ಯೆಶಾಯನು 42:21 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಶಾಯನು 42:21 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 42:21 KANIRV Mobile Phone Wallpaper - ಯೆಹೋವನು - Mobile Bible Verse Wallpaper

ಯೆಶಾಯನು 42:21 KANIRV

ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಶಾಯನು 42:21 KANIRV Bible images with quotes are generated using nature scenery backgrounds and scenic photos.

ಯೆಶಾಯನು 42:21 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 42:21 KANIRV. Please click on any image below to navigate to that specific Bible verse page.

ಕೀರ್ತನೆಗಳು 71:19 KANIRV Bible Verse Image
ಕೀರ್ತನೆಗಳು 71:19 (KANIRV) »
ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?

ರೋಮಾಪುರದವರಿಗೆ 7:12 KANIRV Bible Verse Image
ರೋಮಾಪುರದವರಿಗೆ 7:12 (KANIRV) »
ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.

ಮತ್ತಾಯನು 3:15 KANIRV Bible Verse Image
ಮತ್ತಾಯನು 3:15 (KANIRV) »
ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.

ಮತ್ತಾಯನು 5:17 KANIRV Bible Verse Image
ಮತ್ತಾಯನು 5:17 (KANIRV) »
“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.

ರೋಮಾಪುರದವರಿಗೆ 3:31 KANIRV Bible Verse Image
ರೋಮಾಪುರದವರಿಗೆ 3:31 (KANIRV) »
ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

ಯೆಶಾಯನು 42:4 KANIRV Bible Verse Image
ಯೆಶಾಯನು 42:4 (KANIRV) »
ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.

ಯೆಶಾಯನು 1:24 KANIRV Bible Verse Image
ಯೆಶಾಯನು 1:24 (KANIRV) »
ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.

ಇಬ್ರಿಯರಿಗೆ 8:10 KANIRV Bible Verse Image
ಇಬ್ರಿಯರಿಗೆ 8:10 (KANIRV) »
‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.

ಯೆಶಾಯನು 46:12 KANIRV Bible Verse Image
ಯೆಶಾಯನು 46:12 (KANIRV) »
ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.

ಕೀರ್ತನೆಗಳು 40:8 KANIRV Bible Verse Image
ಕೀರ್ತನೆಗಳು 40:8 (KANIRV) »
ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.

ರೋಮಾಪುರದವರಿಗೆ 8:3 KANIRV Bible Verse Image
ರೋಮಾಪುರದವರಿಗೆ 8:3 (KANIRV) »
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ರೋಮಾಪುರದವರಿಗೆ 10:4 KANIRV Bible Verse Image
ರೋಮಾಪುರದವರಿಗೆ 10:4 (KANIRV) »
ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

Available Bible Translations

American Standard Version (ASV)
Isaiah 42:21 (ASV) »
King James Version (KJV)
Isaiah 42:21 (KJV) »
GOD’S WORD® (GW)
Isaiah 42:21 (GW) »
Berean Bible (BSB)
Isaiah 42:21 (BSB) »
World English Bible (WEB)
Isaiah 42:21 (WEB) »
French Bible (LSG)
Ésaïe 42:21 (LSG) »
German Bible (LUTH1912)
Jesaja 42:21 (LUTH1912) »
Marathi Bible (MARIRV)
यशया 42:21 (MARIRV) »
Gujarati Bible (GUJIRV)
યશાયા 42:21 (GUJIRV) »
Hebrew Bible (HEB)
ישעיה 42:21 (HEB) »
Portuguese Bible (BSL)
Isaías 42:21 (BSL) »
Vietnamese Bible (VIE)
I-sai-a 42:21 (VIE) »
Spanish Bible (RVA)
Isaías 42:21 (RVA) »
Italian Bible (RIV)
Isaia 42:21 (RIV) »
Chinese Simplified (CUVS)
以 赛 亚 书 42:21 (CUVS) »
Chinese Traditional (CUVT)
以 賽 亞 書 42:21 (CUVT) »
Albanian Bible (ALB)
Isaia 42:21 (ALB) »
Swedish Bible (SV1917)
Jesaja 42:21 (SV1917) »
Russian Bible (RUSV)
Исаия 42:21 (RUSV) »
Ukrainian Bible (UKR)
Ісая 42:21 (UKR) »
Hungarian Bible (KAR)
Ézsaiás 42:21 (KAR) »
Bulgarian Bible (BULG)
Исая 42:21 (BULG) »
Japanese Bible (JPN)
イザヤ書 42:21 (JPN) »
Norwegian Bible (NORSK)
Jesaja 42:21 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »