ಯಾಜಕಕಾಂಡ 23:32 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಯಾಜಕಕಾಂಡ 23:32 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 23:32 KANIRV Mobile Phone Wallpaper - ಆ ಸಬ್ಬತ್ ದಿನವು - Mobile Bible Verse Wallpaper

ಯಾಜಕಕಾಂಡ 23:32 KANIRV

ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 23:32 KANIRV Bible images with quotes are generated using nature scenery backgrounds and scenic photos.

ಯಾಜಕಕಾಂಡ 23:32 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 23:32 KANIRV. Please click on any image below to navigate to that specific Bible verse page.

ಮತ್ತಾಯನು 11:28 KANIRV Bible Verse Image
ಮತ್ತಾಯನು 11:28 (KANIRV) »
“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

ಯಾಜಕಕಾಂಡ 23:27 KANIRV Bible Verse Image
ಯಾಜಕಕಾಂಡ 23:27 (KANIRV) »
“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.

ಇಬ್ರಿಯರಿಗೆ 4:11 KANIRV Bible Verse Image
ಇಬ್ರಿಯರಿಗೆ 4:11 (KANIRV) »
ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.

1 ಕೊರಿಂಥದವರಿಗೆ 11:31 KANIRV Bible Verse Image
1 ಕೊರಿಂಥದವರಿಗೆ 11:31 (KANIRV) »
ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.

ಮತ್ತಾಯನು 5:4 KANIRV Bible Verse Image
ಮತ್ತಾಯನು 5:4 (KANIRV) »
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.

ಯೆಶಾಯನು 61:3 KANIRV Bible Verse Image
ಯೆಶಾಯನು 61:3 (KANIRV) »
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಯೆಶಾಯನು 57:18 KANIRV Bible Verse Image
ಯೆಶಾಯನು 57:18 (KANIRV) »
ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”

ಯೆಶಾಯನು 58:3 KANIRV Bible Verse Image
ಯೆಶಾಯನು 58:3 (KANIRV) »
“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.

ಯೆಶಾಯನು 57:15 KANIRV Bible Verse Image
ಯೆಶಾಯನು 57:15 (KANIRV) »
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಕೀರ್ತನೆಗಳು 69:10 KANIRV Bible Verse Image
ಕೀರ್ತನೆಗಳು 69:10 (KANIRV) »
ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.

ಕೀರ್ತನೆಗಳು 35:13 KANIRV Bible Verse Image
ಕೀರ್ತನೆಗಳು 35:13 (KANIRV) »
ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

ಕೀರ್ತನೆಗಳು 51:17 KANIRV Bible Verse Image
ಕೀರ್ತನೆಗಳು 51:17 (KANIRV) »
ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.

Available Bible Translations

American Standard Version (ASV)
Leviticus 23:32 (ASV) »
King James Version (KJV)
Leviticus 23:32 (KJV) »
GOD’S WORD® (GW)
Leviticus 23:32 (GW) »
Berean Bible (BSB)
Leviticus 23:32 (BSB) »
World English Bible (WEB)
Leviticus 23:32 (WEB) »
French Bible (LSG)
Lévitique 23:32 (LSG) »
German Bible (LUTH1912)
Levitikus 23:32 (LUTH1912) »
Gujarati Bible (GUJIRV)
લેવીય 23:32 (GUJIRV) »
Hebrew Bible (HEB)
ויקרא 23:32 (HEB) »
Portuguese Bible (BSL)
Levítico 23:32 (BSL) »
Vietnamese Bible (VIE)
Lê-vi 23:32 (VIE) »
Spanish Bible (RVA)
Levítico 23:32 (RVA) »
Italian Bible (RIV)
Levitico 23:32 (RIV) »
Chinese Simplified (CUVS)
利 未 记 23:32 (CUVS) »
Chinese Traditional (CUVT)
利 未 記 23:32 (CUVT) »
Albanian Bible (ALB)
Levitiku 23:32 (ALB) »
Swedish Bible (SV1917)
3 Mosebok 23:32 (SV1917) »
Russian Bible (RUSV)
Левит 23:32 (RUSV) »
Ukrainian Bible (UKR)
Левит 23:32 (UKR) »
Hungarian Bible (KAR)
3 Mózes 23:32 (KAR) »
Bulgarian Bible (BULG)
Левит 23:32 (BULG) »
Japanese Bible (JPN)
レビ記 23:32 (JPN) »
Norwegian Bible (NORSK)
3 Mosebok 23:32 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »