ಯೆಹೆಜ್ಕೇಲನು 39:26 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೆಜ್ಕೇಲನು 39:26 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 39:26 KANIRV Mobile Phone Wallpaper - ನಾನು ನನ್ನ ಜನರನ್ನು - Mobile Bible Verse Wallpaper

ಯೆಹೆಜ್ಕೇಲನು 39:26 KANIRV

ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೆಜ್ಕೇಲನು 39:26 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಯೆಹೆಜ್ಕೇಲನು 39:26 KANIRV Mobile Phone Wallpaper - ನಾನು ನನ್ನ ಜನರನ್ನು - Mobile Bible Verse Wallpaper
View New Tab
Picture 03 - ಯೆಹೆಜ್ಕೇಲನು 39:26 KANIRV Mobile Phone Wallpaper - ನಾನು ನನ್ನ ಜನರನ್ನು - Mobile Bible Verse Wallpaper
View New Tab
Picture 04 - ಯೆಹೆಜ್ಕೇಲನು 39:26 KANIRV Mobile Phone Wallpaper - ನಾನು ನನ್ನ ಜನರನ್ನು - Mobile Bible Verse Wallpaper
View New Tab
Picture 05 - ಯೆಹೆಜ್ಕೇಲನು 39:26 KANIRV Mobile Phone Wallpaper - ನಾನು ನನ್ನ ಜನರನ್ನು - Mobile Bible Verse Wallpaper
View New Tab
Picture 06 - ಯೆಹೆಜ್ಕೇಲನು 39:26 KANIRV Mobile Phone Wallpaper - ನಾನು ನನ್ನ ಜನರನ್ನು - Mobile Bible Verse Wallpaper
View New Tab
Picture 07 - ಯೆಹೆಜ್ಕೇಲನು 39:26 KANIRV Mobile Phone Wallpaper - ನಾನು ನನ್ನ ಜನರನ್ನು - Mobile Bible Verse Wallpaper
View New Tab

ಯೆಹೆಜ್ಕೇಲನು 39:26 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 39:26 KANIRV. Please click on any image below to navigate to that specific Bible verse page.

ಮೀಕನು 4:4 KANIRV Bible Verse Image
ಮೀಕನು 4:4 (KANIRV) »
ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.

1 ಅರಸುಗಳು 4:25 KANIRV Bible Verse Image
1 ಅರಸುಗಳು 4:25 (KANIRV) »
ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.

ಯೆಹೆಜ್ಕೇಲನು 16:63 KANIRV Bible Verse Image
ಯೆಹೆಜ್ಕೇಲನು 16:63 (KANIRV) »
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

ದಾನಿಯೇಲನು 9:16 KANIRV Bible Verse Image
ದಾನಿಯೇಲನು 9:16 (KANIRV) »
ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.

ಯೆಹೆಜ್ಕೇಲನು 32:30 KANIRV Bible Verse Image
ಯೆಹೆಜ್ಕೇಲನು 32:30 (KANIRV) »
“ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಯೆಹೆಜ್ಕೇಲನು 16:52 KANIRV Bible Verse Image
ಯೆಹೆಜ್ಕೇಲನು 16:52 (KANIRV) »
ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.

ಯೆಹೆಜ್ಕೇಲನು 32:25 KANIRV Bible Verse Image
ಯೆಹೆಜ್ಕೇಲನು 32:25 (KANIRV) »
ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.

ಯೆಹೆಜ್ಕೇಲನು 16:57 KANIRV Bible Verse Image
ಯೆಹೆಜ್ಕೇಲನು 16:57 (KANIRV) »
ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.

ಯೆಹೆಜ್ಕೇಲನು 34:27 KANIRV Bible Verse Image
ಯೆಹೆಜ್ಕೇಲನು 34:27 (KANIRV) »
ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.

ಯೆಹೆಜ್ಕೇಲನು 34:25 KANIRV Bible Verse Image
ಯೆಹೆಜ್ಕೇಲನು 34:25 (KANIRV) »
“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಯೆರೆಮೀಯನು 30:11 KANIRV Bible Verse Image
ಯೆರೆಮೀಯನು 30:11 (KANIRV) »
ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”

ಯೆರೆಮೀಯನು 3:24 KANIRV Bible Verse Image
ಯೆರೆಮೀಯನು 3:24 (KANIRV) »
ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.

Available Bible Translations

American Standard Version (ASV)
Ezekiel 39:26 (ASV) »
King James Version (KJV)
Ezekiel 39:26 (KJV) »
GOD’S WORD® (GW)
Ezekiel 39:26 (GW) »
Berean Bible (BSB)
Ezekiel 39:26 (BSB) »
World English Bible (WEB)
Ezekiel 39:26 (WEB) »
French Bible (LSG)
Ézéchiel 39:26 (LSG) »
German Bible (LUTH1912)
Hesekiel 39:26 (LUTH1912) »
Portuguese Bible (BSL)
Ezequiel 39:26 (BSL) »
Vietnamese Bible (VIE)
Ê-xê-ki-ên 39:26 (VIE) »
Spanish Bible (RVA)
Ezequiel 39:26 (RVA) »
Italian Bible (RIV)
Ezechiele 39:26 (RIV) »
Chinese Simplified (CUVS)
以 西 结 书 39:26 (CUVS) »
Chinese Traditional (CUVT)
以 西 結 書 39:26 (CUVT) »
Albanian Bible (ALB)
Ezekieli 39:26 (ALB) »
Swedish Bible (SV1917)
Hesekiel 39:26 (SV1917) »
Hungarian Bible (KAR)
Ezékiel 39:26 (KAR) »
Bulgarian Bible (BULG)
Езекил 39:26 (BULG) »
Norwegian Bible (NORSK)
Esekiel 39:26 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »