse Image
1 ಅರಸುಗಳು 18:27 (KANIRV) »
ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.

ಯೆರೆಮೀಯನು 2:8 KANIRV Bible Verse Image
ಯೆರೆಮೀಯನು 2:8 (KANIRV) »
ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.

1 ಅರಸುಗಳು 18:40 KANIRV Bible Verse Image
1 ಅರಸುಗಳು 18:40 (KANIRV) »
ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

Available Bible Translations

American Standard Version (ASV)
Deuteronomy 18:20 (ASV) »
King James Version (KJV)
Deuteronomy 18:20 (KJV) »
GOD’S WORD® (GW)
Deuteronomy 18:20 (GW) »
Berean Bible (BSB)
Deuteronomy 18:20 (BSB) »
World English Bible (WEB)
Deuteronomy 18:20 (WEB) »
German Bible (LUTH1912)
Deuteronomium 18:20 (LUTH1912) »
Hebrew Bible (HEB)
דברים 18:20 (HEB) »
Portuguese Bible (BSL)
Deuteronômio 18:20 (BSL) »
Spanish Bible (RVA)
Deuteronomio 18:20 (RVA) »
Italian Bible (RIV)
Deuteronomio 18:20 (RIV) »
Chinese Simplified (CUVS)
申 命 记 18:20 (CUVS) »
Chinese Traditional (CUVT)
申 命 記 18:20 (CUVT) »
Swedish Bible (SV1917)
5 Mosebok 18:20 (SV1917) »
Hungarian Bible (KAR)
5 Mózes 18:20 (KAR) »
Japanese Bible (JPN)
申命記 18:20 (JPN) »
Norwegian Bible (NORSK)
5 Mosebok 18:20 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »