ಯೆಹೋಶುವನು 6:19 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯೆಹೋಶುವನು 6:19 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 6:19 KANIRV Mobile Phone Wallpaper - ಎಲ್ಲಾ ಬೆಳ್ಳಿ - Mobile Bible Verse Wallpaper

ಯೆಹೋಶುವನು 6:19 KANIRV

ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯೆಹೋಶುವನು 6:19 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಯೆಹೋಶುವನು 6:19 KANIRV Mobile Phone Wallpaper - ಎಲ್ಲಾ ಬೆಳ್ಳಿ - Mobile Bible Verse Wallpaper
View New Tab
Picture 03 - ಯೆಹೋಶುವನು 6:19 KANIRV Mobile Phone Wallpaper - ಎಲ್ಲಾ ಬೆಳ್ಳಿ - Mobile Bible Verse Wallpaper
View New Tab
Picture 04 - ಯೆಹೋಶುವನು 6:19 KANIRV Mobile Phone Wallpaper - ಎಲ್ಲಾ ಬೆಳ್ಳಿ - Mobile Bible Verse Wallpaper
View New Tab
Picture 05 - ಯೆಹೋಶುವನು 6:19 KANIRV Mobile Phone Wallpaper - ಎಲ್ಲಾ ಬೆಳ್ಳಿ - Mobile Bible Verse Wallpaper
View New Tab
Picture 06 - ಯೆಹೋಶುವನು 6:19 KANIRV Mobile Phone Wallpaper - ಎಲ್ಲಾ ಬೆಳ್ಳಿ - Mobile Bible Verse Wallpaper
View New Tab
Picture 07 - ಯೆಹೋಶುವನು 6:19 KANIRV Mobile Phone Wallpaper - ಎಲ್ಲಾ ಬೆಳ್ಳಿ - Mobile Bible Verse Wallpaper
View New Tab

ಯೆಹೋಶುವನು 6:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 6:19 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 26:20 KANIRV Bible Verse Image
1 ಪೂರ್ವಕಾಲವೃತ್ತಾಂತ 26:20 (KANIRV) »
ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.

ಮಾರ್ಕನು 12:41 KANIRV Bible Verse Image
ಮಾರ್ಕನು 12:41 (KANIRV) »
ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.

ಮತ್ತಾಯನು 27:6 KANIRV Bible Verse Image
ಮತ್ತಾಯನು 27:6 (KANIRV) »
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.

ನೆಹೆಮೀಯನು 10:38 KANIRV Bible Verse Image
ನೆಹೆಮೀಯನು 10:38 (KANIRV) »
ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.

1 ಪೂರ್ವಕಾಲವೃತ್ತಾಂತ 18:11 KANIRV Bible Verse Image
1 ಪೂರ್ವಕಾಲವೃತ್ತಾಂತ 18:11 (KANIRV) »
ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

2 ಅರಸುಗಳು 24:13 KANIRV Bible Verse Image
2 ಅರಸುಗಳು 24:13 (KANIRV) »
ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.

2 ಸಮುವೇಲನು 8:11 KANIRV Bible Verse Image
2 ಸಮುವೇಲನು 8:11 (KANIRV) »
ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,

1 ಅರಸುಗಳು 7:51 KANIRV Bible Verse Image
1 ಅರಸುಗಳು 7:51 (KANIRV) »
ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಮೀಕನು 4:13 KANIRV Bible Verse Image
ಮೀಕನು 4:13 (KANIRV) »
ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.

ನೆಹೆಮೀಯನು 7:70 KANIRV Bible Verse Image
ನೆಹೆಮೀಯನು 7:70 (KANIRV) »
ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

1 ಪೂರ್ವಕಾಲವೃತ್ತಾಂತ 26:26 KANIRV Bible Verse Image
1 ಪೂರ್ವಕಾಲವೃತ್ತಾಂತ 26:26 (KANIRV) »
ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.

2 ಪೂರ್ವಕಾಲವೃತ್ತಾಂತ 15:18 KANIRV Bible Verse Image
2 ಪೂರ್ವಕಾಲವೃತ್ತಾಂತ 15:18 (KANIRV) »
ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.

Available Bible Translations

American Standard Version (ASV)
Joshua 6:19 (ASV) »
King James Version (KJV)
Joshua 6:19 (KJV) »
GOD’S WORD® (GW)
Joshua 6:19 (GW) »
Berean Bible (BSB)
Joshua 6:19 (BSB) »
World English Bible (WEB)
Joshua 6:19 (WEB) »
French Bible (LSG)
Josué 6:19 (LSG) »
German Bible (LUTH1912)
Josua 6:19 (LUTH1912) »
Punjabi Bible (PANIRV)
ਯਸ਼ਵਾ 6:19 (PANIRV) »
Arabic Bible (AVD)
يَشُوع 6:19 (AVD) »
Hebrew Bible (HEB)
יהושע 6:19 (HEB) »
Portuguese Bible (BSL)
Joshua 6:19 (BSL) »
Vietnamese Bible (VIE)
Giô-sua 6:19 (VIE) »
Spanish Bible (RVA)
Josué 6:19 (RVA) »
Italian Bible (RIV)
Giosué 6:19 (RIV) »
Chinese Simplified (CUVS)
约 书 亚 记 6:19 (CUVS) »
Chinese Traditional (CUVT)
約 書 亞 記 6:19 (CUVT) »
Albanian Bible (ALB)
Jozueu 6:19 (ALB) »
Swedish Bible (SV1917)
Josua 6:19 (SV1917) »
Hungarian Bible (KAR)
Józsué 6:19 (KAR) »
Japanese Bible (JPN)
ヨシュア記 6:19 (JPN) »
Norwegian Bible (NORSK)
Josvas 6:19 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »