ಧರ್ಮೋಪದೇಶಕಾಂಡ 33:9 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಧರ್ಮೋಪದೇಶಕಾಂಡ 33:9 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 33:9 KANIRV Mobile Phone Wallpaper - ಅವರು ನಿನ್ನ - Mobile Bible Verse Wallpaper

ಧರ್ಮೋಪದೇಶಕಾಂಡ 33:9 KANIRV

ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಧರ್ಮೋಪದೇಶಕಾಂಡ 33:9 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಧರ್ಮೋಪದೇಶಕಾಂಡ 33:9 KANIRV Mobile Phone Wallpaper - ಅವರು ನಿನ್ನ - Mobile Bible Verse Wallpaper
View New Tab
Picture 03 - ಧರ್ಮೋಪದೇಶಕಾಂಡ 33:9 KANIRV Mobile Phone Wallpaper - ಅವರು ನಿನ್ನ - Mobile Bible Verse Wallpaper
View New Tab
Picture 04 - ಧರ್ಮೋಪದೇಶಕಾಂಡ 33:9 KANIRV Mobile Phone Wallpaper - ಅವರು ನಿನ್ನ - Mobile Bible Verse Wallpaper
View New Tab
Picture 05 - ಧರ್ಮೋಪದೇಶಕಾಂಡ 33:9 KANIRV Mobile Phone Wallpaper - ಅವರು ನಿನ್ನ - Mobile Bible Verse Wallpaper
View New Tab
Picture 06 - ಧರ್ಮೋಪದೇಶಕಾಂಡ 33:9 KANIRV Mobile Phone Wallpaper - ಅವರು ನಿನ್ನ - Mobile Bible Verse Wallpaper
View New Tab
Picture 07 - ಧರ್ಮೋಪದೇಶಕಾಂಡ 33:9 KANIRV Mobile Phone Wallpaper - ಅವರು ನಿನ್ನ - Mobile Bible Verse Wallpaper
View New Tab

ಧರ್ಮೋಪದೇಶಕಾಂಡ 33:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 33:9 KANIRV. Please click on any image below to navigate to that specific Bible verse page.

ವಿಮೋಚನಕಾಂಡ 32:25 KANIRV Bible Verse Image
ವಿಮೋಚನಕಾಂಡ 32:25 (KANIRV) »
ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,

ಲೂಕನು 14:26 KANIRV Bible Verse Image
ಲೂಕನು 14:26 (KANIRV) »
“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

ಮತ್ತಾಯನು 12:48 KANIRV Bible Verse Image
ಮತ್ತಾಯನು 12:48 (KANIRV) »
ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ

ಮತ್ತಾಯನು 10:37 KANIRV Bible Verse Image
ಮತ್ತಾಯನು 10:37 (KANIRV) »
ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ಆದಿಕಾಂಡ 29:32 KANIRV Bible Verse Image
ಆದಿಕಾಂಡ 29:32 (KANIRV) »
ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”

ಗಲಾತ್ಯದವರಿಗೆ 1:10 KANIRV Bible Verse Image
ಗಲಾತ್ಯದವರಿಗೆ 1:10 (KANIRV) »
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

2 ಕೊರಿಂಥದವರಿಗೆ 5:16 KANIRV Bible Verse Image
2 ಕೊರಿಂಥದವರಿಗೆ 5:16 (KANIRV) »
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

ಮತ್ತಾಯನು 22:16 KANIRV Bible Verse Image
ಮತ್ತಾಯನು 22:16 (KANIRV) »
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.

ಮಲಾಕಿಯನು 2:5 KANIRV Bible Verse Image
ಮಲಾಕಿಯನು 2:5 (KANIRV) »
“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.

ಯೆರೆಮೀಯನು 18:18 KANIRV Bible Verse Image
ಯೆರೆಮೀಯನು 18:18 (KANIRV) »
ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ಯೋಬನು 37:24 KANIRV Bible Verse Image
ಯೋಬನು 37:24 (KANIRV) »
ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.”

1 ಪೂರ್ವಕಾಲವೃತ್ತಾಂತ 17:17 KANIRV Bible Verse Image
1 ಪೂರ್ವಕಾಲವೃತ್ತಾಂತ 17:17 (KANIRV) »
ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.

Available Bible Translations

American Standard Version (ASV)
Deuteronomy 33:9 (ASV) »
King James Version (KJV)
Deuteronomy 33:9 (KJV) »
GOD’S WORD® (GW)
Deuteronomy 33:9 (GW) »
Berean Bible (BSB)
Deuteronomy 33:9 (BSB) »
World English Bible (WEB)
Deuteronomy 33:9 (WEB) »
French Bible (LSG)
Deutéronome 33:9 (LSG) »
German Bible (LUTH1912)
Deuteronomium 33:9 (LUTH1912) »
Hebrew Bible (HEB)
דברים 33:9 (HEB) »
Portuguese Bible (BSL)
Deuteronômio 33:9 (BSL) »
Spanish Bible (RVA)
Deuteronomio 33:9 (RVA) »
Italian Bible (RIV)
Deuteronomio 33:9 (RIV) »
Chinese Simplified (CUVS)
申 命 记 33:9 (CUVS) »
Chinese Traditional (CUVT)
申 命 記 33:9 (CUVT) »
Swedish Bible (SV1917)
5 Mosebok 33:9 (SV1917) »
Hungarian Bible (KAR)
5 Mózes 33:9 (KAR) »
Japanese Bible (JPN)
申命記 33:9 (JPN) »
Norwegian Bible (NORSK)
5 Mosebok 33:9 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »