ಯಾಜಕಕಾಂಡ 16:17 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯಾಜಕಕಾಂಡ 16:17 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 16:17 KANIRV Mobile Phone Wallpaper - ಅವನು ದೋಷಪರಿಹಾರ - Mobile Bible Verse Wallpaper

ಯಾಜಕಕಾಂಡ 16:17 KANIRV

ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 16:17 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಯಾಜಕಕಾಂಡ 16:17 KANIRV Mobile Phone Wallpaper - ಅವನು ದೋಷಪರಿಹಾರ - Mobile Bible Verse Wallpaper
View New Tab
Picture 03 - ಯಾಜಕಕಾಂಡ 16:17 KANIRV Mobile Phone Wallpaper - ಅವನು ದೋಷಪರಿಹಾರ - Mobile Bible Verse Wallpaper
View New Tab
Picture 04 - ಯಾಜಕಕಾಂಡ 16:17 KANIRV Mobile Phone Wallpaper - ಅವನು ದೋಷಪರಿಹಾರ - Mobile Bible Verse Wallpaper
View New Tab
Picture 05 - ಯಾಜಕಕಾಂಡ 16:17 KANIRV Mobile Phone Wallpaper - ಅವನು ದೋಷಪರಿಹಾರ - Mobile Bible Verse Wallpaper
View New Tab
Picture 06 - ಯಾಜಕಕಾಂಡ 16:17 KANIRV Mobile Phone Wallpaper - ಅವನು ದೋಷಪರಿಹಾರ - Mobile Bible Verse Wallpaper
View New Tab
Picture 07 - ಯಾಜಕಕಾಂಡ 16:17 KANIRV Mobile Phone Wallpaper - ಅವನು ದೋಷಪರಿಹಾರ - Mobile Bible Verse Wallpaper
View New Tab

ಯಾಜಕಕಾಂಡ 16:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 16:17 KANIRV. Please click on any image below to navigate to that specific Bible verse page.

ವಿಮೋಚನಕಾಂಡ 34:3 KANIRV Bible Verse Image
ವಿಮೋಚನಕಾಂಡ 34:3 (KANIRV) »
ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.

ಯೆಶಾಯನು 53:6 KANIRV Bible Verse Image
ಯೆಶಾಯನು 53:6 (KANIRV) »
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

ಲೂಕನು 1:10 KANIRV Bible Verse Image
ಲೂಕನು 1:10 (KANIRV) »
ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,

1 ಪೇತ್ರನು 2:24 KANIRV Bible Verse Image
1 ಪೇತ್ರನು 2:24 (KANIRV) »
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಇಬ್ರಿಯರಿಗೆ 1:3 KANIRV Bible Verse Image
ಇಬ್ರಿಯರಿಗೆ 1:3 (KANIRV) »
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಇಬ್ರಿಯರಿಗೆ 9:7 KANIRV Bible Verse Image
ಇಬ್ರಿಯರಿಗೆ 9:7 (KANIRV) »
ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.

1 ತಿಮೊಥೆಯನಿಗೆ 2:5 KANIRV Bible Verse Image
1 ತಿಮೊಥೆಯನಿಗೆ 2:5 (KANIRV) »
ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.

ಅಪೊಸ್ತಲರ ಕೃತ್ಯಗಳು 4:12 KANIRV Bible Verse Image
ಅಪೊಸ್ತಲರ ಕೃತ್ಯಗಳು 4:12 (KANIRV) »
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ದಾನಿಯೇಲನು 9:24 KANIRV Bible Verse Image
ದಾನಿಯೇಲನು 9:24 (KANIRV) »
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಯಾಜಕಕಾಂಡ 16:10 KANIRV Bible Verse Image
ಯಾಜಕಕಾಂಡ 16:10 (KANIRV) »
ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.

1 ಪೇತ್ರನು 3:18 KANIRV Bible Verse Image
1 ಪೇತ್ರನು 3:18 (KANIRV) »
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

Available Bible Translations

American Standard Version (ASV)
Leviticus 16:17 (ASV) »
King James Version (KJV)
Leviticus 16:17 (KJV) »
GOD’S WORD® (GW)
Leviticus 16:17 (GW) »
Berean Bible (BSB)
Leviticus 16:17 (BSB) »
World English Bible (WEB)
Leviticus 16:17 (WEB) »
French Bible (LSG)
Lévitique 16:17 (LSG) »
German Bible (LUTH1912)
Levitikus 16:17 (LUTH1912) »
Gujarati Bible (GUJIRV)
લેવીય 16:17 (GUJIRV) »
Hebrew Bible (HEB)
ויקרא 16:17 (HEB) »
Portuguese Bible (BSL)
Levítico 16:17 (BSL) »
Vietnamese Bible (VIE)
Lê-vi 16:17 (VIE) »
Spanish Bible (RVA)
Levítico 16:17 (RVA) »
Italian Bible (RIV)
Levitico 16:17 (RIV) »
Chinese Simplified (CUVS)
利 未 记 16:17 (CUVS) »
Chinese Traditional (CUVT)
利 未 記 16:17 (CUVT) »
Albanian Bible (ALB)
Levitiku 16:17 (ALB) »
Swedish Bible (SV1917)
3 Mosebok 16:17 (SV1917) »
Russian Bible (RUSV)
Левит 16:17 (RUSV) »
Ukrainian Bible (UKR)
Левит 16:17 (UKR) »
Hungarian Bible (KAR)
3 Mózes 16:17 (KAR) »
Bulgarian Bible (BULG)
Левит 16:17 (BULG) »
Japanese Bible (JPN)
レビ記 16:17 (JPN) »
Norwegian Bible (NORSK)
3 Mosebok 16:17 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »