ಜ್ಞಾನೋಕ್ತಿಗಳು 25:25 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಜ್ಞಾನೋಕ್ತಿಗಳು 25:25 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 25:25 KANIRV Mobile Phone Wallpaper - ಬಳಲಿ ಬಾಯಾರಿದವನಿಗೆ - Mobile Bible Verse Wallpaper

ಜ್ಞಾನೋಕ್ತಿಗಳು 25:25 KANIRV

ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 25:25 KANIRV Bible images with quotes are generated using nature scenery backgrounds and scenic photos.

ಜ್ಞಾನೋಕ್ತಿಗಳು 25:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 25:25 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 15:30 KANIRV Bible Verse Image
ಜ್ಞಾನೋಕ್ತಿಗಳು 15:30 (KANIRV) »
ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.

ರೋಮಾಪುರದವರಿಗೆ 10:15 KANIRV Bible Verse Image
ರೋಮಾಪುರದವರಿಗೆ 10:15 (KANIRV) »
ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.

ಕೀರ್ತನೆಗಳು 63:1 KANIRV Bible Verse Image
ಕೀರ್ತನೆಗಳು 63:1 (KANIRV) »
ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.

ಆದಿಕಾಂಡ 21:16 KANIRV Bible Verse Image
ಆದಿಕಾಂಡ 21:16 (KANIRV) »
ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.

ನಹೂಮನು 1:15 KANIRV Bible Verse Image
ನಹೂಮನು 1:15 (KANIRV) »
ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

ಪ್ರಕಟಣೆ 21:6 KANIRV Bible Verse Image
ಪ್ರಕಟಣೆ 21:6 (KANIRV) »
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.

ವಿಮೋಚನಕಾಂಡ 17:2 KANIRV Bible Verse Image
ವಿಮೋಚನಕಾಂಡ 17:2 (KANIRV) »
ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

ಕೀರ್ತನೆಗಳು 42:1 KANIRV Bible Verse Image
ಕೀರ್ತನೆಗಳು 42:1 (KANIRV) »
ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.

ಪ್ರಕಟಣೆ 22:17 KANIRV Bible Verse Image
ಪ್ರಕಟಣೆ 22:17 (KANIRV) »
ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

1 ತಿಮೊಥೆಯನಿಗೆ 1:15 KANIRV Bible Verse Image
1 ತಿಮೊಥೆಯನಿಗೆ 1:15 (KANIRV) »
ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.

ವಿಮೋಚನಕಾಂಡ 17:6 KANIRV Bible Verse Image
ವಿಮೋಚನಕಾಂಡ 17:6 (KANIRV) »
ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಯೋಹಾನನು 7:37 KANIRV Bible Verse Image
ಯೋಹಾನನು 7:37 (KANIRV) »
ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

Available Bible Translations

American Standard Version (ASV)
Proverbs 25:25 (ASV) »
King James Version (KJV)
Proverbs 25:25 (KJV) »
GOD’S WORD® (GW)
Proverbs 25:25 (GW) »
Berean Bible (BSB)
Proverbs 25:25 (BSB) »
World English Bible (WEB)
Proverbs 25:25 (WEB) »
French Bible (LSG)
Proverbes 25:25 (LSG) »
German Bible (LUTH1912)
Sprüche 25:25 (LUTH1912) »
Hebrew Bible (HEB)
משלי 25:25 (HEB) »
Portuguese Bible (BSL)
Provérbios 25:25 (BSL) »
Vietnamese Bible (VIE)
Châm Ngôn 25:25 (VIE) »
Spanish Bible (RVA)
Proverbios 25:25 (RVA) »
Italian Bible (RIV)
Proverbi 25:25 (RIV) »
Chinese Simplified (CUVS)
箴 言 25:25 (CUVS) »
Chinese Traditional (CUVT)
箴 言 25:25 (CUVT) »
Albanian Bible (ALB)
Fjalët e urta 25:25 (ALB) »
Russian Bible (RUSV)
Притчи 25:25 (RUSV) »
Hungarian Bible (KAR)
Példabeszédek 25:25 (KAR) »
Bulgarian Bible (BULG)
Притчи 25:25 (BULG) »
Japanese Bible (JPN)
箴言 25:25 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »