ಯೆಹೋಶುವನು 2:9 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೋಶುವನು 2:9 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 2:9 KANIRV Mobile Phone Wallpaper - “ಯೆಹೋವನು ಈ - Mobile Bible Verse Wallpaper

ಯೆಹೋಶುವನು 2:9 KANIRV

“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 2:9 KANIRV Bible images with quotes are generated using nature scenery backgrounds and scenic photos.

ಯೆಹೋಶುವನು 2:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 2:9 KANIRV. Please click on any image below to navigate to that specific Bible verse page.

ವಿಮೋಚನಕಾಂಡ 23:27 KANIRV Bible Verse Image
ವಿಮೋಚನಕಾಂಡ 23:27 (KANIRV) »
ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.

ಧರ್ಮೋಪದೇಶಕಾಂಡ 2:25 KANIRV Bible Verse Image
ಧರ್ಮೋಪದೇಶಕಾಂಡ 2:25 (KANIRV) »
ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.

ಇಬ್ರಿಯರಿಗೆ 11:1 KANIRV Bible Verse Image
ಇಬ್ರಿಯರಿಗೆ 11:1 (KANIRV) »
ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.

ಪ್ರಸಂಗಿ 8:12 KANIRV Bible Verse Image
ಪ್ರಸಂಗಿ 8:12 (KANIRV) »
ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

ಯೆಹೋಶುವನು 2:11 KANIRV Bible Verse Image
ಯೆಹೋಶುವನು 2:11 (KANIRV) »
ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಯೆರೆಮೀಯನು 27:5 KANIRV Bible Verse Image
ಯೆರೆಮೀಯನು 27:5 (KANIRV) »
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

ಕೀರ್ತನೆಗಳು 115:16 KANIRV Bible Verse Image
ಕೀರ್ತನೆಗಳು 115:16 (KANIRV) »
ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.

ವಿಮೋಚನಕಾಂಡ 15:15 KANIRV Bible Verse Image
ವಿಮೋಚನಕಾಂಡ 15:15 (KANIRV) »
ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.

ಯೋಬನು 19:25 KANIRV Bible Verse Image
ಯೋಬನು 19:25 (KANIRV) »
ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ಆದಿಕಾಂಡ 35:5 KANIRV Bible Verse Image
ಆದಿಕಾಂಡ 35:5 (KANIRV) »
ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.

ಕೀರ್ತನೆಗಳು 112:10 KANIRV Bible Verse Image
ಕೀರ್ತನೆಗಳು 112:10 (KANIRV) »
ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.

ಯೆಶಾಯನು 19:1 KANIRV Bible Verse Image
ಯೆಶಾಯನು 19:1 (KANIRV) »
ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.

Available Bible Translations

American Standard Version (ASV)
Joshua 2:9 (ASV) »
King James Version (KJV)
Joshua 2:9 (KJV) »
GOD’S WORD® (GW)
Joshua 2:9 (GW) »
Berean Bible (BSB)
Joshua 2:9 (BSB) »
World English Bible (WEB)
Joshua 2:9 (WEB) »
French Bible (LSG)
Josué 2:9 (LSG) »
German Bible (LUTH1912)
Josua 2:9 (LUTH1912) »
Punjabi Bible (PANIRV)
ਯਸ਼ਵਾ 2:9 (PANIRV) »
Arabic Bible (AVD)
يَشُوع 2:9 (AVD) »
Hebrew Bible (HEB)
יהושע 2:9 (HEB) »
Portuguese Bible (BSL)
Joshua 2:9 (BSL) »
Vietnamese Bible (VIE)
Giô-sua 2:9 (VIE) »
Spanish Bible (RVA)
Josué 2:9 (RVA) »
Italian Bible (RIV)
Giosué 2:9 (RIV) »
Chinese Simplified (CUVS)
约 书 亚 记 2:9 (CUVS) »
Chinese Traditional (CUVT)
約 書 亞 記 2:9 (CUVT) »
Albanian Bible (ALB)
Jozueu 2:9 (ALB) »
Swedish Bible (SV1917)
Josua 2:9 (SV1917) »
Hungarian Bible (KAR)
Józsué 2:9 (KAR) »
Japanese Bible (JPN)
ヨシュア記 2:9 (JPN) »
Norwegian Bible (NORSK)
Josvas 2:9 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »