ಧರ್ಮೋಪದೇಶಕಾಂಡ 23:23 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಧರ್ಮೋಪದೇಶಕಾಂಡ 23:23 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 23:23 KANIRV Mobile Phone Wallpaper - ಆದರೆ ಬಾಯಿಂದ - Mobile Bible Verse Wallpaper

ಧರ್ಮೋಪದೇಶಕಾಂಡ 23:23 KANIRV

ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 23:23 KANIRV Bible images with quotes are generated using nature scenery backgrounds and scenic photos.

ಧರ್ಮೋಪದೇಶಕಾಂಡ 23:23 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 23:23 KANIRV. Please click on any image below to navigate to that specific Bible verse page.

ಅರಣ್ಯಕಾಂಡ 30:2 KANIRV Bible Verse Image
ಅರಣ್ಯಕಾಂಡ 30:2 (KANIRV) »
ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಪೊಸ್ತಲರ ಕೃತ್ಯಗಳು 23:12 KANIRV Bible Verse Image
ಅಪೊಸ್ತಲರ ಕೃತ್ಯಗಳು 23:12 (KANIRV) »
ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.

ಮಾರ್ಕನು 6:22 KANIRV Bible Verse Image
ಮಾರ್ಕನು 6:22 (KANIRV) »
ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.

ಯೆರೆಮೀಯನು 44:25 KANIRV Bible Verse Image
ಯೆರೆಮೀಯನು 44:25 (KANIRV) »
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!

ಪ್ರಸಂಗಿ 5:4 KANIRV Bible Verse Image
ಪ್ರಸಂಗಿ 5:4 (KANIRV) »
ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.

ಜ್ಞಾನೋಕ್ತಿಗಳು 20:25 KANIRV Bible Verse Image
ಜ್ಞಾನೋಕ್ತಿಗಳು 20:25 (KANIRV) »
“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.

ಕೀರ್ತನೆಗಳು 66:13 KANIRV Bible Verse Image
ಕೀರ್ತನೆಗಳು 66:13 (KANIRV) »
ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.

ಕೀರ್ತನೆಗಳು 116:18 KANIRV Bible Verse Image
ಕೀರ್ತನೆಗಳು 116:18 (KANIRV) »
ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,

1 ಸಮುವೇಲನು 14:24 KANIRV Bible Verse Image
1 ಸಮುವೇಲನು 14:24 (KANIRV) »
ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.

1 ಸಮುವೇಲನು 1:11 KANIRV Bible Verse Image
1 ಸಮುವೇಲನು 1:11 (KANIRV) »
“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.

ನ್ಯಾಯಸ್ಥಾಪಕರು 11:35 KANIRV Bible Verse Image
ನ್ಯಾಯಸ್ಥಾಪಕರು 11:35 (KANIRV) »
ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು

ನ್ಯಾಯಸ್ಥಾಪಕರು 11:30 KANIRV Bible Verse Image
ನ್ಯಾಯಸ್ಥಾಪಕರು 11:30 (KANIRV) »
ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ

Available Bible Translations

American Standard Version (ASV)
Deuteronomy 23:23 (ASV) »
King James Version (KJV)
Deuteronomy 23:23 (KJV) »
GOD’S WORD® (GW)
Deuteronomy 23:23 (GW) »
Berean Bible (BSB)
Deuteronomy 23:23 (BSB) »
World English Bible (WEB)
Deuteronomy 23:23 (WEB) »
German Bible (LUTH1912)
Deuteronomium 23:23 (LUTH1912) »
Hebrew Bible (HEB)
דברים 23:23 (HEB) »
Portuguese Bible (BSL)
Deuteronômio 23:23 (BSL) »
Spanish Bible (RVA)
Deuteronomio 23:23 (RVA) »
Italian Bible (RIV)
Deuteronomio 23:23 (RIV) »
Chinese Simplified (CUVS)
申 命 记 23:23 (CUVS) »
Chinese Traditional (CUVT)
申 命 記 23:23 (CUVT) »
Swedish Bible (SV1917)
5 Mosebok 23:23 (SV1917) »
Hungarian Bible (KAR)
5 Mózes 23:23 (KAR) »
Japanese Bible (JPN)
申命記 23:23 (JPN) »
Norwegian Bible (NORSK)
5 Mosebok 23:23 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »