ಯೆಶಾಯನು 19:14 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 19:14 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 19:14 KANIRV Mobile Phone Wallpaper - ಯೆಹೋವನು ಅವರ - Mobile Bible Verse Wallpaper

ಯೆಶಾಯನು 19:14 KANIRV

ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 19:14 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಯೆಶಾಯನು 19:14 KANIRV Mobile Phone Wallpaper - ಯೆಹೋವನು ಅವರ - Mobile Bible Verse Wallpaper
View New Tab
Picture 03 - ಯೆಶಾಯನು 19:14 KANIRV Mobile Phone Wallpaper - ಯೆಹೋವನು ಅವರ - Mobile Bible Verse Wallpaper
View New Tab
Picture 04 - ಯೆಶಾಯನು 19:14 KANIRV Mobile Phone Wallpaper - ಯೆಹೋವನು ಅವರ - Mobile Bible Verse Wallpaper
View New Tab
Picture 05 - ಯೆಶಾಯನು 19:14 KANIRV Mobile Phone Wallpaper - ಯೆಹೋವನು ಅವರ - Mobile Bible Verse Wallpaper
View New Tab
Picture 06 - ಯೆಶಾಯನು 19:14 KANIRV Mobile Phone Wallpaper - ಯೆಹೋವನು ಅವರ - Mobile Bible Verse Wallpaper
View New Tab
Picture 07 - ಯೆಶಾಯನು 19:14 KANIRV Mobile Phone Wallpaper - ಯೆಹೋವನು ಅವರ - Mobile Bible Verse Wallpaper
View New Tab

ಯೆಶಾಯನು 19:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 19:14 KANIRV. Please click on any image below to navigate to that specific Bible verse page.

1 ಅರಸುಗಳು 22:20 KANIRV Bible Verse Image
1 ಅರಸುಗಳು 22:20 (KANIRV) »
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.

ಯೆಹೆಜ್ಕೇಲನು 14:7 KANIRV Bible Verse Image
ಯೆಹೆಜ್ಕೇಲನು 14:7 (KANIRV) »
“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.

2 ಥೆಸಲೋನಿಕದವರಿಗೆ 2:11 KANIRV Bible Verse Image
2 ಥೆಸಲೋನಿಕದವರಿಗೆ 2:11 (KANIRV) »
ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.

ಯೆಶಾಯನು 47:10 KANIRV Bible Verse Image
ಯೆಶಾಯನು 47:10 (KANIRV) »
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.

ಯೋಬನು 12:25 KANIRV Bible Verse Image
ಯೋಬನು 12:25 (KANIRV) »
ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”

ಯೆರೆಮೀಯನು 25:27 KANIRV Bible Verse Image
ಯೆರೆಮೀಯನು 25:27 (KANIRV) »
ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”

ಮತ್ತಾಯನು 17:17 KANIRV Bible Verse Image
ಮತ್ತಾಯನು 17:17 (KANIRV) »
ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.

ಯೋಬನು 12:16 KANIRV Bible Verse Image
ಯೋಬನು 12:16 (KANIRV) »
ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.

ಯೆರೆಮೀಯನು 25:15 KANIRV Bible Verse Image
ಯೆರೆಮೀಯನು 25:15 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಯೆರೆಮೀಯನು 48:26 KANIRV Bible Verse Image
ಯೆರೆಮೀಯನು 48:26 (KANIRV) »
“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.

ಯೆಶಾಯನು 29:9 KANIRV Bible Verse Image
ಯೆಶಾಯನು 29:9 (KANIRV) »
ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.

ಯೆಶಾಯನು 19:2 KANIRV Bible Verse Image
ಯೆಶಾಯನು 19:2 (KANIRV) »
“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.

Available Bible Translations

American Standard Version (ASV)
Isaiah 19:14 (ASV) »
King James Version (KJV)
Isaiah 19:14 (KJV) »
GOD’S WORD® (GW)
Isaiah 19:14 (GW) »
Berean Bible (BSB)
Isaiah 19:14 (BSB) »
World English Bible (WEB)
Isaiah 19:14 (WEB) »
French Bible (LSG)
Ésaïe 19:14 (LSG) »
German Bible (LUTH1912)
Jesaja 19:14 (LUTH1912) »
Marathi Bible (MARIRV)
यशया 19:14 (MARIRV) »
Gujarati Bible (GUJIRV)
યશાયા 19:14 (GUJIRV) »
Hebrew Bible (HEB)
ישעיה 19:14 (HEB) »
Portuguese Bible (BSL)
Isaías 19:14 (BSL) »
Vietnamese Bible (VIE)
I-sai-a 19:14 (VIE) »
Spanish Bible (RVA)
Isaías 19:14 (RVA) »
Italian Bible (RIV)
Isaia 19:14 (RIV) »
Chinese Simplified (CUVS)
以 赛 亚 书 19:14 (CUVS) »
Chinese Traditional (CUVT)
以 賽 亞 書 19:14 (CUVT) »
Albanian Bible (ALB)
Isaia 19:14 (ALB) »
Swedish Bible (SV1917)
Jesaja 19:14 (SV1917) »
Russian Bible (RUSV)
Исаия 19:14 (RUSV) »
Ukrainian Bible (UKR)
Ісая 19:14 (UKR) »
Hungarian Bible (KAR)
Ézsaiás 19:14 (KAR) »
Bulgarian Bible (BULG)
Исая 19:14 (BULG) »
Japanese Bible (JPN)
イザヤ書 19:14 (JPN) »
Norwegian Bible (NORSK)
Jesaja 19:14 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »